Cochin Shipyard Limited Recruitment: ಎಸ್​ಎಸ್​ಎಲ್ಸಿ, ಪಿಯುಸಿ ಆಗಿದ್ರೆ ಬೇಗ ಅರ್ಜಿ ಸಲ್ಲಿಸಿ

ಐಟಿಐ, ಡಿಪ್ಲೊಮಾ ಮತ್ತು 10ನೇ ತರಗತಿ ಉತ್ತೀರ್ಣರಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 8 ಆಗಿದೆ.

ಹುದ್ದೆಗೆ ಅರ್ಜಿ ಹಾಕಿ

ಹುದ್ದೆಗೆ ಅರ್ಜಿ ಹಾಕಿ

 • Share this:
  ಕೊಚ್ಚಿನ್​ ಶಿಪ್​ಯಾರ್ಡ್​ ಲಿಮಿಟೆಡ್​ನಲ್ಲಿ (Cochin Shipyard Limited) ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸೆಮಿ ಸ್ಕಿಲ್ಡ್ ರಿಗ್ಗರ್, ಫೈರ್‌ಮ್ಯಾನ್ ಸೇರಿದಂತೆ ಒಟ್ಟು 106 ಹುದ್ದೆಗಳ ಭರ್ತಿಗೆ ಮುಂದಾಗಲಾಗಿದೆ. ಐಟಿಐ, ಡಿಪ್ಲೊಮಾ ಮತ್ತು 10ನೇ ತರಗತಿ ಉತ್ತೀರ್ಣರಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 8 ಆಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೂ ಮುನ್ನ ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

  ಈ ಹುದ್ದೆಗಳನ್ನು ಮೂರು ವರ್ಷದ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಸಲಾಗುತ್ತಿದ್ದು, ಈ ಹುದ್ದೆ ಆಯ್ಕೆ, ಅರ್ಜಿ ಸಲ್ಲಿಕೆ ಮತ್ತು ನೇಮಕಾತಿ ಸೇರಿದಂತೆ ಇನ್ನಿತರ ಮಾಹಿತಿ ಈ ಕೆಳಗಿನಂತಿದೆ.

  ಸಂಸ್ಥೆಯ ಹೆಸರು: ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್
  ಹುದ್ದೆಗಳ ಸಂಖ್ಯೆ: 106
  ಉದ್ಯೋಗ ಸ್ಥಳ: ಕೊಚ್ಚಿ
  ಹುದ್ದೆಯ ಹೆಸರು: ಸೆಮಿ ಸ್ಕಿಲ್ಡ್ ರಿಗ್ಗರ್, ಫೈರ್‌ಮ್ಯಾನ್
  ವೇತನ: 22100-23400 ರೂ. ಪ್ರತಿ ತಿಂಗಳು  ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆವಯೋಮಿತಿ
  ಸೆಮಿ ಸ್ಕಿಲ್ಡ್ ರಿಗ್ಗರ್53ನಾಲ್ಕನೇ ತರಗತಿ30 ವರ್ಷ
  ಸ್ಕ್ಯಾಫೋಲ್ಡರ್510ನೇ ತರಗತಿ, ಐಟಿಐ30 ವರ್ಷ
  ಸುರಕ್ಷತಾ ಸಹಾಯಕ1810ನೇ ತರಗತಿ, ಡಿಪ್ಲೊಮಾ30 ವರ್ಷ
  ಅಗ್ನಿಶಾಮಕ2910ನೇ ತರಗತಿ30 ವರ್ಷ
  ಅಡುಗೆ17ನೇ ತರಗತಿ53 ವರ್ಷ

  ವಿದ್ಯಾರ್ಹತೆ:

  ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
  ಪ.ಜಾ, ಪ.ಪಂ ಅಭ್ಯರ್ಥಿಗಳು: 05 ವರ್ಷಗಳು

  ಅರ್ಜಿ ಶುಲ್ಕ:
  ಪ.ಜಾ, ಪ.ಪಂ, ವಿಕಲಚೇತನ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ ನೀಡಲಾಗಿದೆ
  ಎಲ್ಲಾ ಇತರ ಅಭ್ಯರ್ಥಿಗಳು: 200 ರೂ

  ಇದನ್ನು ಓದಿ: ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನ; ಎಂಟೆಕ್​​ ಆದವರಿಗೆ ಅವಕಾಶ

  ಪಾವತಿ ವಿಧಾನ: ಆನ್‌ಲೈನ್

  ಆಯ್ಕೆ ಪ್ರಕ್ರಿಯೆ:
  ಲಿಖಿತ/ಪ್ರಾಯೋಗಿಕ/ದೈಹಿಕ ಪರೀಕ್ಷೆ

  ಪ್ರಮುಖ ದಿನಾಂಕ
  ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 24 ಜೂನ್​ 2022
  ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 08 ಜುಲೈ 2022

  ಅಧಿಸೂಚನೆ ಪ್ರಮುಖ ಲಿಂಕ್‌ಗಳು
  ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
  ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ
  ಅಧಿಕೃತ ವೆಬ್‌ಸೈಟ್: cochinshipyard.com

  ಇದನ್ನು ಓದಿ: ರಾಯಚೂರು ಕೃಷಿ ವಿವಿಯಲ್ಲಿ ಸಹಾಯಕ ಪ್ರಾಧ್ಯಾಪಕರು ನೇಮಕಾತಿ

  ಅರ್ಜಿ ಸಲ್ಲಿಕೆ ಪ್ರಕ್ರಿಯೆ
  -ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ
  -ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.

  -ಮೇಲಿನ ಲಿಂಕ್‌ನಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ. ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

  -ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.

  -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ
  Published by:Seema R
  First published: