FCI Recruitment: ಭಾರತೀಯ ಆಹಾರ ನಿಗಮದಲ್ಲಿ ಭರ್ಜರಿ ನೇಮಕಾತಿ; 5043 ಹುದ್ದೆಗೆ ಅರ್ಜಿ ಆಹ್ವಾನ

FCI Recruitment: ಈ ಹುದ್ದೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 5 ಆಗಿದೆ.

ಬೇಗ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

  • Share this:
    ಭಾರತೀಯ ಆಹಾರ ನಿಗಮದಲ್ಲಿ (Food Corporation of India) ಬರೋಬ್ಬರಿ 5043 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅಸಿಸ್ಟೆಂಟ್​ ಗ್ರೇಡ್​, ಜೂನಿಯರ್​ ಇಂಜಿನಿಯರ್ (Assistant Grade, Junior Engineer)​ ಹುದ್ದೆಗಳ ಭರ್ತಿಗೆ ವಿವಿಧ ಪದವೀಧರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರಿ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಸೂಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 5 ಆಗಿದೆ.

    ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಸಂಸ್ಥೆಯ ಹೆಸರು: ಭಾರತೀಯ ಆಹಾರ ನಿಗಮ (ಎಫ್‌ಸಿಐ)
    ಹುದ್ದೆಯ ಹೆಸರು: ಅಸಿಸ್ಟೆಂಟ್ ಗ್ರೇಡ್, ಜೂನಿಯರ್ ಇಂಜಿನಿಯರ್
    ಹುದ್ದೆಗಳ ಸಂಖ್ಯೆ: 5043
    ಉದ್ಯೋಗ ಸ್ಥಳ: ಅಖಿಲ ಭಾರತ
    ವೇತನ: 28200-103400 ರೂ. ಪ್ರತಿ ತಿಂಗಳು


































































    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆವಯೋಮಿತಿವೇತನ
    ಜೂನಿಯರ್ ಇಂಜಿನಿಯರ್ (ಸಿವಿಲ್ ಇಂಜಿನಿಯರಿಂಗ್)48ಸಿವಿಲ್​ ಇಂಜಿನಿಯರಿಂಗ್​ನಲ್ಲಿ ಡಿಪ್ಲೊಮಾಗರಿಷ್ಟ 28 ವರ್ಷ34000-103400 ರೂ ಮಾಸಿಕ
    ಜೂನಿಯರ್ ಇಂಜಿನಿಯರ್ (ಎಲೆಕ್ಟ್ರಿಕಲ್/ಮೆಕ್ಯಾನಿಕಲ್ ಇಂಜಿನಿಯರ್)15ಡಿಪ್ಲೊಮಾಗರಿಷ್ಟ 28 ವರ್ಷ34000-103400 ರೂ ಮಾಸಿಕ
    ಸ್ಟೆನೋ ಗ್ರೇಡ್ II73ಪದವಿಗರಿಷ್ಟ 28 ವರ್ಷ34000-103400 ರೂ ಮಾಸಿಕ
    ಸಹಾಯಕ ಗ್ರೇಡ್ III (ಸಾಮಾನ್ಯ)  25948ಪದವಿಗರಿಷ್ಟ 25 ವರ್ಷ30500-88100 ರೂ ಮಾಸಿಕ
    ಸಹಾಯಕ ಗ್ರೇಡ್ III (ಖಾತೆಗಳು)406ಬಿಕಾಂಗರಿಷ್ಟ 27 ವರ್ಷ28200-79200 ರೂ ಮಾಸಿಕ
    ಸಹಾಯಕ ಗ್ರೇಡ್ III (ತಾಂತ್ರಿಕ)1406ಬಿಎಸ್ಸಿ, ಬಿಇಗರಿಷ್ಟ 27 ವರ್ಷ28200-79200 ರೂ ಮಾಸಿಕ
    ಸಹಾಯಕ ಗ್ರೇಡ್ III (ಡಿಪೋ)2054ಪದವಿಗರಿಷ್ಟ 27 ವರ್ಷ28200-79200 ರೂ ಮಾಸಿಕ
    ಸಹಾಯಕ ಗ್ರೇಡ್ III (ಹಿಂದಿ)93ಹಿಂದಿ ಭಾಷೆಯಲ್ಲಿ ಪದವಿಗರಿಷ್ಟ 28 ವರ್ಷ28200-79200 ರೂ ಮಾಸಿಕ

    ವಯೋಮಿತಿ ಸಡಿಲಿಕೆ:
    ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
    ಪ.ಜಾ, ಪ. ಪಂ ಅಭ್ಯರ್ಥಿಗಳು: 05 ವರ್ಷಗಳು
    ವಿಕಲಚೇತನ (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷಗಳು

    ಇದನ್ನು ಓದಿ: ಎಸ್​ಬಿಐನಲ್ಲಿ 665 ಹುದ್ದೆಗೆ ಅರ್ಜಿ ಆಹ್ವಾನ: ಬ್ಯಾಂಕಿಂಗ್​ ಕ್ಷೇತ್ರದಲ್ಲಿ ಭರ್ಜರಿ ಅವಕಾಶ

    ಅರ್ಜಿ ಸಲ್ಲಿಕೆ:  ಆನ್​ಲೈನ್​

    ಅರ್ಜಿ ಶುಲ್ಕ:
    ಪ.ಜಾ, ಪ.ಪಂ, ವಿಕಲ ಚೇತನ, ಸೇವೆಯ ರಕ್ಷಣಾ ಸಿಬ್ಬಂದಿ, ಮಾಜಿ ಸೈನಿಕರು ಮತ್ತು ಮಹಿಳಾ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
    ಎಲ್ಲಾ ಇತರ ಅಭ್ಯರ್ಥಿಗಳು: 500 ರೂ.

    ಪಾವತಿ ವಿಧಾನ: ಆನ್ಲೈನ್

    ಆಯ್ಕೆ ಪ್ರಕ್ರಿಯೆ:
    ಆನ್‌ಲೈನ್ ಪರೀಕ್ಷೆ (ಹಂತ-I, II), ಕೌಶಲ್ಯ ಪರೀಕ್ಷೆ, ಸಂದರ್ಶನ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06 ಸೆಪ್ಟೆಂಬರ್​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಗೆ ಕೊನೆಯ ದಿನಾಂಕ: 05-ಅಕ್ಟೋಬರ್​ 2022

    ಇದನ್ನು ಓದಿ: ನರೇಗಾ ಯೋಜನೆ ಅಡಿ ವಿವಿಧ ಜಿಲ್ಲಾ ಪಂಚಾಯತ್​ನಲ್ಲಿ ನೇಮಕಾತಿ

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: fci.gov.in



    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ಇತ್ಯಾದಿ ದಾಖಲೆಗಳನ್ನು ಅರ್ಜಿಯಲ್ಲಿ ದಾಖಲಿಸಿ

    -ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ. ಅದರ ಮಾಹಿತಿ ಅಪ್​ಲೋಡ್​ ಮಾಡಿ

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ
    Published by:Seema R
    First published: