CMRL Recruitment 2021: ಚೆನ್ನೈ ಮೆಟ್ರೋ ರೈಲು(Chennai Metro Rail) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 10 ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಜೂನಿಯರ್ ಜನರಲ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಬಿಇ, ಬಿಟೆಕ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್ 6ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆಫ್ಲೈನ್(Offline) ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 7, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು chennaimetrorail.org ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ಚೆನ್ನೈ ಮೆಟ್ರೋ ರೈಲು |
ಹುದ್ದೆಯ ಹೆಸರು |
ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಜೂನಿಯರ್ ಜನರಲ್ ಮ್ಯಾನೇಜರ್ |
ಒಟ್ಟು ಹುದ್ದೆಗಳು |
10 |
ವಿದ್ಯಾರ್ಹತೆ |
ಬಿಇ, ಬಿಟೆಕ್ |
ಉದ್ಯೋಗದ ಸ್ಥಳ |
ಚೆನ್ನೈ |
ವೇತನ |
ಮಾಸಿಕ ₹ 60,000-1,20,000 |
ಅರ್ಜಿ ಸಲ್ಲಿಕೆ ವಿಧಾನ |
ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
06/12/2021 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
07/01/2022 |
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06/12/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07/01/2022
ಅರ್ಜಿ ಶುಲ್ಕ:
ಸಾಮಾನ್ಯ/ಒಬಿಸಿ-300 ರೂ.
SC/ST-50 ರೂ.
ಇದನ್ನೂ ಓದಿ: IOCL Recruitment 2021: ಇಂಡಿಯನ್ ಆಯಿಲ್ ಕಾರ್ಪೊರೇಷನ್ನಲ್ಲಿ ವಿವಿಧ ಹುದ್ದೆಗಳು ಖಾಲಿ; ಈಗಲೇ ಅರ್ಜಿ ಸಲ್ಲಿಸಿ
ಹುದ್ದೆಯ ಮಾಹಿತಿ
ಮ್ಯಾನೇಜರ್ -03
ಅಸಿಸ್ಟೆಂಟ್ ಮ್ಯಾನೇಜರ್/ ಡೆಪ್ಯುಟಿ ಮ್ಯಾನೇಜರ್ -01
ಡೆಪ್ಯುಟಿ ಜನರಲ್ ಮ್ಯಾನೇಜರ್ -02
ಜನರಲ್ ಮ್ಯಾನೇಜರ್- 01
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್- 01
ಜೂನಿಯರ್ ಜನರಲ್ ಮ್ಯಾನೇಜರ್ -02
ವಿದ್ಯಾರ್ಹತೆ:
ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಜೂನಿಯರ್ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಇ/ಬಿ.ಟೆಕ್ ಪೂರ್ಣಗೊಳಿಸರಬೇಕು.
ಅನುಭವ:
ಮ್ಯಾನೇಜರ್ -7 ವರ್ಷ
ಅಸಿಸ್ಟೆಂಟ್ ಮ್ಯಾನೇಜರ್- 2 ವರ್ಷ
ಡೆಪ್ಯುಟಿ ಮ್ಯಾನೇಜರ್ - 4 ವರ್ಷ
ಡೆಪ್ಯುಟಿ ಜನರಲ್ ಮ್ಯಾನೇಜರ್ - 13 ವರ್ಷ
ಜನರಲ್ ಮ್ಯಾನೇಜರ್- 20 ವರ್ಷ
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್- 17 ವರ್ಷ
ಜೂನಿಯರ್ ಜನರಲ್ ಮ್ಯಾನೇಜರ್ -15 ವರ್ಷ
ವಯೋಮಿತಿ:
ಮ್ಯಾನೇಜರ್ -38 ವರ್ಷ
ಅಸಿಸ್ಟೆಂಟ್ ಮ್ಯಾನೇಜರ್- 30 ವರ್ಷ
ಡೆಪ್ಯುಟಿ ಮ್ಯಾನೇಜರ್ - 35 ವರ್ಷ
ಡೆಪ್ಯುಟಿ ಜನರಲ್ ಮ್ಯಾನೇಜರ್ - 40 ವರ್ಷ
ಜನರಲ್ ಮ್ಯಾನೇಜರ್- 55 ವರ್ಷ
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್- 47 ವರ್ಷ
ಜೂನಿಯರ್ ಜನರಲ್ ಮ್ಯಾನೇಜರ್ -43 ವರ್ಷ
ಇದನ್ನೂ ಓದಿ: Banking Jobs: ಸೆಂಟ್ರಲ್ ಬ್ಯಾಂಕ್ ಇಂಡಿಯಾದಲ್ಲಿ ವಿವಿಧ ಹುದ್ದೆಗಳು ಖಾಲಿ, ಮಾಸಿಕ ವೇತನ ₹ 1 ಲಕ್ಷ
ವೇತನ:
ಮ್ಯಾನೇಜರ್ -ಮಾಸಿಕ ₹ 80,000
ಅಸಿಸ್ಟೆಂಟ್ ಮ್ಯಾನೇಜರ್- ಮಾಸಿಕ ₹ 60,000
ಡೆಪ್ಯುಟಿ ಮ್ಯಾನೇಜರ್ - ಮಾಸಿಕ ₹ 70,000
ಡೆಪ್ಯುಟಿ ಜನರಲ್ ಮ್ಯಾನೇಜರ್ - ಮಾಸಿಕ ₹ 90,000
ಜನರಲ್ ಮ್ಯಾನೇಜರ್-
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್- ಮಾಸಿಕ ₹ 1,20,000
ಜೂನಿಯರ್ ಜನರಲ್ ಮ್ಯಾನೇಜರ್ - ಮಾಸಿಕ ₹ 1,00,000
ಆಯ್ಕೆ ಪ್ರಕ್ರಿಯೆ:
ಮೆಡಿಕಲ್ ಪರೀಕ್ಷೆ
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
ಅರ್ಜಿ ಸಲ್ಲಿಸಲು ಹೀಗೆ ಮಾಡಿ.
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಜಂಟಿ ಪ್ರಧಾನ ವ್ಯವಸ್ಥಾಪಕರು
ಚೆನ್ನೈ ಮೆಟ್ರೋ ರೈಲ್ ಲಿಮಿಟೆಡ್ CMRL Depot
ಅಡ್ಮಿನ್ ಬಿಲ್ಡಿಂಗ್
ಪೂನಮಲ್ಲೆ ಹೈ ರೋಡ್
ಕೊಯಂಬೆಡು
ಚೆನ್ನೈ-600107
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ