Coffee Board Recruitment 2022: ಕಾಫಿ ಬೋರ್ಡ್ ಆಫ್ ಇಂಡಿಯಾ (Coffee Board of India) ಅಧಿಕೃತ ಅಧಿಸೂಚನೆಯ ಮೂಲಕ ಡೆಪ್ಯೂಟಿ ಡೈರೆಕ್ಟರ್ ( Deputy Director) ಪೋಸ್ಟ್ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಿ ಉತ್ತಮ ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದು. ಉದ್ಯೋಗಾಕಾಂಕ್ಷಿಗಳು 26-05-2022 ರ ಮೊದಲು ಆಫ್ಲೈನ್ನಲ್ಲಿ ಅರ್ಜಿ ಹಾಕಬಹುದು.
ಈ ಹುದ್ದೆಗೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿ ಇಲ್ಲಿದೆ.
ಸಂಸ್ಥೆಯ ಹೆಸರು |
ಕಾಫಿ ಬೋರ್ಡ್ ಆಫ್ ಇಂಡಿಯಾ |
ಉದ್ಯೋಗ ಸ್ಥಳ |
ಬೆಂಗಳೂರು - ಕರ್ನಾಟಕ |
ಹುದ್ದೆಯ ಹೆಸರು |
ಉಪ ನಿರ್ದೇಶಕರು |
ವೇತನ |
ರೂ.67700-208700/- ಪ್ರತಿ ತಿಂಗಳು |
ಶೈಕ್ಷಣಿಕ ಅರ್ಹತೆ |
ನಿಯಮ ಪ್ರಕಾರ |
ವೆಬ್ಸೈಟ್ |
ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಕಳುಹಿಸುವ ಮೇಲ್ ಐಡಿ |
jointdirector.coffeeboard@gmail.com |
ಅರ್ಜಿ ಕಳುಹಿಸುವ ವಿಳಾಸ |
ಜಂಟಿ ನಿರ್ದೇಶಕರು (Extn./Admin.i/c), ಕಾಫಿ ಬೋರ್ಡ್, ಬೆಂಗಳೂರು, ಕರ್ನಾಟಕ |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
26-05-2022 |
ಬೆಂಗಳೂರಿನಲ್ಲಿ ಖಾಲಿ ಇರುವ ಕೆಲ ಉಪ ನಿರ್ದೇಶಕ ಹುದ್ದೆಗಳಿಗೆ ಕಾಫಿ ಬೋರ್ಡ್ ಆಫ್ ಇಂಡಿಯಾ ಅರ್ಜಿ ಆಹ್ವಾನಿಸಿದ್ದು, ಹುದ್ದೆಗೆ ತಕ್ಕ ಶೈಕ್ಷಣಿಕ ಅರ್ಹತೆ ಹಾಗೂ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಆಫ್ಲೈನ್ ಮೂಲಕ ಅರ್ಜಿ ಹಾಕಲು ಮೇ 26 ಕೊನೆಯ ದಿನವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.67700-208700/- ವೇತನ ನೀಡಲಾಗುತ್ತದೆ.
ಸಂಸ್ಥೆಯ ಹೆಸರು: ಕಾಫಿ ಬೋರ್ಡ್ ಆಫ್ ಇಂಡಿಯಾ
ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ
ಹುದ್ದೆಯ ಹೆಸರು: ಉಪ ನಿರ್ದೇಶಕರು
ವೇತನ: ರೂ.67700-208700/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆ ಮತ್ತು ವಯಸ್ಸಿನ ಮಿತಿ: ಕಾಫಿ ಬೋರ್ಡ್ ನೇಮಕಾತಿ ನಿಯಮಗಳ ಪ್ರಕಾರ ಹುದ್ದೆಗೆ ತಕ್ಕ ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ ಹೊಂದಿರಬೇಕು.
ವೆಬ್ಸೈಟ್:
indiacoffee.org
ವಯೋಮಿತಿ ಸಡಿಲಿಕೆ:
ಭಾರತೀಯ ಕಾಫಿ ಮಂಡಳಿಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.
ಇದನ್ನೂ ಓದಿ: ಎಂಜಿನಿಯರಿಂಗ್ ಆಗಿದ್ರೆ ಇಲ್ಲಿದೆ ಅವಕಾಶ - ಇಲ್ಲಿದೆ ಸಂಪೂರ್ಣ ಮಾಹಿತಿ
ಆಯ್ಕೆ ಪ್ರಕ್ರಿಯೆ
ಅರ್ಹತೆ, ಅನುಭವ ಮತ್ತು ಸಂದರ್ಶನ
ಅರ್ಜಿ ಹಾಕುವುದು ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಜಂಟಿ ನಿರ್ದೇಶಕರು (Extn./Admin.i/c), ಕಾಫಿ ಬೋರ್ಡ್, ಬೆಂಗಳೂರು, ಕರ್ನಾಟಕ ಅಥವಾ ಇ-ಮೇಲ್ನಲ್ಲಿ
jointdirector.coffeeboard@gmail.com ಗೆ ಕಳುಹಿಸಬೇಕಾಗುತ್ತದೆ.
ಪ್ರಮುಖ ದಿನಾಂಕಗಳು:
ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 25-04-2022
ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-05-2022
ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಕಳುಹಿಸುವ ವಿಳಾಸ:
ಜಂಟಿ ನಿರ್ದೇಶಕರು (Extn./Admin.i/c)
ಕಾಫಿ ಬೋರ್ಡ್, ಬೆಂಗಳೂರು
ಕರ್ನಾಟಕ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ