• Home
 • »
 • News
 • »
 • jobs
 • »
 • JNCASR Recruitment: ಬೆಂಗಳೂರಿನ ಜವಾಹರ್​​ಲಾಲ್​​ ನೆಹರು ಸಂಶೋಧನಾ ಸಂಸ್ಥೆಯಲ್ಲಿದೆ ಕೆಲಸ; ಇಲ್ಲಿದೆ ವಿವರ

JNCASR Recruitment: ಬೆಂಗಳೂರಿನ ಜವಾಹರ್​​ಲಾಲ್​​ ನೆಹರು ಸಂಶೋಧನಾ ಸಂಸ್ಥೆಯಲ್ಲಿದೆ ಕೆಲಸ; ಇಲ್ಲಿದೆ ವಿವರ

 ಹುದ್ದೆಗೆ ಅರ್ಜಿ ಹಾಕಿ

ಹುದ್ದೆಗೆ ಅರ್ಜಿ ಹಾಕಿ

ಒಟ್ಟು 5 ಹುದ್ದೆಗಳು ಖಾಲಿ ಇದ್ದು, ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

 • Share this:

  ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್​ನಲ್ಲಿ (Jawaharlal Nehru Centre For Advanced Scientific Research)   ಫಾಕಲ್ಟಿ (Faculty Fellow) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 5 ಹುದ್ದೆಗಳು ಖಾಲಿ ಇದ್ದು, ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಶಿಕ್ಷಕ ಹುದ್ದೆಯಲ್ಲಿ ಕಾರ್ಯ ನಿರ್ವಹಿಸಲು ಇಚ್ಛಿಸುವ ಬಿಇ ಪದವೀಧರರು ಈ ಹುದ್ದೆಗಳಿಗೆ ಇಮೇಲ್​ ಸಲ್ಲಿಸುವ ಮೂಲಕ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 30 ಆಗಿದೆ.


  ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

  ಹುದ್ದೆ ಮಾಹಿತಿಹುದ್ದೆ ವಿವರ
  ಸಂಸ್ಥೆಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (JNCASR)
  ಹುದ್ದೆಶಿಕ್ಷಕ ಫ್ಯಾಕಲ್ಟಿ
  ಹುದ್ದೆಗಳ ಸಂಖ್ಯೆ5
   ವೇತನ ಸಂಸ್ಥೆಯ ನೇಮಕಾತಿ ನಿಯಮಗಳ ಪ್ರಕಾರ

   ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಅಭ್ಯರ್ಥಿಯು ಪಿಎಚ್​ಡಿ ಅನ್ನು ಪೂರ್ಣಗೊಳಿಸಿರಬೇಕು.


  ವಯಸ್ಸಿನ ಮಿತಿ: ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷಗಳು ಮೀರಿರಬಾರದು.


  ಇದನ್ನು ಓದಿ: ಗ್ರಾಹಕ ಸೇವಾ ಅಧಿಕಾರಿಯಾಗಿ ಕೆಲಸ ಮಾಡಬೇಕಾ; ಇಲ್ಲಿದೆ ಅವಕಾಶ


  ವಯೋಮಿತಿ ಸಡಿಲಿಕೆ:
  ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನಿಯಮಗಳ ಪ್ರಕಾರ


  ಆಯ್ಕೆ ಪ್ರಕ್ರಿಯೆ
  ಲಿಖಿತ ಪರೀಕ್ಷೆ ಮತ್ತು ಸಂದರ್ಶನ


  ಪ್ರಮುಖ ದಿನಾಂಕಗಳು


  ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 21 ಜುಲೈ 2022
  ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 30 ಸೆಪ್ಟೆಂಬರ್​ 2022


  ಅಧಿಸೂಚನೆ ಪ್ರಮುಖ ಲಿಂಕ್‌ಗಳು
  ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
  ಅರ್ಜಿ ನಮೂನೆ: ಇಲ್ಲಿ ಕ್ಲಿಕ್ ಮಾಡಿ
  ಅಧಿಕೃತ ವೆಬ್‌ಸೈಟ್: jncasr.ac.in


  ಇದನ್ನು ಓದಿ: ಹುಬ್ಬಳ್ಳಿಯ ಕಿಮ್ಸ್​ನಲ್ಲಿದೆ ಉದ್ಯೋಗ; ವಾಕ್​ ಇನ್​ ಇಂಟರ್​ವ್ಯೂನಲ್ಲಿ ಭಾಗಿಯಾಗಿ


  ಅರ್ಜಿ ಸಲ್ಲಿಕೆ ಪ್ರಕ್ರಿಯೆ:


  -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.


  - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.


  -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.


  - ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.


  ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ

  Published by:Seema R
  First published: