Karnataka CHO Recruitment 2021: 3006 ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ - ಅರ್ಜಿ ಹೇಗೆ ಸಲ್ಲಿಸಬೇಕು ಇಲ್ಲಿದೆ

CHO : ವಿಜಯಪುರ, ಬಾಗಲಕೋಟೆ, ಕೊಪ್ಪಳ, ಉತ್ತರ ಕನ್ನಡ, ಯಾದಗಿರಿ, ಬೀದರ್, ಬಳ್ಳಾರಿ, ಕಲಬುರ್ಗಿ, ರಾಯಚೂರು, ಚಿಕ್ಕಮಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಸಿಎಚ್​ಒ ಹುದ್ದೆಗೆ ನೇಮಕಾತಿ ಮಾಡಲಾಗುತ್ತದೆ.

3006 ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳ ಭರ್ತಿಗೆ ಆದೇಶ

3006 ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳ ಭರ್ತಿಗೆ ಆದೇಶ

  • Share this:
ಕರ್ನಾಟಕದಾದ್ಯಂತ ಹಲವು ಜಿಲ್ಲೆಗಳಲ್ಲಿ ಸಮುದಾಯ ಆರೋಗ್ಯ ಅಧಿಕಾರಿ (ಸಿಹೆಚ್‌ಒ) ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಆದೇಶ ಹೊರಡಿಸಿದ್ದು, ಅರ್ಜಿ ಸಲ್ಲಿಸಲು  ಅಕ್ಟೋಬರ್ 18  ಕೊನೆಯ ದಿನವಾಗಿದೆ.  ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿ ಇಲ್ಲಿದೆ.

ಹುದ್ದೆಯ ಹೆಸರು : ಸಮುದಾಯ ಆರೋಗ್ಯ ಅಧಿಕಾರಿ(ಸಿಹೆಚ್‌ಒ)
ಹುದ್ದೆಯ ಸಂಖ್ಯೆ : 3006

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ 

ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ಸಿ ನರ್ಸಿಂಗ್. ಜೊತೆಗೆ ರಾಜ್ಯ ನರ್ಸಿಂಗ್ ಕೌನ್ಸಿಲ್‌ ಕೆಎನ್‌ಸಿ/ಐಎನ್‌ಸಿ ಅಲ್ಲಿ ನೋಂದಣಿ ಪಡೆದಿರಬೇಕು.

ವೇತನ :ರೂ.8000 ಜತೆಗೆ ರೂ.22,000 ವರೆಗೆ ಪ್ರೋತ್ಸಾಹಧನ ನೀಡಲಾಗುತ್ತದೆ.  ಕೆಲ ಜಿಲ್ಲೆಗಳಲ್ಲಿ ಈ ಹುದ್ದೆಗೆ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ರೂ.24,200 ನೀಡಲಾಗುತ್ತದೆ.

ಹುದ್ದೆಯ ಬಗ್ಗೆ ಸಂಪೂರ್ಣ ವಿವರ


ಹುದ್ದೆ ವಿದ್ಯಾರ್ಹತೆ ವೇತನ ಜಿಲ್ಲೆಗಳು  ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
ಸಮುದಾಯ ಆರೋಗ್ಯ ಅಧಿಕಾರಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ಸಿ ನರ್ಸಿಂಗ್. ಜೊತೆಗೆ ರಾಜ್ಯ ನರ್ಸಿಂಗ್ ಕೌನ್ಸಿಲ್‌ ಕೆಎನ್‌ಸಿ/ಐಎನ್‌ಸಿ ಅಲ್ಲಿ ನೋಂದಣಿ ಪಡೆದಿರಬೇಕು. ರೂ.8000 ಯಿಂದ ರೂ.22,000 ವಿಜಯಪುರ, ಬಾಗಲಕೋಟೆ, ಕೊಪ್ಪಳ, ಉತ್ತರ ಕನ್ನಡ, ಯಾದಗಿರಿ, ಬೀದರ್ 18-10-2021 ರ ಸಂಜೆ 5 ಗಂಟೆವರೆಗೆ.
ಸಮುದಾಯ ಆರೋಗ್ಯ ಅಧಿಕಾರಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ಸಿ ನರ್ಸಿಂಗ್. ಜೊತೆಗೆ ರಾಜ್ಯ ನರ್ಸಿಂಗ್ ಕೌನ್ಸಿಲ್‌ ಕೆಎನ್‌ಸಿ/ಐಎನ್‌ಸಿ ಅಲ್ಲಿ ನೋಂದಣಿ ಪಡೆದಿರಬೇಕು. ರೂ.8000 ಯಿಂದ ರೂ.22,000 ಬಳ್ಳಾರಿ, ಕಲಬುರ್ಗಿ, ರಾಯಚೂರು, ಚಿಕ್ಕಮಗಳೂರು, ಹಾವೇರಿ, ಕೋಲಾರ, ಬೆಳಗಾವಿ, 18-10-2021 ರ ಸಂಜೆ 5 ಗಂಟೆವರೆಗೆ.
ಸಮುದಾಯ ಆರೋಗ್ಯ ಅಧಿಕಾರಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ಸಿ ನರ್ಸಿಂಗ್. ಜೊತೆಗೆ ರಾಜ್ಯ ನರ್ಸಿಂಗ್ ಕೌನ್ಸಿಲ್‌ ಕೆಎನ್‌ಸಿ/ಐಎನ್‌ಸಿ ಅಲ್ಲಿ ನೋಂದಣಿ ಪಡೆದಿರಬೇಕು. ರೂ.8000 ಯಿಂದ ರೂ.22,000 ತುಮಕೂರು, ಮೈಸೂರು, ದಕ್ಷಿಣ ಕನ್ನಡ, ಮಂಡ್ಯ, ಉಡುಪಿ, ಚಿಕ್ಕಬಳ್ಳಾಪುರ, 18-10-2021 ರ ಸಂಜೆ 5 ಗಂಟೆವರೆಗೆ.
ಸಮುದಾಯ ಆರೋಗ್ಯ ಅಧಿಕಾರಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ಸಿ ನರ್ಸಿಂಗ್. ಜೊತೆಗೆ ರಾಜ್ಯ ನರ್ಸಿಂಗ್ ಕೌನ್ಸಿಲ್‌ ಕೆಎನ್‌ಸಿ/ಐಎನ್‌ಸಿ ಅಲ್ಲಿ ನೋಂದಣಿ ಪಡೆದಿರಬೇಕು. ರೂ.8000 ಯಿಂದ ರೂ.22,000 ಕೊಡಗು, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,  ಧಾರವಾಡ 18-10-2021 ರ ಸಂಜೆ 5 ಗಂಟೆವರೆಗೆ.ಸಿಹೆಚ್ ಪೋಸ್ಟ್ಗಳನ್ನು ನೇಮಕ ಮಾಡುವ ಜಿಲ್ಲೆಗಳು
ವಿಜಯಪುರ, ಬಾಗಲಕೋಟೆ, ಕೊಪ್ಪಳ, ಉತ್ತರ ಕನ್ನಡ, ಯಾದಗಿರಿ, ಬೀದರ್, ಬಳ್ಳಾರಿ, ಕಲಬುರ್ಗಿ, ರಾಯಚೂರು, ಚಿಕ್ಕಮಗಳೂರು, ಹಾವೇರಿ, ಕೋಲಾರ, ಬೆಳಗಾವಿ, ತುಮಕೂರು, ಮೈಸೂರು, ದಕ್ಷಿಣ ಕನ್ನಡ, ಮಂಡ್ಯ, ಉಡುಪಿ, ಚಿಕ್ಕಬಳ್ಳಾಪುರ, ಕೊಡಗು, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಈ ಹುದ್ದೆಗಳನ್ನು ನೇಮಕ ಮಾಡಲಾಗುತ್ತದೆ.

ಹುದ್ದೆಯ ಕುರಿತಾದ ಇನ್ನಿತರ ಮಾಹಿತಿ 

1. ವಯೋಮಿತಿ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ


ಎಸ್‌ಸಿ / ಎಸ್‌ಟಿ / ಪ್ರವರ್ಗ/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 40 ವರ್ಷ

ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ

2. ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 27-09-2021

3. ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 18-10-2021 ರ ಸಂಜೆ 5 ಗಂಟೆವರೆಗೆ.

4. ಲಿಖಿತ ಪರೀಕ್ಷೆ ಮತ್ತು ಫಲಿತಾಂಶ ದಿನಾಂಕ: 23-10-2021

5. ಮೂಲ ದಾಖಲೆಗಳ ಪರಿಶೀಲನೆ ಪ್ರಾರಂಭ ದಿನಾಂಕ: 26-10-2021

ಕೆಲಸ ಹುಡುಕುತ್ತಿದ್ದೀರಾ? ಇಲ್ಲಿದೆ ಹುದ್ದೆಗಳ ಸಂಪೂರ್ಣ ಮಾಹಿತಿ

https://kannada.news18.com/news/jobs/jobs-in-karnataka-india-abroad-government-private-it-company-sector-business-own-interview-634247.html
Published by:Sandhya M
First published: