ಕಾರ್ಮಿಕರ ರಾಜ್ಯ ವಿಮಾ ನಿಗಮದಲ್ಲಿ (ESIC) ಖಾಲಿ ಇರುವ ಪ್ರಾಧ್ಯಾಪಕರ ಹುದ್ದೆ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಬೆಂಗಳೂರಿನ ರಾಜಾಜಿನಗರದಲ್ಲಿ 5 ಪ್ರಾಧ್ಯಾಪಕರ ಹುದ್ದೆ ಖಾಲಿ ಇದ್ದು, ಗುತ್ತಿಗೆ ಆಧಾರದ ಮೇಲೆ ಭರ್ತಿಗೆ ಮುಂದಾಗಲಾಗಿದೆ. ನೇರ ಸಂದರ್ಶನದ ಮೂಲಕ ಹುದ್ದೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ
ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ಸಂಸ್ಥೆ: ಕಾರ್ಮಿಕ ರಾಜ್ಯ ವಿಮಾ ನಿಗಮ
ಹುದ್ದೆ ಸಂಖ್ಯೆ: 5
ಹುದ್ದೆ: ಸಹ ಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ
ಹುದ್ದೆ ಅವಧಿ: 3 ವರ್ಷ
ಹುದ್ದೆಗಳು |
ಹುದ್ದೆ ಸಂಖ್ಯೆ |
ವೇತನ |
ಸಹ ಪ್ರಾಧ್ಯಾಪಕ |
2 |
1,52,000 |
ಸಹಾಯಕ ಪ್ರಧ್ಯಾಪಕ |
3 |
1.30,000 |
ಸೂಚನೆ:
ಇದು ಮೂರು ವರ್ಷದ ಗುತ್ತಿಗೆ ಆಧಾರಿತ ಉದ್ಯೋಗವಾಗಿದ್ದು, ಅಭ್ಯರ್ಥಿಯ ಕಾರ್ಯ ದಕ್ಷತೆ ಅನುಸಾರ ಅದರ ವಿಸ್ತರಣೆ ನಡೆಸಲಾಗುವುದು
ವಯೋಮಿತಿ:
ಗರಿಷ್ಠ ವಯೋಮಿತಿ 67 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ
ಕಾರ್ಮಿಕರ ರಾಜ್ಯ ವಿಮಾ ನಿಯಮ ನಿಯಮ ಅನುಸಾರ
ಆಯ್ಕೆ ವಿಧಾನ
ವಾಕ್ ಇನ್ ಇಂಟರ್ವ್ಯೂ
ಪ್ರಮುಖ ಸೂಚನೆ
ಅಧಿಕೃತ ಅಧಿಸೂಚನೆಗೆ
ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್:
https://www.esic.nic.in/
ನೇರ ಸಂದರ್ಶನದ ವೇಳೆ ಈ ದಾಖಲೆ ಅವಶ್ಯ
-ಎರಡು ಪಾಸಪೋರ್ಸ್ ಸೈಜ್ ಫೋಟೋ
-ವಯಸ್ಸಿನ ದೃಢೀಕರಣ ಅಥವಾ ವಯಸ್ಸು ದಾಖಲಾಗಿರುವ ಎಸ್ಎಸ್ಎಲ್ಸಿ ಪ್ರಮಾಣ ಪ್ರತ್ರ, ಶೈಕ್ಷಣಿಕ ದಾಖಲೆ, ಅನುಭವ, ಸಂಶೋಧಾನ ಪತ್ರಗಳು
-ಜಾತಿ ಮತ್ತು ಮೀಸಲಾತಿ ಪ್ರಮಾಣ ಪತ್ರ
ಇದನ್ನು ಓದಿ: ಟ್ರೈನಿ ಮೈನಿಂಗ್ ಇಂಜಿನಿಯರಿಂಗ್ ಹುದ್ದೆಗೆ ವಾಕ್-ಇನ್-ಇಂಟರ್ವ್ಯೂ
ಅನುಭವ
ಶೈಕ್ಷಣಿಕ ಅನುಭ, ವೈದ್ಯಕೀಯ ಸಂಸ್ಥೆಗಳ ನಿಯಮಾವಳಿಗಳಲ್ಲಿ ಶಿಕ್ಷಕರಿಗೆ ಕನಿಷ್ಠ ಅರ್ಹತೆಗಳು, 1998 ಪ್ರಕಾರದ ಅನುಭವ ಹೊಂದಿರಬೇಕು.
ಅರ್ಜಿ ಸಲ್ಲಿಕೆ
ಅರ್ಜಿಯನ್ನು ESIC ವೆಬ್ಸೈಟ್ನಿಂದ ಡೌನ್ಲೋಡ್ ಮಾಡಿಕೊಳ್ಳಬೇಕು ಅಂದರೆ. www.esic.nic.in.
ಆಯ್ಕೆಯಾದ ಅಭ್ಯರ್ಥಿಗಳು ಎಲ್ಲಾ ಮೂಲ ದಾಖಲೆಗಳನ್ನು ಹಾಜರುಪಡಿಸಬೇಕು.
ಇದನ್ನು ಓದಿ: ಪದವೀಧರರಿಗೆ ಉದ್ಯೋಗಾವಕಾಶ; ವ್ಯವಸ್ಥಾಪಕರು ಮತ್ತು ನಿರ್ದೇಶಕರ ಹುದ್ದೆಗೆ ಅರ್ಜಿ ಆಹ್ವಾನ
ನೇರ ಸಂದರ್ಶನದ ಸಮಯ
ಮೇ 26ರಂದು ಬೆಳಗ್ಗೆ 11 ಗಂಟೆಗೆ
ಸಂದರ್ಶನ ನಡೆಯುವ ಸ್ಥಳ
ಇಎಸ್ಐಸಿ ಮೆಡಿಕಲ್ ಕಾಲೇಜ್, ಪಿಜಿಐಎಂಎಸ್ಆರ್ ಮತ್ತು ಮಾಡೆಲ್ ಆಸ್ಪತ್ರೆ, ರಾಜಾಜಿನಗರ, ಬೆಂಗಳೂರು.
ಆಯ್ಕೆ ವಿಧಾನ
ಅಭ್ಯರ್ಥಿಯ ಕಾರ್ಯಕ್ಷಮತೆಯ ಆಧಾರದ ಮೇಲೆ ಆಯ್ಕೆಯನ್ನು ಮಾಡಲಾಗುತ್ತದೆ
ಆಯ್ಕೆ ಮಂಡಳಿಯ ಮುಂದೆ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ