• Home
  • »
  • News
  • »
  • jobs
  • »
  • CISF Recruitment: ತಿಂಗಳಿಗೆ ₹ 69,000 ಸಂಬಳ, SSLC ಪಾಸಾದವರಿಗೆ ಇಲ್ಲಿದೆ ಬಂಪರ್ ಉದ್ಯೋಗ

CISF Recruitment: ತಿಂಗಳಿಗೆ ₹ 69,000 ಸಂಬಳ, SSLC ಪಾಸಾದವರಿಗೆ ಇಲ್ಲಿದೆ ಬಂಪರ್ ಉದ್ಯೋಗ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಸೆಂಟ್ರಲ್​ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಆಗಸ್ಟ್​ 1, 2022ಕ್ಕೆ ಕನಿಷ್ಠ 18 ಮತ್ತು ಗರಿಷ್ಠ 23 ವರ್ಷ ಮೀರಿರಬಾರದು.

  • News18 Kannada
  • Last Updated :
  • New Delhi, India
  • Share this:

    CISF Recruitment 2022: ಸೆಂಟ್ರಲ್​ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್(Central Industrial Security)​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 787 ಕಾನ್ಸ್​ಟೇಬಲ್(ಟ್ರೇಡ್ಸ್​ಮನ್)-(Constable) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಡಿಸೆಂಬರ್ 20, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿದೆ. ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಸೆಂಟ್ರಲ್​ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್
    ಹುದ್ದೆಯ ಹೆಸರುಕಾನ್ಸ್​ಟೇಬಲ್
    ಒಟ್ಟು ಹುದ್ದೆ787
    ವಿದ್ಯಾರ್ಹತೆ10ನೇ ತರಗತಿ
    ವೇತನಮಾಸಿಕ ₹ 21,700-69,100
    ಸ್ಥಳಪ್ಯಾನ್ ಇಂಡಿಯಾ
    ಅರ್ಜಿ ಸಲ್ಲಿಕೆ ಬಗೆಆನ್​ಲೈನ್
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ21/11/2022
    ಅರ್ಜಿ ಸಲ್ಲಿಸಲು ಕೊನೆ ದಿನ20/12/2022


    ಹುದ್ದೆಯ ಮಾಹಿತಿ:
    ಕುಕ್- 304
    ಕೂಬ್ಲರ್-7
    ಟೈಲರ್-27
    ಬಾರ್ಬರ್-109
    ವಾಶರ್​ ಮ್ಯಾನ್-118
    ಸ್ವೀಪರ್-199
    ಪೇಂಟರ್-1
    ಮಾಸನ್-12
    ಪ್ಲಂಬರ್-4
    ಮಾಲಿ-3
    ವೆಲ್ಡರ್-3


    ಇದನ್ನೂ ಓದಿ: IIT Dharwad Recruitment 2022: ಜೂನಿಯರ್ ರಿಸರ್ಚ್​ ಫೆಲೋ ಹುದ್ದೆಗೆ ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ


    ವಿದ್ಯಾರ್ಹತೆ:
    ಸೆಂಟ್ರಲ್​ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು.


    ವಯೋಮಿತಿ:
    ಸೆಂಟ್ರಲ್​ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಆಗಸ್ಟ್​ 1, 2022ಕ್ಕೆ ಕನಿಷ್ಠ 18 ಮತ್ತು ಗರಿಷ್ಠ 23 ವರ್ಷ ಮೀರಿರಬಾರದು.


    ವಯೋಮಿತಿ ಸಡಿಲಿಕೆ:
    ಒಬಿಸಿ ಅಭ್ಯರ್ಥಿಗಳು-3 ವರ್ಷ
    ಎಸ್​​ಸಿ/ಎಸ್​ಟಿ ಅಭ್ಯರ್ಥಿಗಳು-5 ವರ್ಷ
    ಮಾಜಿ ಸೈನಿಕ-3 ವರ್ಷ


    ಅರ್ಜಿ ಶುಲ್ಕ:
    ಎಸ್​ಸಿ/ಎಸ್​ಟಿ/ ಮಹಿಳಾ/ ESM ಅಭ್ಯರ್ಥಿಗಳು- ಇಲ್ಲ
    ಉಳಿದ ಎಲ್ಲಾ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ
    ಪಾವತಿಸುವ ಬಗೆ- ಆನ್​ಲೈನ್​/ SBI ಚಲನ್


    ಆಯ್ಕೆ ಪ್ರಕ್ರಿಯೆ:
    PST/PET
    ದಾಖಲಾತಿ ಪರಿಶೀಲನೆ
    ಟ್ರೇಡ್ ಟೆಸ್ಟ್​
    ಲಿಖಿತ ಪರೀಕ್ಷೆ
    ಕಂಪ್ಯೂಟರ್ ಆಧಾರಿತ ಪರೀಕ್ಷೆ
    ಸ್ಕಿಲ್ ಟೆಸ್ಟ್​
    ವೈದ್ಯಕೀಯ ಪರೀಕ್ಷೆ


    ಇದನ್ನೂ ಓದಿ: NIMHANS Recruitment 2022: ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಹಾಕಿ-ಮಾಸಿಕ ವೇತನ ₹ 24,000


    ಅರ್ಜಿ ಸಲ್ಲಿಸುವುದು ಹೇಗೆ?


    ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಿ.


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21/11/2022
    ಅರ್ಜಿ ಸಲ್ಲಿಸಲು ಕೊನೆ ದಿನ: 20/12/2022
    ಚಲನ್ ಮೂಲಕ ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನ-22/12/2022

    Published by:Latha CG
    First published: