• Home
  • »
  • News
  • »
  • jobs
  • »
  • DRDO Recruitment: ಡಿಪ್ಲೋಮಾ, ಐಟಿಐ ಆದವರಿಗೆ ಉದ್ಯೋಗ ಅವಕಾಶ- ಈಗಲೇ ಅಪ್ಲೈ ಮಾಡಿ

DRDO Recruitment: ಡಿಪ್ಲೋಮಾ, ಐಟಿಐ ಆದವರಿಗೆ ಉದ್ಯೋಗ ಅವಕಾಶ- ಈಗಲೇ ಅಪ್ಲೈ ಮಾಡಿ

DRDOದಲ್ಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

DRDOದಲ್ಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

Government Job: ಡಿಪ್ಲೊಮ, ಬಿಇ, ಐಟಿಐ ಪಾಸಾದವರಿಗೆ ಉದ್ಯೋಗಾವಕಾಶಗಳಿದ್ದು, ಅರ್ಹತೆ ಇರುವ ಅರ್ಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.  ಈ ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ

  • Share this:

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು (DRDO) ಗ್ಯಾಸ್ ಟಬ್ರೈನ್ ರಿಸರ್ಚ್‌ ಎಸ್ಟಾಬ್ಲಿಶ್‌ಮೆಂಟ್ (GTRE) ನಲ್ಲಿನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ನೀಡಲಾಗಿದ್ದು.  ಡಿಪ್ಲೊಮ, ಬಿಇ, ಐಟಿಐ ಪಾಸಾದವರಿಗೆ ಉದ್ಯೋಗಾವಕಾಶಗಳಿದ್ದು, ಅರ್ಹತೆ ಇರುವ ಅರ್ಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.  ಈ ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ

ಇಲಾಖೆರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ
ಒಟ್ಟು ಹುದ್ದೆಗಳು150
ಹುದ್ದೆಗಳುಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ,  ಡಿಪ್ಲೊಮ ಅಪ್ರೆಂಟಿಸ್ ಟ್ರೈನಿಐಟಿಐ ಅಪ್ರೆಂಟಿಸ್ ಟ್ರೈನಿ, ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ
ಅರ್ಜಿ ಸಲ್ಲಿಸಲು ಕೊನೆ ದಿನಾಂಕಮಾರ್ಚ್ 14
ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಮಾರ್ಚ್ 25
ಅಂತಿಮ ಆಯ್ಕೆ ಪಟ್ಟಿ ಬಿಡುಗಡೆಏಪ್ರಿಲ್ 22
ವಿದ್ಯಾರ್ಹತೆಬಿಇ , ಡಿಪ್ಲೊಮ,  ಐಟಿಐ , ಬಿಇ ಪಾಸ್.
ವಯೋಮಿತಿಕನಿಷ್ಠ 18ಗರಿಷ್ಠ: ಒಬಿಸಿ ಅಭ್ಯರ್ಥಿಗಳಿಗೆ 30 ವರ್ಷ.ಎಸ್‌ಸಿ /ಎಸ್‌ಟಿ ಅಭ್ಯರ್ಥಿಗಳಿಗೆ 32 ವರ್ಷ.ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 37 ವರ್ಷ.
ಅರ್ಜಿ ಸಲ್ಲಿಸುವ ವಿಧಾನಆನ್​​ಲೈನ್​
ಅರ್ಜಿ ಸಲ್ಲಿಸುವ ಲಿಂಕ್https://www.drdo.gov.in/ceptm-advertisement/482#content

ಇದನ್ನೂ ಓದಿ: ಲ್ಯಾಬ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ- ಹೀಗೆ ಅರ್ಜಿ ಸಲ್ಲಿಸಿ


ಪ್ರಮುಖ ದಿನಾಂಕಗಳು  


ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಮಾರ್ಚ್ 14
ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ದಿನಾಂಕ: ಮಾರ್ಚ್ 25
ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಬಿಡುಗಡೆ ದಿನಾಂಕ : 22-04-2022


ಯಾವ್ಯಾವ ಪೋಸ್ಟ್​ಗೆ ಎಷ್ಟು ಅವಕಾಶ?

ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ75
ಡಿಪ್ಲೊಮ ಅಪ್ರೆಂಟಿಸ್ ಟ್ರೈನಿ20
ಐಟಿಐ ಅಪ್ರೆಂಟಿಸ್ ಟ್ರೈನಿ25
ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ30

ವೆಬ್​ಸೈಟ್​: www.drdo.gov.in


ಹುದ್ದೆ ವಿವರ
ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ : 75
ಡಿಪ್ಲೊಮ ಅಪ್ರೆಂಟಿಸ್ ಟ್ರೈನಿ : 20
ಐಟಿಐ ಅಪ್ರೆಂಟಿಸ್ ಟ್ರೈನಿ : 25
ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ: 30


ವಯಸ್ಸಿನ ಅರ್ಹತೆ
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ವಯೋಮಿತಿ ಅಪ್ರೆಂಟಿಸ್ ನಿಯಮ 1961 ಪ್ರಕಾರ ಹೀಗಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ 27 ವರ್ಷ.
ಒಬಿಸಿ ಅಭ್ಯರ್ಥಿಗಳಿಗೆ 30 ವರ್ಷ.
ಎಸ್‌ಸಿ /ಎಸ್‌ಟಿ ಅಭ್ಯರ್ಥಿಗಳಿಗೆ 32 ವರ್ಷ.
ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 37 ವರ್ಷ.


ಇತರ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 


ಶೈಕ್ಷಣಿಕ ಅರ್ಹತೆ


ಬಿಇ , ಡಿಪ್ಲೊಮ,  ಐಟಿಐ , ಬಿಇ ಪಾಸ್.

Published by:Sandhya M
First published: