• ಹೋಂ
  • »
  • ನ್ಯೂಸ್
  • »
  • Jobs
  • »
  • JOBS: ಬೆಂಗಳೂರು ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಕೆಲಸ ಖಾಲಿ ಇದೆ- ನಾಳೆಯೇ ಸಂದರ್ಶನ

JOBS: ಬೆಂಗಳೂರು ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಕೆಲಸ ಖಾಲಿ ಇದೆ- ನಾಳೆಯೇ ಸಂದರ್ಶನ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ನಾಳೆ ಸಂದರ್ಶನ ನಡೆಯಲಿದೆ. ಆಸಕ್ತರು ಸಂದರ್ಶನದಲ್ಲಿ(Interview) ಪಾಲ್ಗೊಂಡು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

  • News18 Kannada
  • 3-MIN READ
  • Last Updated :
  • Bangalore [Bangalore], India
  • Share this:

DHFWS Bangalore Recruitment 2023: ಬೆಂಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ (District Health and Family Welfare Society Bangalore)ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಹಾಕಲು ಜನವರಿ 31, 2023 ಅಂದರೆ ನಾಳೆಯೇ ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಈಗಲೇ ಅರ್ಜಿ ಹಾಕಿ. ಒಟ್ಟು 1 ಜೂನಿಯರ್ ಲೀಗಲ್ ಅಡ್ವೈಸರ್(Junior Legal Advisor)​ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನಾಳೆ ಸಂದರ್ಶನ ನಡೆಯಲಿದೆ. ಆಸಕ್ತರು ಸಂದರ್ಶನದಲ್ಲಿ(Interview) ಪಾಲ್ಗೊಂಡು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಬೆಂಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ
ಹುದ್ದೆಜೂನಿಯರ್ ಲೀಗಲ್ ಅಡ್ವೈಸರ್
ಒಟ್ಟು ಹುದ್ದೆ1
ವಿದ್ಯಾರ್ಹತೆಎಲ್​ಎಲ್​ಬಿ
ವೇತನಮಾಸಿಕ ₹ 45,000
ಉದ್ಯೋಗದ ಸ್ಥಳಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಜನವರಿ 31, 2023

ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಯ/ಮಂಡಳಿಯಿಂದ ಕಡ್ಡಾಯವಾಗಿ ಎಲ್​ಎಲ್​ಬಿ(LLB) ಪೂರ್ಣಗೊಳಿಸಿರಬೇಕು.


ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಇದನ್ನೂ ಓದಿ: Job Offer: ನೀವು ರೈತ ಮಕ್ಕಳಾಗಿದ್ರೆ ಇಲ್ಲಿದೆ ಬಂಪರ್ ಉದ್ಯೋಗ- 30 ಸಾವಿರ ಸಂಬಳ, ನಾಳೆಯೊಳಗೆ ಅರ್ಜಿ ಹಾಕಿ


ವೇತನ:
ಮಾಸಿಕ ₹ 45,000


ಆಯ್ಕೆ ಪ್ರಕ್ರಿಯೆ:
ಶೈಕ್ಷಣಿಕ ಅರ್ಹತೆ
ಅನುಭವ
ಕಂಪ್ಯೂಟರ್ & ಟೈಪಿಂಗ್ ಜ್ಞಾನ



ಸಂದರ್ಶನ ನಡೆಯುವ ಸ್ಥಳ:


ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ
ಆರೋಗ್ಯ ಸೌಧ
ಬೆಂಗಳೂರು - 23
6 ನೇ ಮಹಡಿ
ನಿರ್ದೇಶಕರ ಕಚೇರಿ ಸಭಾಂಗಣ


ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 20/01/2023
ಸಂದರ್ಶನ ನಡೆಯುವ ದಿನಾಂಕ: ಜನವರಿ 31, 2023

Published by:Latha CG
First published: