ESIC Recruitment 2021: ಸ್ಪೆಷಲಿಸ್ಟ್ ಮತ್ತು ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ನೇರ ಸಂದರ್ಶನ

Job And Career: ಕಾಂಟ್ರಾಕ್ಚುವಲ್ ಸ್ಪೆಷಲಿಸ್ಟ್ ಮತ್ತು ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಸೇರಲು ಆಸಕ್ತಯಿರುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

Jobs

Jobs

  • Share this:


    ಕಾರ್ಮಿಕರ ರಾಜ್ಯ ವಿಮಾ ನಿಗಮ 4 ಕಾಂಟ್ರಾಕ್ಚುವಲ್​ ಸ್ಪೆಷಲಿಸ್ಟ್ ಮತ್ತು 4 ಸೀನಿಯರ್ ರೆಸಿಡೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಅದಕ್ಕಾಗಿ ನೇರ ಜೂನ್​ 2ರಂದು ಸಂದರ್ಶನ ನಡೆಸಲಿದೆ.  ಆಸಕ್ತರು ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗೆ ತಿಳಿದುಕೊಂಡು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು.

    ವಿದ್ಯಾರ್ಹತೆ:  ಸ್ನಾತಕೋತ್ತರ ಪದವಿ ಅಥವಾ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಲು ಅವಕಾಶ ಕಲ್ಪಿಸಿದೆ.

    ವಯೋಮಿತಿ: ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

    ಆಯ್ಕೆ ಪ್ರಕ್ರಿಯೆ ಹೇಗೆ?: ಕಾಂಟ್ರಾಕ್ಚುಯಲ್ ಸ್ಪೆಷಲಿಸ್ಟ್ ಮತ್ತು ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಸೇರಲು ಆಸಕ್ತಯಿರುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಸಂದರ್ಶನದ ವಿವರ:  ಆಸಕ್ತ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.  ಜೂನ್ 2,2021 ಸಂದರ್ಶನ ನಡೆಯಲಿದೆ.

    ವೆಬ್‌ಸೈಟ್:  ಅಧಿಕೃತ ವೆಬ್​ಸೈಟ್​ಗೆ https://www.esic.nic.in ಭೇಟಿ ನೀಡಿ. ನಂತರ ಸರಿಯಾದ ಮಾಹಿತಿ ತಿಳಿದುಕೊಂಡು ಅಗತ್ಯ ದಾಖಲೆಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು.



    First published: