Eastern Railway Recruitment 2021: ಪೂರ್ವ ರೈಲ್ವೆಯಲ್ಲಿ 'C' ಗ್ರೂಪ್​ ಹುದ್ದೆಗಳು ಖಾಲಿ, PUC ಪಾಸಾದವರಿಗೆ ಅವಕಾಶ

ಪೂರ್ವ ರೈಲ್ವೆಯಲ್ಲಿ ಒಟ್ಟು 21 C ಗ್ರೂಪ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್ 12ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ.

ಭಾರತೀಯ ರೈಲ್ವೆ

ಭಾರತೀಯ ರೈಲ್ವೆ

  • Share this:
Eastern Railway Recruitment 2021: ಭಾರತೀಯ ರೈಲ್ವೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕ್ರೀಡಾ ಕೋಟಾದಡಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲಿದೆ. ಪೂರ್ವ ರೈಲ್ವೆಯಲ್ಲಿ ಒಟ್ಟು 21 C ಗ್ರೂಪ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್ 12ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ er.indianrailways.gov.in   ಗೆ ಭೇಟಿ ನೀಡಬಹುದು. ಡಿಸೆಂಬರ್ 11, 2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.



ಇದನ್ನೂ ಓದಿ:Oil India Recruitment 2021: ತಿಂಗಳಿಗೆ ₹ 1,45,000 ಸಂಬಳ, ಎಂಜಿನಿಯರಿಂಗ್ ಪದವೀಧರರು ಅರ್ಜಿ ಸಲ್ಲಿಸಿ

































ಸಂಸ್ಥೆಭಾರತೀಯ ರೈಲ್ವೆ
ಹುದ್ದೆಯ ಹೆಸರುಸಿ ಗ್ರೂಪ್ ಹುದ್ದೆಗಳು
ಒಟ್ಟು ಹುದ್ದೆಗಳು21
ವಿದ್ಯಾರ್ಹತೆಪದವಿ, PUC
ವಯೋಮಿತಿ18-25 ವರ್ಷ
ಅರ್ಜಿ ಸಲ್ಲಿಕೆ ಆರಂಭ ದಿನಾಂಕ12/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ11/12/2021

ಅರ್ಹತಾ ಮಾನದಂಡ:

ವಿದ್ಯಾರ್ಹತೆ:

ಹಂತ-4 &5: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.
ಹಂತ 2 &3: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ 12ನೇ ತರಗತಿ ಪಾಸಾಗಿರಬೇಕು.

ಇದನ್ನೂ ಓದಿ:SAIL Recruitment 2021: ಸ್ಟೀಲ್ ಅಥಾರಿಟಿ ಆಫ್​ ಇಂಡಿಯಾದಲ್ಲಿ 38 ಶಿಕ್ಷಕ ಹುದ್ದೆಗಳು ಖಾಲಿ; ನೇರ ಸಂದರ್ಶನ

ವಯೋಮಿತಿ:

‘ಸಿ‘ ಗ್ರೂಪ್ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳ ವಯಸ್ಸು 18-24 ವರ್ಷದೊಳಗಿರಬೇಕು.


ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

Published by:Latha CG
First published: