• Home
  • »
  • News
  • »
  • jobs
  • »
  • Karnataka Jobs: ತಿಂಗಳಿಗೆ 20,000 ಸಂಬಳ, ದಕ್ಷಿಣ ಕನ್ನಡದಲ್ಲಿ ಉದ್ಯೋಗ, B.Sc ಆದವರಿಗೆ ಅವಕಾಶ

Karnataka Jobs: ತಿಂಗಳಿಗೆ 20,000 ಸಂಬಳ, ದಕ್ಷಿಣ ಕನ್ನಡದಲ್ಲಿ ಉದ್ಯೋಗ, B.Sc ಆದವರಿಗೆ ಅವಕಾಶ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನವೆಂಬರ್ 10, 2022ಕ್ಕೆ ಗರಿಷ್ಠ 30 ವರ್ಷ ಮೀರಿರಬಾರದು.

  • News18 Kannada
  • Last Updated :
  • Dakshina Kannada, India
  • Share this:

    CPCRI Recruitment 2022: ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ (ICAR-Central Plantation Crops Research Institute)ಯಲ್ಲಿ 1 ಪ್ರಾಜೆಕ್ಟ್​ ಫೆಲೋ(Project Fellow) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯಲ್ಲಿ ವೃತ್ತಿ ಮಾಡಲು ಬಯಸುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಇದೇ ನವೆಂಬರ್ 10, 2022 ರಂದು ಬೆಳಗ್ಗೆ 10 ಗಂಟೆಗೆ ಸಂದರ್ಶನ(Walk-in-Interview) ನಡೆಯಲಿದ್ದು, ಆಸಕ್ತರು ಭಾಗವಹಿಸಬಹುದು.


    ಸಂದರ್ಶನಕ್ಕೆ ಹೋಗುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ
    ಹುದ್ದೆಯ ಹೆಸರುಪ್ರಾಜೆಕ್ಟ್​ ಫೆಲೋ
    ಒಟ್ಟು ಹುದ್ದೆ1
    ವಿದ್ಯಾರ್ಹತೆಬಿಎಸ್ಸಿ
    ಸ್ಥಳದಕ್ಷಿಣ ಕನ್ನಡ
    ವೇತನಮಾಸಿಕ ₹ 20,000
    ಅರ್ಜಿ ಸಲ್ಲಿಕೆ ಬಗೆಆನ್​ಲೈನ್
    ನೋಟಿಫಿಕೇಶನ್ ಬಿಡುಗಡೆ ದಿನಾಂಕ27/10/2022
    ಸಂದರ್ಶನ ನಡೆಯುವ ದಿನಾಂಕ10/11/2022


    ಅರ್ಹತಾ ಮಾನದಂಡಗಳೇನು?


    ವಿದ್ಯಾರ್ಹತೆ:
    ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಪ್ರಾಜೆಕ್ಟ್​ ಫೆಲೋ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಅಗ್ರಿಕಲ್ಚರ್​​ನಲ್ಲಿ ಡಿಪ್ಲೋಮಾ, ಲೈಫ್​ ಸೈನ್ಸ್​/ಬಾಟನಿ/ ಅಗ್ರಿಕಲ್ಚರ್​​ನಲ್ಲಿ ಬಿಎಸ್ಸಿ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: KSP Recruitment 2022: ಕಾನ್ಸ್​ಟೇಬಲ್ ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ


    ವಯೋಮಿತಿ:
    ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನವೆಂಬರ್ 10, 2022ಕ್ಕೆ ಗರಿಷ್ಠ 30 ವರ್ಷ ಮೀರಿರಬಾರದು.


    ವಯೋಮಿತಿ ಸಡಿಲಿಕೆ:
    ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಮಹಿಳಾ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಸಂದರ್ಶನ ನಡೆಯುವ ಸ್ಥಳ:
    ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ (ಸಿಪಿಸಿಆರ್‌ಐ) ಕಿದು
    ನೆಟ್ಟಾನ ಪೋಸ್ಟ್​,
    ಕಡಬ ತಾಲೂಕು
    ದಕ್ಷಿಣ ಕನ್ನಡ ಜಿಲ್ಲೆ
    ಕರ್ನಾಟಕ-574230


    ಇದನ್ನೂ ಓದಿ: C-DOT Recruitment 2022: ಸೈಂಟಿಸ್ಟ್​ ಹುದ್ದೆಗಳಿಗೆ ಅರ್ಜಿ ಆಹ್ವಾನ, ಸಂಬಳ 2.18 ಲಕ್ಷ


    ಪ್ರಮುಖ ದಿನಾಂಕಗಳು:
    ನೋಟಿಫಿಕೇಶನ್ ಬಿಡುಗಡೆ ದಿನಾಂಕ: 27/10/2022
    ಸಂದರ್ಶನ ನಡೆಯುವ ದಿನಾಂಕ: 10/11/2022

    Published by:Latha CG
    First published: