CPRI Recruitment: ಎಂಜಿನಿಯರಿಂಗ್ ಆಗಿದ್ರೆ ಇಲ್ಲಿದೆ ಅವಕಾಶ - ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಹಾಕಿ

Job News: ಸೆಂಟ್ರಲ್ ಪವರ್ ರಿಸರ್ಚ್ ಇನ್ಸ್ಟಿಟ್ಯೂಟ್ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.  

ಕೆಲಸ ಖಾಲಿ ಇದೆ

ಕೆಲಸ ಖಾಲಿ ಇದೆ

  • Share this:
CPRI Recruitment 2022: ಸೆಂಟ್ರಲ್ ಪವರ್ ರಿಸರ್ಚ್ ಇನ್‌ಸ್ಟಿಟ್ಯೂಟ್ (Central Power Research Institute) ಗ್ರಾಜುಯೇಟ್ ಅಪ್ರೆಂಟಿಸ್‌ಗಳ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಏಪ್ರಿಲ್​ 7ರ ಮೊದಲು ಇಮೇಲ್ ಕಳುಹಿಸಬಹುದು. ಅರ್ಜಿ ಸಲ್ಲಿಸುವ ಮೊದಲು ಶಿಕ್ಷಣ ಅರ್ಹತೆ, ವೇತನ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಅರ್ಜಿ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಿ. 











































ಸಂಸ್ಥೆಯ ಹೆಸರುಕೇಂದ್ರೀಯ ಶಕ್ತಿ ಸಂಶೋಧನಾ ಸಂಸ್ಥೆ (CPRI)
ಉದ್ಯೋಗ ಸ್ಥಳಬೆಂಗಳೂರು - ಕರ್ನಾಟಕ
ಹುದ್ದೆಯ ಹೆಸರುಗ್ರಾಜುಯೇಟ್ ಅಪ್ರೆಂಟಿಸ್
ಸ್ಟೈಪೆಂಡ್ನಿಯಮಗಳ ಪ್ರಕಾರ
ಶೈಕ್ಷಣಿಕ ಅರ್ಹತೆಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌
ಆಯ್ಕೆ ಪ್ರಕ್ರಿಯೆಮೆರಿಟ್ ಪಟ್ಟಿ
ಅರ್ಜಿ ಕಳುಹಿಸುವ ಇ-ಮೇಲ್admhq@cpri.in
ವೆಬ್​ಸೈಟ್​ಇಲ್ಲಿ ಕ್ಲಿಕ್ ಮಾಡಿ 
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ07-04-2022
ಡಾಕ್ಯುಮೆಂಟ್ ಪರಿಶೀಲನೆ ಪ್ರಕ್ರಿಯೆ11 ಏಪ್ರಿಲ್ ರಿಂದ 13 ಏಪ್ರಿಲ್ 2022.

ಕೇಂದ್ರೀಯ ಶಕ್ತಿ ಸಂಶೋಧನಾ ಸಂಸ್ಥೆಯು ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಈ ಹುದ್ದೆಗೆ ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ನಿಯಮಗಳ ಅನುಸಾರ ಸ್ಟೈಪೆಂಡ್ ನೀಡಲಾಗುತ್ತದೆ.

ಸಂಸ್ಥೆಯ ಹೆಸರು: ಕೇಂದ್ರೀಯ ಶಕ್ತಿ ಸಂಶೋಧನಾ ಸಂಸ್ಥೆ (CPRI)

ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ

ಹುದ್ದೆಯ ಹೆಸರು: ಗ್ರಾಜುಯೇಟ್ ಅಪ್ರೆಂಟಿಸ್

ಸ್ಟೈಫಂಡ್​: ಸಿಪಿಆರ್ಐ ನಿಯಮಗಳ ಪ್ರಕಾರ

ಇದನ್ನೂ ಓದಿ: ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಹಾಕಿ - ತಿಂಗಳಿಗೆ 1 ಲಕ್ಷ ಸಂಬಳ

ಶೈಕ್ಷಣಿಕ ಅರ್ಹತೆ: CPRI ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಪದವಿ ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ: ಸೆಂಟ್ರಲ್ ಪವರ್ ರಿಸರ್ಚ್ ಇನ್ಸ್ಟಿಟ್ಯೂಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಸಿಪಿಆರ್ಐ ನೇಮಕಾತಿ ಮಾನದಂಡಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

ವಯಸ್ಸಿನ ಸಡಿಲಿಕೆ: ಸೆಂಟ್ರಲ್ ಪವರ್ ರಿಸರ್ಚ್ ಇನ್ಸ್ಟಿಟ್ಯೂಟ್ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ

ಮೆರಿಟ್ ಪಟ್ಟಿ ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, admhq@cpri.in ಗೆ 07-04-2022 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.

ವೆಬ್​ಸೈಟ್​:
cpri.in  

ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

ಪ್ರಮುಖ ದಿನಾಂಕಗಳು:

ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 31-03-2022

ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 07-04-2022

ಡಾಕ್ಯುಮೆಂಟ್ ಪರಿಶೀಲನೆ ಪ್ರಕ್ರಿಯೆಯ ದಿನಾಂಕ: 11 ಏಪ್ರಿಲ್ ರಿಂದ 13 ಏಪ್ರಿಲ್ 2022.
Published by:Sandhya M
First published: