ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಪೆಟ್ರೋಕೆಮಿಕಲ್ಸ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ (CIPET) ಪ್ರಾಜೆಕ್ಟ್ ಫೆಲೋ, ಪ್ರಾಜೆಕ್ಟ್ ಅಸೋಸಿಯೇಟ್ – I ಪೋಸ್ಟ್ಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು. ಬಹಳ ದಿನಗಳಿಂದ ಕರ್ನಾಟಕ ಸರ್ಕಾರದಲ್ಲಿ (Government Of Karnataka ) ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು, ಅದರಲ್ಲೂ ಬೆಂಗಳೂರಿನಲ್ಲಿ (Bengaluru) ಕೆಲಸ ಮಾಡಲು ಆಸಕ್ತಿ ಇರುವ ಅಭ್ಯರ್ಥಿಗಳು ಇದನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 8 ರ ಮೊದಲು ಇಮೇಲ್ ಕಳುಹಿಸಬಹುದು. ಈ ಹುದ್ದೆಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಸಂಸ್ಥೆಯ ಹೆಸರು |
ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಪೆಟ್ರೋಕೆಮಿಕಲ್ಸ್ ಎಂಜಿನಿಯರಿಂಗ್ & ಟೆಕ್ನಾಲಜಿ (CIPET) |
ಸಂಖ್ಯೆ |
2 |
ಉದ್ಯೋಗ ಸ್ಥಳ |
ಬೆಂಗಳೂರು - ಕರ್ನಾಟಕ |
ಹುದ್ದೆ |
ಪ್ರಾಜೆಕ್ಟ್ ಫೆಲೋ, ಪ್ರಾಜೆಕ್ಟ್ ಅಸೋಸಿಯೇಟ್ - I |
ವೇತನ |
ರೂ.22000-25000/- ಪ್ರತಿ ತಿಂಗಳು |
ಶೈಕ್ಷಣಿಕ ಅರ್ಹತೆ |
ಎಂಎಸ್ಸಿ, ಎಂಜಿನಿಯರಿಂಗ್ |
ವಯೋಮಿತಿ |
ನಿಯಮಗಳ ಪ್ರಕಾರ |
ಅರ್ಜಿ ಕಳುಹಿಸುವ ಮೇಲ್ ಐಡಿ |
apddrlbengaluru@gmail.com |
ಅರ್ಜಿ ಕಳುಹಿಸುವ ವಿಳಾಸ |
ಅಧಿಕಾರಿ (P&A), CIPET: SARPAPDDRL, 7P, ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ (ಐಟಿ ವಲಯ) ಗೆ ಕಳುಹಿಸಬಹುದು. , ಜಾಲಹೋಬಳಿ, ಬೆಂಗಳೂರು ಉತ್ತರ, ಶೆಲ್ R&D ಕೇಂದ್ರದ ಹತ್ತಿರ, ದೇವನಹಳ್ಳಿ, ಬೆಂಗಳೂರು - 562149, |
ಇಮೇಲ್ ಕಳುಹಿಸಲು ಕೊನೆಯ ದಿನಾಂಕ |
08-04-2022 |
ಖಾಲಿ ಇರುವ 2 ಪ್ರಾಜೆಕ್ಟ್ ಫೆಲೋ, ಪ್ರಾಜೆಕ್ಟ್ ಅಸೋಸಿಯೇಟ್ - I ಹುದ್ದೆಗಳ ಭರ್ತಿಗೆ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಪೆಟ್ರೋಕೆಮಿಕಲ್ಸ್ ಎಂಜಿನಿಯರಿಂಗ್ & ಟೆಕ್ನಾಲಜಿ ಅರ್ಜಿ ಆಹ್ವಾನಿಸಿದ್ದು, ಎಂಎಸ್ಸಿ, ಎಂಜಿನಿಯರಿಂಗ್ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಏಪ್ರಿಲ್ 8ರ ಮೊದಲು ಇ-ಮೇಲ್ ಮೂಲಕ ಅಥವಾ ಪೋಸ್ಟಲ್ ಮೂಲಕ ಅರ್ಜಿ ಹಾಕಬಹುದಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.22000-25000/- ವೇತನ ನೀಡಲಾಗುತ್ತದೆ.
ಹುದ್ದೆ |
ಸಂಖ್ಯೆ |
ಶೈಕ್ಷಣಿಕ ಅರ್ಹತೆ |
ವೇತನ |
ಪ್ರಾಜೆಕ್ಟ್ ಫೆಲೋ |
1 |
ರಸಾಯನಶಾಸ್ತ್ರ, ಪಾಲಿಮರ್ ವಿಜ್ಞಾನದಲ್ಲಿ M.Sc |
ರೂ.22000/- |
ಪ್ರಾಜೆಕ್ಟ್ ಅಸೋಸಿಯೇಟ್ - I |
1 |
ಕೆಮಿಕಲ್ ಎಂಜಿನಿಯರಿಂಗ್, ಪ್ಲಾಸ್ಟಿಕ್, ಪಾಲಿಮರ್ ಟೆಕ್ನಾಲಜಿಯಲ್ಲಿ M.Tech |
ರೂ.25000/- |
ಸಂಸ್ಥೆಯ ಹೆಸರು: ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಪೆಟ್ರೋಕೆಮಿಕಲ್ಸ್ ಎಂಜಿನಿಯರಿಂಗ್ & ಟೆಕ್ನಾಲಜಿ (CIPET)
ಹುದ್ದೆಗಳ ಸಂಖ್ಯೆ: 2
ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ
ಪೋಸ್ಟ್ ಹೆಸರು: ಪ್ರಾಜೆಕ್ಟ್ ಫೆಲೋ, ಪ್ರಾಜೆಕ್ಟ್ ಅಸೋಸಿಯೇಟ್ - I
ಸಂಬಳ: ರೂ.22000-25000/- ಪ್ರತಿ ತಿಂಗಳು
ಹುದ್ದೆಯ ವಿವರ
ಪ್ರಾಜೆಕ್ಟ್ ಫೆಲೋ: 1
ಪ್ರಾಜೆಕ್ಟ್ ಅಸೋಸಿಯೇಟ್ – I: 1
ಇದನ್ನೂ ಓದಿ: ಪದವೀಧರರಿಗೆ ಇಲ್ಲಿದೆ ಉತ್ತಮ ಅವಕಾಶ - ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನ
ಶೈಕ್ಷಣಿಕ ಅರ್ಹತೆ
ಪ್ರಾಜೆಕ್ಟ್ ಫೆಲೋ: ರಸಾಯನಶಾಸ್ತ್ರ, ಪಾಲಿಮರ್ ವಿಜ್ಞಾನದಲ್ಲಿ M.Sc
ಪ್ರಾಜೆಕ್ಟ್ ಅಸೋಸಿಯೇಟ್ – I: ಕೆಮಿಕಲ್ ಎಂಜಿನಿಯರಿಂಗ್, ಪ್ಲಾಸ್ಟಿಕ್, ಪಾಲಿಮರ್ ಟೆಕ್ನಾಲಜಿಯಲ್ಲಿ M.Tech
ವಯಸ್ಸಿನ ಮಿತಿ: ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಪೆಟ್ರೋಕೆಮಿಕಲ್ಸ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು CIPET ನೇಮಕಾತಿ ಮಾನದಂಡಗಳ ಪ್ರಕಾರ ಇರಬೇಕು.
ವಯೋಮಿತಿ ಸಡಿಲಿಕೆ:
ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಪೆಟ್ರೋಕೆಮಿಕಲ್ಸ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಸಂಬಳದ ವಿವರಗಳು
ಪ್ರಾಜೆಕ್ಟ್ ಫೆಲೋ ರೂ.22000/-
ಪ್ರಾಜೆಕ್ಟ್ ಅಸೋಸಿಯೇಟ್ - I ರೂ.25000/-
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯನ್ನು ಇ-ಮೇಲ್ ಐಡಿ, apddrlbengaluru@gmail.com ಗೆ ಕಳುಹಿಸಬಹುದು ಮತ್ತು ಹಾರ್ಡ್ ಪ್ರತಿಯನ್ನು ಅಧಿಕಾರಿ (P&A), CIPET: SARPAPDDRL, 7P, ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ , ಜಾಲಹೋಬಳಿ, ಬೆಂಗಳೂರು ಉತ್ತರ, ಶೆಲ್ R&D ಕೇಂದ್ರದ ಹತ್ತಿರ, ದೇವನಹಳ್ಳಿ, ಬೆಂಗಳೂರು - 562149, ಕರ್ನಾಟಕ ಈ ವಿಳಾಸಕ್ಕೆ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಿ.
ಪ್ರಮುಖ ದಿನಾಂಕಗಳು:
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 28-03-2022
ಇಮೇಲ್ ಕಳುಹಿಸಲು ಕೊನೆಯ ದಿನಾಂಕ: 08-04-2022
ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ
ವೆಬ್ಸೈಟ್:
cipet.gov.in
ಯಾವುದೇ ಹೆಚ್ಚಿನ ಮಾಹಿತಿಗಾಗಿ, ಸಂಪರ್ಕಿಸಿ +91-7978454952/+91-9853167515
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ