DHFWS Mandya recruitment : ಮಂಡ್ಯ ಜಿಲ್ಲಾ ಆರೋಗ್ಯ ಇಲಾಖೆ ನೇಮಕಾತಿ; ನರ್ಸ್​ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ನರ್ಸ್​ ಹುದ್ದೆಗೆ ಅರ್ಜಿ ಸಲ್ಲಿಸುವವರು ಗರಿಷ್ಟ 45 ವರ್ಷ ವಯೋಮಿತಿ ಮೀರಿರಬಾರದು ಉಳಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 40 ವರ್ಷ ವಯೋಮಿತಿ ಮೀರಿರಬಾರದು

ನರ್ಸ್  ನೇಮಕಾತಿ

ನರ್ಸ್ ನೇಮಕಾತಿ

  • Share this:
    ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ (District Health and Family Welfare Society Mandya) ನರ್ಸ್​, ಹಿರಿಯ ಚಿಕಿತ್ಸಾ ಪ್ರಯೋಗಾಲಯ ಮೇಲ್ವಿಚಾರಕರು ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 28 ಆಗಿದೆ.

    ಹುದ್ದೆಗಳ ವಿವರ  (Job details)




























    ಹುದ್ದೆಗಳು ಹುದ್ದೆ ಸಂಖ್ಯೆ ವಿದ್ಯಾರ್ಹತೆ
    ನರ್ಸ್​ 36 ಬಿಎಸ್ಸಿ, ಎಂಎಸ್ಸಿ, ಡಿಪ್ಲೋಮಾ
    ಚಿಕಿತ್ಸಾ ಪ್ರಯೋಗಾಲಯ ಮೇಲ್ವಿಚಾರಕರು (STLS) 1 ಡಿಪ್ಲೋಮಾ, ಬಿಎಸ್ಸಿ
    ಹಿರಿಯ ಚಿಕಿತ್ಸಾ ಮೇಲ್ವಿಚಾರಕರು (STS) 1 ಪದವಿ
    P.M.D.T TB/HIV ಸಂಯೋಜಕರು 1 ಪದವಿ

    ವಯೋಮಿತಿ (age limit)
    ನರ್ಸ್​ ಹುದ್ದೆಗೆ ಅರ್ಜಿ ಸಲ್ಲಿಸುವವರು ಗರಿಷ್ಟ 45 ವರ್ಷ ವಯೋಮಿತಿ ಮೀರಿರಬಾರದು
    ಉಳಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 40 ವರ್ಷ ವಯೋಮಿತಿ ಮೀರಿರಬಾರದು
    ಜಿಲ್ಲಾ ಆರೋಗ್ಯ ಇಲಾಖೆಯ ನಿಯಮಾವಳಿಯಂತೆ ವಯೋಮಿತಿ ಸಡಿಲಿಕೆ ನೀಡಲಾಗಿದೆ



    ಆಯ್ಕೆ ವಿಧಾನ (Selection Process)
    ಅಭ್ಯರ್ಥಿಗಳಿಗೆ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ

    ವೇತನ (salary)















    ನರ್ಸ್​ 13,225 ರೂ
    ಚಿಕಿತ್ಸಾ ಪ್ರಯೋಗಾಲಯ ಮೇಲ್ವಿಚಾರಕರು (STLS) 21,000ರೂ
    ಹಿರಿಯ ಚಿಕಿತ್ಸಾ ಮೇಲ್ವಿಚಾರಕರು (STS) 26,250ರೂ

    ಇದನ್ನು ಓದಿ: ನಬಾರ್ಡ್​ ಕನ್ಸಲ್ಟೆನ್ಸಿ ಸರ್ವಿಸ್​ನಲ್ಲಿ ನೇಮಕಾತಿ; ಪದವೀಧರರಿಗೆ ಅವಕಾಶ

    ಅರ್ಜಿ ಸಲ್ಲಿಕೆ ವಿಧಾನ (how to apply )
    ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ ದೃಢೀಕರಣದ ದಾಖಲೆಗಳನ್ನು ಈ ಕೆಳಗಂಡ ವಿಳಾಸಕ್ಕೆ ಸಲ್ಲಿಸಬೇಕು
    ಜಿಲ್ಲಾ ಆರ್‌ಸಿಎಚ್ ಅಧಿಕಾರಿ,
    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಆವರಣ,
    ಮಂಡ್ಯ, ಕರ್ನಾಟಕ
    Published by:Seema R
    First published: