Government Job: ದಾವಣಗೆರೆ ಅಂಗನವಾಡಿಯಲ್ಲಿ ಹುದ್ದೆಗೆ ಅರ್ಜಿ ಸಲ್ಲಿಸಲು ಮೂರೇ ದಿನ ಬಾಕಿ- ಈಗ್ಲೇ ಆಪ್ಲೈ ಮಾಡಿ

Job Alert: ಆನ್​ಲೈನ್​ನಲ್ಲಿ ಅಗತ್ಯ ಮಾಹಿತಿಗಳನ್ನು  ಹಾಕಿ ಅರ್ಜಿ ಸಲ್ಲಿಸಬಹುದು. ಪ್ರಮಾಣ ಪತ್ರಗಳನ್ನು ಆಯಾ ಹೆಸರಿನ ಮುಂದೆ ಇರುವ ಆಯ್ಕೆ ಬಟನ್‌ ಕ್ಲಿಕ್‌ ಮಾಡಿ ಅಪ್‌ಲೋಡ್ ಮಾಡಬೇಕು.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು (Women Empowerment) ದಾವಣಗೆರೆಯಲ್ಲಿನ(Davangere)  05 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಅಗತ್ಯ ಅಂಗನವಾಡಿ ಸಹಾಯಕಿ ಮತ್ತು ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೂರು ದಿನಗಳಷ್ಟೇ ಬಾಕಿ ಇದೆ.  ಆಸಕ್ತ ಅಭ್ಯರ್ಥಿಗಳು ಜನವರಿ 18 ರ ಸಂಜೆ 6 ಗಂಟೆವರೆಗೆ ಇಲಾಖೆಯ ವೆಬ್‌ಸೈಟ್‌ ನಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆಇಲಾಖೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಹುದ್ದೆಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರು
ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳ ಸಂಖ್ಯೆ19
ಅಂಗನವಾಡಿ ಸಹಾಯಕಿಯರ ಹುದ್ದೆಗಳ ಸಂಖ್ಯೆ101
ಶೈಕ್ಷಣಿಕ ಅರ್ಹತೆಅಂಗನವಾಡಿ ಕಾರ್ಯಕರ್ತೆ : SSLC
ಅಂಗನವಾಡಿ ಸಹಾಯಕಿ : 4ನೇ ತರಗತಿ
ವಯೋಮಿತಿಕನಿಷ್ಠ 18 ವರ್ಷ ತುಂಬಿರಬೇಕು. 35 ವರ್ಷ ವಯಸ್ಸು ಮೀರಿರಬಾರದು
ವೇತನ600 ರೂ ನಿಂದ 10000 ರೂ
ಅರ್ಜಿ ಸಲ್ಲಿಕೆ ಹೇಗೆಆನ್​ಲೈನ್​
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಜನವರಿ 18 2022
ಸ್ಥಳದಾವಣಗೆರೆ
ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ

ಶೈಕ್ಷಣಿಕ ಅರ್ಹತೆ: ಅಂಗನವಾಡಿ ಕಾರ್ಯಕರ್ತೆ : SSLC
ಅಂಗನವಾಡಿ ಸಹಾಯಕಿ : 4ನೇ ತರಗತಿ

ಕೆಲಸ ಹುಡುಕುತ್ತಿದ್ದೀರಾ? ಎಲ್ಲಾ ಬಗೆಯ ಕೆಲಸದ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ

ಆನ್​ಲೈನ್​ನಲ್ಲಿ ಅಗತ್ಯ ಮಾಹಿತಿಗಳನ್ನು  ಹಾಕಿ ಅರ್ಜಿ ಸಲ್ಲಿಸಬಹುದು. ಪ್ರಮಾಣ ಪತ್ರಗಳನ್ನು ಆಯಾ ಹೆಸರಿನ ಮುಂದೆ ಇರುವ ಆಯ್ಕೆ ಬಟನ್‌ ಕ್ಲಿಕ್‌ ಮಾಡಿ ಅಪ್‌ಲೋಡ್ ಮಾಡಬೇಕು.
Published by:Sandhya M
First published: