ದ್ವಿತೀಯ ಪಿಯುಸಿ ಫಲಿತಾಂಶಕ್ಕಾಗಿ (2nd PUC Result) ಕಾದು ಕೂತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಸಂತಸದ ಸುದ್ದಿ. ಮೊದಲೇ ಘೋಷಿಸಿರುವಂತೆ ಇಂದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದೆ. ಏಪ್ರೀಲ್ 21 ರಂದು ಬಿಡುಗಡೆ ಮಾಡಲಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ (Students) ಮೊದಲೇ ಮಾಹಿತಿ ನೀಡಲಾಗಿತ್ತು. ಈ ಮಾಹಿತಿಯಂತೆ ಇದೀಗ ಫಲಿತಾಂಶ ಪ್ರಕಟವಾಗಿದೆ. ನೀವೂ ನಾವಿಲ್ಲಿ ನೀಡಿರುವ ಅಧಿಕೃತ ಜಾಲತಾಣದ (Official Website) ಮೂಲಕ ನಿಮ್ಮ ರಿಸಲ್ಟ್ ಚೆಕ್ ಮಾಡಬಹುದು.
ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಅಂಕ ಪಡೆದಿದ್ದಾರೆ. ಅದೇ ರೀತಿ ಜಿಲ್ಲಾವಾರು ನೋಡುವುದಾದರೆ ದಕ್ಷಿಣ ಕನ್ನಡ ಜಿಲ್ಲೆ ಈ ಬಾರಿ ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದೆ. ದ್ವಿತೀಯ ಸ್ಥಾನವನ್ನು ಉಡುಪಿ ಜಿಲ್ಲೆ ಪಡೆದುಕೊಂಡಿದೆ.
ಇದನ್ನೂ ಓದಿ: Karnataka 2nd PUC Result 2023: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ರಿಸಲ್ಟ್ ಹೀಗೆ ಚೆಕ್ ಮಾಡಿ
ಫಲಿತಾಂಶ ಈ ರೀತಿಯಾಗಿದೆ
ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ :-ಶೇಕಡಾ 88.02
ಉಡುಪಿ ಜಿಲ್ಲೆ ದ್ವೀತಿಯ ಸ್ಥಾನ:-ಶೇಕಡಾ
86.38
ತ್ರತೀಯ ಸ್ಥಾನ
ಕೊಡಗು ತ್ರತೀಯ ಸ್ಥಾನವನ್ನು ಪಡೆದುಕೊಂಡಿದೆ
ನಂತರದ ಸ್ಥಾನದಲ್ಲಿ ಅಂದರೆ 4 ನೇ ಸ್ಥಾನ ಪಡೆದುಕೊಂಡಿದೆ.
ಒಟ್ಟು ಈ ಬಾರಿ ರಾಜ್ಯದಲ್ಲಿ 78.97 ಫಲಿತಾಂಶ ಲಭ್ಯವಾಗಿದೆ.
ಕೊನೆಯ ಸ್ಥಾನದಲ್ಲಿ ಯಾದಗಿರಿ ಇದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ