• Home
  • »
  • News
  • »
  • jobs
  • »
  • Government Job: ತಿಂಗಳಿಗೆ 31 ಸಾವಿರ ಸಂಬಳ, ಕಲಬುರ್ಗಿಯಲ್ಲಿ JRF ಹುದ್ದೆ ಖಾಲಿ

Government Job: ತಿಂಗಳಿಗೆ 31 ಸಾವಿರ ಸಂಬಳ, ಕಲಬುರ್ಗಿಯಲ್ಲಿ JRF ಹುದ್ದೆ ಖಾಲಿ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ(Central University of Karnataka) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಗೆ ಆಯ್ಕೆಯಾಗುವ ವ್ಯಕ್ತಿಗೆ ಕಲಬುರ್ಗಿ(Kalaburgi)ಯಲ್ಲಿ ಉದ್ಯೋಗ ನೀಡಲಾಗುತ್ತದೆ.

  • Share this:

    CUK Recruitment 2022: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ(Central University of Karnataka) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 1 ಜೂನಿಯರ್ ರಿಸರ್ಚ್ ಫೆಲೋ(Junior Research Fellow- JRF) ಹುದ್ದೆ ಖಾಲಿ ಇದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಹಾಕಿ. ಹುದ್ದೆಗೆ ಆಯ್ಕೆಯಾಗುವ ವ್ಯಕ್ತಿಗೆ ಕಲಬುರ್ಗಿ(Kalaburgi)ಯಲ್ಲಿ ಉದ್ಯೋಗ ನೀಡಲಾಗುತ್ತದೆ. ಸ್ಥಳೀಯ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಆಸಕ್ತರು ನವೆಂಬರ್ 17ಕ್ಕೆ ಮುನ್ನ ಇ-ಮೇಲ್ ಮಾಡಿ.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ
    ಹುದ್ದೆಯ ಹೆಸರುಜೂನಿಯರ್ ರಿಸರ್ಚ್ ಫೆಲೋ
    ಒಟ್ಟು ಹುದ್ದೆ1
    ವಿದ್ಯಾರ್ಹತೆಸ್ನಾತಕೋತ್ತರ ಪದವಿ, ಎಂಸಿಎ
    ವೇತನಮಾಸಿಕ ₹ 31,000
    ಅರ್ಜಿ ಸಲ್ಲಿಕೆ ಬಗೆಆನ್​ಲೈನ್​
    ನೋಟಿಫಿಕೇಶನ್ ಬಿಡುಗಡೆ ದಿನಾಂಕ03/11/2022
    ಇ-ಮೇಲ್ ಮಾಡಲು ಕೊನೆಯ ದಿನ17/11/2022


    ಅರ್ಹತಾ ಮಾನದಂಡಗಳೇನು?


    ವಿದ್ಯಾರ್ಹತೆ:
    ಸೆಂಟ್ರಲ್ ಯೂನಿವರ್ಸಿಟಿ ಆಫ್ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಲ್ಲಿ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ, ಎಂಸಿಎ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: NIT ಕರ್ನಾಟಕ ನೇಮಕಾತಿ: ನೇರ ಸಂದರ್ಶನ- BE/ B/Tech ಪದವೀಧರರು ಅರ್ಜಿ ಹಾಕಿ


    ವಯೋಮಿತಿ:
    ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿಯ ವಯಸ್ಸು ಸೆಂಟ್ರಲ್ ಯೂನಿವರ್ಸಿಟಿ ಆಫ್ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ ಇರಬೇಕು.


    ವಯೋಮಿತಿ ಸಡಿಲಿಕೆ:
    ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿಗೆ ಸೆಂಟ್ರಲ್ ಯೂನಿವರ್ಸಿಟಿ ಆಫ್ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


    ವೇತನ: ಮಾಸಿಕ 31,000 ರೂ.


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಇದನ್ನೂ ಓದಿ: IAF Recruitment 2022: ಭಾರತೀಯ ವಾಯುಪಡೆಯಲ್ಲಿ SSLC, PUC ಆದವರಿಗೆ ಉದ್ಯೋಗ- ಸಂಬಳ 30,000


    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ rshegadi@cuk.ac.in ಗೆ ನವೆಂಬರ್ 17ಕ್ಕೆ ಮುನ್ನ ಕಳುಹಿಸಬೇಕು.


    ಪ್ರಮುಖ ದಿನಾಂಕಗಳು:
    ನೋಟಿಫಿಕೇಶನ್ ಬಿಡುಗಡೆ ದಿನಾಂಕ: 03/11/2022
    ಇ-ಮೇಲ್ ಮಾಡಲು ಕೊನೆಯ ದಿನ: 17/11/2022

    Published by:Latha CG
    First published: