ESIC Recruitment: ಕಾರ್ಮಿಕರ ರಾಜ್ಯ ವಿಮಾ ನಿಗಮದಲ್ಲಿ ಕೆಲಸಕ್ಕೆ ಅರ್ಜಿ ಸಲ್ಲಿಸಲು ಕೆಲವೇ ದಿನ ಬಾಕಿ--ಬೇಗ ಅಪ್ಲೈ ಮಾಡಿ

Job Alert: ಅಪ್ಪರ್ ಡಿವಿಷನ್‌ ಕ್ಲರ್ಕ್ (Upper Division Clerk)‌, ಸ್ಟೆನೋಗ್ರಾಫರ್ (Stenographer), ಮಲ್ಟಿ ಟಾಸ್ಕಿಂಗ್ ಸ್ಟಾಫ್‌(Multi Tasking Staff) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಅಧೀನದ ಕಾರ್ಮಿಕರ ರಾಜ್ಯ ವಿಮಾ ನಿಗಮವು 3847 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ವಿವಿಧ ಹುದ್ದೆಗಳಿಗೆ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. SSLC, PUC, ಡಿಗ್ರಿ  ಆದವರು ಅರ್ಜಿ ಸಲ್ಲಿಸಬಹುದಾಗಿದ್ದು, ಅಪ್ಪರ್ ಡಿವಿಷನ್‌ ಕ್ಲರ್ಕ್ (Upper Division Clerk)‌, ಸ್ಟೆನೋಗ್ರಾಫರ್ (Stenographer), ಮಲ್ಟಿ ಟಾಸ್ಕಿಂಗ್ ಸ್ಟಾಫ್‌(Multi Tasking Staff) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. 

ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸುವ ಮೊದಲು ವೇತನ, ವಿದ್ಯಾರ್ಹತೆ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಳ್ಳುವುದು ಮುಖ್ಯ.











































ಇಲಾಖೆಕಾರ್ಮಿಕರ ರಾಜ್ಯ ವಿಮಾ ನಿಗಮ
ಹುದ್ದೆಗಳುಅಪ್ಪರ್ ಡಿವಿಷನ್‌ ಕ್ಲರ್ಕ್, ಸ್ಟೆನೋಗ್ರಾಫರ್, ಮಲ್ಟಿ ಟಾಸ್ಕಿಂಗ್ ಸ್ಟಾಫ್‌,
ಎಷ್ಟು ಹುದ್ದೆಗಳು

ಅಪ್ಪರ್ ಡಿವಿಷನ್‌ ಕ್ಲರ್ಕ್: 1726

ಸ್ಟೆನೋಗ್ರಾಫರ್: 163

ಮಲ್ಟಿ ಟಾಸ್ಕಿಂಗ್ ಸ್ಟಾಫ್‌: 1931
ಕರ್ನಾಟಕದಲ್ಲಿ ಇಷ್ಟು?

ಅಪ್ಪರ್ ಡಿವಿಷನ್‌ ಕ್ಲರ್ಕ್: 199

ಸ್ಟೆನೋಗ್ರಾಫರ್: 18

ಮಲ್ಟಿ ಟಾಸ್ಕಿಂಗ್ ಸ್ಟಾಫ್‌: 65
ವಿದ್ಯಾರ್ಹತೆ

ಅಪ್ಪರ್ ಡಿವಿಷನ್‌ ಕ್ಲರ್ಕ್: ಯಾವುದೇ ಪದವಿ

ಸ್ಟೆನೋಗ್ರಾಫರ್: ದ್ವಿತೀಯ ಪಿಯುಸಿ ಅಥವಾ ಸಮಾನ ಅರ್ಹತೆ

ಮಲ್ಟಿ ಟಾಸ್ಕಿಂಗ್ ಸ್ಟಾಫ್‌: ಎಸ್​ಎಸ್​ಎಲ್​ಸಿ
ವೇತನ

ಅಪ್ಪರ್ ಡಿವಿಷನ್‌ ಕ್ಲರ್ಕ್: ರೂ.25,500-81,100

ಸ್ಟೆನೋಗ್ರಾಫರ್: ರೂ.25,500-81,100.

ಮಲ್ಟಿ ಟಾಸ್ಕಿಂಗ್ ಸ್ಟಾಫ್‌: ರೂ.18,000-56,900.
ವಯೋಮಿತಿ

ಅಪ್ಪರ್ ಡಿವಿಷನ್‌ ಕ್ಲರ್ಕ್: ಕನಿಷ್ಠ 18 ವರ್ಷ , ಗರಿಷ್ಠ 27 ವರ್ಷ

ಸ್ಟೆನೋಗ್ರಾಫರ್: ಕನಿಷ್ಠ 18 ವರ್ಷ , ಗರಿಷ್ಠ 27 ವರ್ಷ

ಮಲ್ಟಿ ಟಾಸ್ಕಿಂಗ್ ಸ್ಟಾಫ್‌: ಕನಿಷ್ಠ 18 ವರ್ಷ , ಗರಿಷ್ಠ 25 ವರ್ಷ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಫೆಬ್ರವರಿ 15
ಶುಲ್ಕ

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ / ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.250.

ಸಾಮಾನ್ಯ ಅಭ್ಯರ್ಥಿಗಳಿಗೆ ರೂ.500.

ಆರ್ಥಿಕವಾಗಿ ಹಿಂದುಳಿದ ಮತ್ತು ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ರೂ.500.
ಅರ್ಜಿ ಸಲ್ಲಿಸುವ ಲಿಂಕ್ https://www.esic.nic.in/

ಆಯ್ಕೆ ಪ್ರಕ್ರಿಯೆ : 
ಆನ್‌ಲೈನ್‌ ಪರೀಕ್ಷೆಯ ಮೂಲಕ ವಿವಿಧ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಕೆಲಸ ಹುಡುಕುತ್ತಿದ್ದೀರಾ? ಎಲ್ಲಾ ಬಗೆಯ ಕೆಲಸದ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ

ಅರ್ಜಿ ಸಲ್ಲಿಸಿದ ನಂತರ  ನಿಮಗಾಗಿ ಒಂದು ಅರ್ಜಿಯ ಪ್ರತಿಯನ್ನು ಇಟ್ಟುಕೊಂಡಿರಿ.
Published by:Sandhya M
First published: