• ಹೋಂ
  • »
  • ನ್ಯೂಸ್
  • »
  • Jobs
  • »
  • Karnataka SSLC Result 2023: ನಗರ ಪ್ರದೇಶ ವಿದ್ಯಾರ್ಥಿಗಳನ್ನು ಮೀರಿಸಿದ ಗ್ರಾಮೀಣ ಭಾಗದ ಮಕ್ಕಳು

Karnataka SSLC Result 2023: ನಗರ ಪ್ರದೇಶ ವಿದ್ಯಾರ್ಥಿಗಳನ್ನು ಮೀರಿಸಿದ ಗ್ರಾಮೀಣ ಭಾಗದ ಮಕ್ಕಳು

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ನಗರದ ಬಾಗದ ವಿದ್ಯಾರ್ಥಿಗಳು ಫಲಿತಾಂಶ ಶೇ 79.62ರಷ್ಟು ದಾಖಲಾಗಿದೆ. ಇದಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಹೆಚ್ಚಿನ ಜನ ಉತ್ತೀರ್ಣರಾಗಿದ್ದಾರೆ. ಅಂಕಿ ಅಂಶಗಳ ಪ್ರಕಾರಶೇ,87.00 ರಷ್ಟು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

  • Share this:

ಕಾತರದಿಂದ ಕಾದ SSLC ವಿದ್ಯಾರ್ಥಿಗಳ ಫಲಿತಾಂಶ (Result) ಬಿಡುಗಡೆಯಾಗಲಿದೆ. ಪರೀಕ್ಷಾ ಮಂಡಳಿಯು ಕರ್ನಾಟಕ SSLC ಪರೀಕ್ಷೆಗಳನ್ನು 2023 ಮಾರ್ಚ್ 31 ರಿಂದ ಏಪ್ರಿಲ್ 15ರ ವರೆಗೆ ನಡೆಸಿದೆ. ಕರ್ನಾಟಕ ಎಸ್‌ಎಸ್‌ಎಲ್‌ಸಿ (SSLC) ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಯು ಏಪ್ರಿಲ್ 21 ರಂದು ಆರಂಭವಾಗಿತ್ತು. ಮೌಲ್ಯ ಮಾಪನ ಮುಕ್ತಾಯವಾಗಿ ಇಂದು ರಿಸಲ್ಟ್​​ ಬಿಡುಗಡೆಯಾಗಿದೆ. ಮಾರ್ಚ್​ 31 ರಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆ ಆರಂಭವಾಗಿತ್ತು. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಗ್ರಾಮೀಣ ವಿದ್ಯಾರ್ಥಿಗಳೇ ಹೆಚ್ಚಿನ ಅಂಕ ಗಳಿಸಿದ್ದಾರೆ. 


ನಗರದ ಬಾಗದ ವಿದ್ಯಾರ್ಥಿಗಳು ಫಲಿತಾಂಶ ಶೇ 79.62ರಷ್ಟು ದಾಖಲಾಗಿದೆ. ಇದಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಹೆಚ್ಚಿನ ಜನ ಉತ್ತೀರ್ಣರಾಗಿದ್ದಾರೆ. ಅಂಕಿ ಅಂಶಗಳ ಪ್ರಕಾರಶೇ,87.00 ರಷ್ಟು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಿಂದ ನಗರ ಭಾಗದ ವಿದ್ಯಾರ್ಥಿಗಳಿಗಿಂತ ಗ್ರಾಮೀಣ ವಿಭಾಗದ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದಿದ್ದಾರೆ. ಒಟ್ಟು 34 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ದಾಖಲಾಗಿದೆ.


ಇದನ್ನೂ ಓದಿ: Karnataka SSLC Results 2023 Live Updates: ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ, ಹೀಗಿದೆ ಫಲಿತಾಂಶ

First published: