• Home
  • »
  • News
  • »
  • jobs
  • »
  • Jobs in Bengaluru: ಬೆಂಗಳೂರು ಯೂನಿವರ್ಸಿಟಿಯಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Jobs in Bengaluru: ಬೆಂಗಳೂರು ಯೂನಿವರ್ಸಿಟಿಯಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ವಿಶ್ವವಿದ್ಯಾಲಯ

ಬೆಂಗಳೂರು ವಿಶ್ವವಿದ್ಯಾಲಯ

ಫುಲ್ ಟೈಂ/ಪಾರ್ಟ್​​ ಟೈಂ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.

  • News18 Kannada
  • Last Updated :
  • Bangalore [Bangalore], India
  • Share this:

    Bangalore University Recruitment 2022: ಬೆಂಗಳೂರು ವಿಶ್ವವಿದ್ಯಾನಿಲಯ(Bangalore University)ವು ಫುಲ್ ಟೈಂ/ಪಾರ್ಟ್​​ ಟೈಂ ಅತಿಥಿ ಉಪನ್ಯಾಸಕ(Guest Faculty) ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ. ಬೆಂಗಳೂರಿನಲ್ಲಿ(Bengaluru) ವೃತ್ತಿ ಜೀವನ ನಡೆಸಬೇಕು ಎಂದುಕೊಂಡಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಅಭ್ಯರ್ಥಿಗಳು ನವೆಂಬರ್ 30, 2022ಕ್ಕೆ ಮುನ್ನ ಆಫ್​ಲೈನ್(Offline)​ ಮೂಲಕ ಅರ್ಜಿ ಹಾಕಬೇಕು. ತಡಮಾಡದೇ ಈ ಕೂಡಲೇ Apply ಮಾಡಿ.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಬೆಂಗಳೂರು ವಿಶ್ವವಿದ್ಯಾಲಯ
    ಹುದ್ದೆಯ ಹೆಸರುಅತಿಥಿ ಉಪನ್ಯಾಸಕ
    ವಿದ್ಯಾರ್ಹತೆಸ್ನಾತಕೋತ್ತರ ಪದವಿ
    ವೇತನನಿಯಮಾನುಸಾರ
    ಸ್ಥಳಬೆಂಗಳೂರು
    ಆಯ್ಕೆ ಪ್ರಕ್ರಿಯೆಲಿಖಿತ ಪರೀಕ್ಷೆ, ಸಂದರ್ಶನ
    ಅರ್ಜಿ ಸಲ್ಲಿಕೆ ಬಗೆಆಫ್​ಲೈನ್
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ15/11/2022
    ಅರ್ಜಿ ಸಲ್ಲಿಸಲು ಕೊನೆ ದಿನ30/11/2022


    ಅರ್ಹತಾ ಮಾನದಂಡಗಳೇನು?


    ಶೈಕ್ಷಣಿಕ ಅರ್ಹತೆ:
    ಬೆಂಗಳೂರು ವಿಶ್ವವಿದ್ಯಾನಿಲಯದ ನೇಮಕಾತಿ ಅಧಿಸೂಚನೆ ಪ್ರಕಾರ, ಫುಲ್ ಟೈಂ/ಪಾರ್ಟ್​​ ಟೈಂ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.


    ಇದನ್ನೂ ಓದಿ: KMF Recruitment 2022: ಕೆಎಂಎಫ್​ನಲ್ಲಿರುವ 487 ಹುದ್ದೆಗಳಿಗೆ ಇಲ್ಲಿ ಅರ್ಜಿ ಹಾಕಿ, ನಾಳೆಯೇ ಕೊನೆ ದಿನ


    ವಯೋಮಿತಿ:
    ಬೆಂಗಳೂರು ವಿಶ್ವವಿದ್ಯಾನಿಲಯದ ನೇಮಕಾತಿ ಅಧಿಸೂಚನೆ ಪ್ರಕಾರ, ಫುಲ್ ಟೈಂ/ಪಾರ್ಟ್​​ ಟೈಂ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ನಿಯಮಾವಳಿಗಳ ಪ್ರಕಾರ ಇರಬೇಕು.


    ವಯೋಮಿತಿ ಸಡಿಲಿಕೆ:
    ಬೆಂಗಳೂರು ವಿಶ್ವವಿದ್ಯಾನಿಲಯದ ನೇಮಕಾತಿ ಅಧಿಸೂಚನೆ ಪ್ರಕಾರ, ಫುಲ್ ಟೈಂ/ಪಾರ್ಟ್​​ ಟೈಂ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


    ಹುದ್ದೆಯ ಕುರಿತಾದ ಅಧಿಕೃತ ನೋಟಿಫಿಕೇಶನ್ ಇಲ್ಲಿದೆ.


    Notification- Bangalore-University


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ನವೆಂಬರ್ 30, 2022 ಕ್ಕೆ ಮುನ್ನ ಕಳುಹಿಸಬೇಕು.


    ಅಪ್ಲಿಕೇಶನ್ ಫಾರಂ ಇಲ್ಲಿದೆ.


    Application-Form-Bangalore-University


    ಕಲಾ, ವಿಜ್ಞಾನ, ವಾಣಿಜ್ಯ, ಶಿಕ್ಷಣ ಮತ್ತು ದೈಹಿಕ ಶಿಕ್ಷಣದ ಅಡಿಯಲ್ಲಿರುವ ಸ್ನಾತಕೋತ್ತರ ವಿಭಾಗಗಳ ಆಯಾ ಪ್ರಾಂಶುಪಾಲರು/ನಿರ್ದೇಶಕರು/ಅಧ್ಯಕ್ಷರು/ಸಂಯೋಜಕರು,
    ಬೆಂಗಳೂರು ವಿಶ್ವವಿದ್ಯಾಲಯ,
    ಜ್ಞಾನ ಭಾರತಿ ಕ್ಯಾಂಪಸ್,
    ಬೆಂಗಳೂರು - 560056


    ಇದನ್ನೂ ಓದಿ: Karnataka Jobs: ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಇಲ್ಲಿ Apply ಮಾಡಿ, ಇವತ್ತೇ ಕೊನೆ ದಿನ


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15/11/2022
    ಅರ್ಜಿ ಸಲ್ಲಿಸಲು ಕೊನೆ ದಿನ: 30/11/2022

    Published by:Latha CG
    First published: