Sales Customer Supporter ಹುದ್ದೆಗೆ ನೇಮಕಾತಿ ಆರಂಭವಾಗಿದೆ. ನೀವೂ ಕೂಡಾ ಬೆಂಗಳೂರಿನಲ್ಲೇ ಕೆಲಸ (Job) ಮಾಡಲು ಬಯಸಿದರೆ ಖಂಡಿತ ಈ ಜಾಬ್ ಮಾಡ್ಬಹುದು. ಇದಕ್ಕೆ ಬೇಕಾದ ಎಲ್ಲಾ ಮಾಹಿತಿಗಳನ್ನು (Information) ಇಲ್ಲಿ ನೀಡಲಾಗಿದೆ. ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಉತ್ತಮ ವೇತನ ನೀಡಲಾಗುತ್ತದೆ. ಅಧಿಕೃತ ಜಾಲತಾಣದ ಮಾಹಿತಿಯನ್ನೂ ಸಹ ನಾವಿಲ್ಲಿ ನೀಡಿದ್ದೇವೆ ಆದಷ್ಟು ಬೇಗ ಅಪ್ಲೈ (Apply) ಮಾಡಿ ಈ ಹುದ್ದೆ ನಿಮ್ಮದಾಗಿಸಿಕೊಳ್ಳಿ. ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಲೇಖನ ಪೂರ್ತಿ ಓದಿ.
ಹುದ್ದೆ | Sales Customer Supporter |
ಸಂಸ್ಥೆ | Corpland |
ಉದ್ಯೋಗ ಸ್ಥಳ | ಬೆಂಗಳೂರು |
ಅಧಿಕೃತ ಜಾಲತಾಣ | ಇಲ್ಲಿ ಕ್ಲಿಕ್ ಮಾಡಿ |
ಸಂಬಳ | ಕಂಪನಿ ನಿಯಮದ ಪ್ರಕಾರ |
ಅನುಭವ | ಹೊಂದಿದ್ದರೆ ಉತ್ತಮ |
ಈ ಮೇಲೆ ನೀಡಿರುವ ಮಾಹಿತಿ ಅನುಸಾರ ನೀವೂ ಕೂಡಾ ಅಪ್ಲೈ ಮಾಡಬಹುದು. ಆಸಕ್ತಿ ಹಾಗೂ ಅರ್ಹತೆ ಹೊಂದಿದ್ದವರು ಅಪ್ಲೈ ಮಾಡಿ.
ಹುದ್ದೆ: Sales Customer Supporter
ಸಂಸ್ಥೆ: Corpland
ಉದ್ಯೋಗ ಸ್ಥಳ: ಬೆಂಗಳೂರು
ಅಧಿಕೃತ ಜಾಲತಾಣ: ಇಲ್ಲಿ ಕ್ಲಿಕ್ ಮಾಡಿ
ಹೇಗಿರುತ್ತೆ ಕೆಲಸ?
ಗ್ರಾಹಕರ ಸಮಸ್ಯೆ ಪರಿಹರಿಸುವುದು
ಮತ್ತು ಗ್ರಾಹಕರ ದೂರುಗಳಿಗೆ ಶಾಂತವಾಗಿ ಪ್ರತಿಕ್ರಿಯಿಸುವುದು
ಹೊಸ ಗ್ರಾಹಕ ಖಾತೆಗಳನ್ನು ತೆರೆಯಬೇಕಾಗುತ್ತದೆ
ಅಪ್ಲೈ ಮಾಡೋದು ಹೇಗೆ?
ಮೊದಲು ಮೇಲೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ
1. ಅಧಿಕೃತ ಜಾಲತಾಣ ಮೇಲಿದೆ
2. ಮುಖ ಪುಟ ತೆರೆಯುತ್ತದೆ.
3. ಅಗತ್ಯ ದಾಖಲೆ ನೀಡಿ
4. ಸರಿಯಾದ ಮೇಲ್ ಐಡಿ ನೀಡಿ
5. ಮುಂದಿನ ಸಂಪರ್ಕಕ್ಕಾಗಿ ಸರಿಯಾದ ದೂರವಾಣಿ ಸಂಖ್ಯೆ ನೀಡಿ
ನೀವು ಆದಷ್ಟು ಬೇಗ ಅಪ್ಲೈ ಮಾಡಿ
ಗ್ರಾಹರೊಟ್ಟಿಗೆ ಒಳ್ಳೆ ಒಡನಾಟ ಇಟ್ಟುಕೊಳ್ಳಬೇಕಾಗುತ್ತದೆ. ನೀವು ಇಂತ ಕೆಲಸವನ್ನು ಮಾಡಲು ಆಸಕ್ತಿ ಹೊಂದಿದ್ದರೆ ಖಂಡಿತ ಇದಕ್ಕೆ ಅಪ್ಲೈ ಮಾಡಿ. ಸಂದರ್ಶನ ನಡೆಸಲಾಗುತ್ತದೆ. ಮೇಲಿನ ದಾಖಲೆಗಳನ್ನು ನೀಡುವ ಮೂಲಕ ಅಪ್ಲೈ ಮಾಡಿ. ನೇಮಕಾತಿ ಇಂದಿನಿಂದ ಆರಂಭವಾಗಿದೆ. ಇನ್ನೂ ಹೆಚ್ಚಿನ ಅವಕಾಶ ನಿಮ್ಮದಾಗಿಸಲು ಸಮಯ ಬಾಕಿ ಇದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ