Forest Department Recruitment 2021: PUC ಪಾಸಾದವರಿಗೆ ಅರಣ್ಯ ಇಲಾಖೆಯಲ್ಲಿ ಬಂಪರ್ ಉದ್ಯೋಗ..!

ಫಾರೆಸ್ಟ್​ ಗಾರ್ಡ್​ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ ಪಿಯುಸಿ ಪಾಸಾಗಿರಬೇಕು.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Forest Department Recruitment 2021: ಛತ್ತೀಸ್​ಗಢ ಅರಣ್ಯ ಇಲಾಖೆ(Forest Department) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರಣ್ಯ ಇಲಾಖೆಯ ಕೆಲಸ ಹುಡುಕುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಒಟ್ಟು 291 ಫಾರೆಸ್ಟ್​ ಗಾರ್ಡ್​ ಹುದ್ದೆಗಳು ಖಾಲಿ ಇದ್ದು, ಪಿಯುಸಿ(PUC) ಪಾಸಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 12ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 31 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ www.cgforest.com ಗೆ ಭೇಟಿ ನೀಡಬೇಕು.

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.ಇದನ್ನೂ ಓದಿ: Excise Recruitment 2021: ಕೇಂದ್ರ ಅಬಕಾರಿ ಇಲಾಖೆಯಲ್ಲಿ ವಿವಿಧ ಹುದ್ದೆಗಳು ಖಾಲಿ, ಮಾಸಿಕ ವೇತನ ₹ 81,100

ಸಂಸ್ಥೆಛತ್ತೀಸ್​ಗಢ ಅರಣ್ಯ ಇಲಾಖೆ
ಹುದ್ದೆಯ ಹೆಸರುಫಾರೆಸ್ಟ್​ ಗಾರ್ಡ್​
ಒಟ್ಟು ಹುದ್ದೆಗಳು291
ವಿದ್ಯಾರ್ಹತೆ12ನೇ ತರಗತಿ
ಉದ್ಯೋಗದ ಸ್ಥಳರಾಯ್ಪುರ
ವೇತನಮಾಸಿಕ ₹ 19,500-20,200
ಅರ್ಜಿ ಸಲ್ಲಿಕೆ ವಿಧಾನಆನ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ12/12/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ31/12/2021ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12/12/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/12/2021

ವಿದ್ಯಾರ್ಹತೆ:
ಫಾರೆಸ್ಟ್​ ಗಾರ್ಡ್​ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ ಪಿಯುಸಿ ಪಾಸಾಗಿರಬೇಕು.

ವಯೋಮಿತಿ:
ಫಾರೆಸ್ಟ್​ ಗಾರ್ಡ್​ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18-40 ವರ್ಷದೊಳಗಿರಬೇಕು.

ಇದನ್ನೂ ಓದಿ: SBI Recruitment 2021: ತಿಂಗಳಿಗೆ ₹ 63,840 ಸಂಬಳ, ಸ್ಟೇಟ್ ಬ್ಯಾಂಕ್​ ಆಫ್​ ಇಂಡಿಯಾದಲ್ಲಿ ಉದ್ಯೋಗ

ವೇತನ:
ಫಾರೆಸ್ಟ್​ ಗಾರ್ಡ್​ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 19,500-20,200 ವೇತನ ನೀಡಲಾಗುತ್ತದೆ.

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
Published by:Latha CG
First published: