Government Job: ಧಾರವಾಡ ಕೃಷಿ ಯೂನಿವರ್ಸಿಟಿಯಲ್ಲಿ Part-Time ಟೀಚರ್ ಹುದ್ದೆಗಳು ಖಾಲಿ, ತಿಂಗಳಿಗೆ 40 ಸಾವಿರ ಸಂಬಳ

ಜನವರಿ 12ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಜನವರಿ 28 ರಂದು ನೇರ ಸಂದರ್ಶನ(Walk-in-Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು.

ಕೃಷಿ ವಿಶ್ವವಿದ್ಯಾಲಯ-ಧಾರವಾಡ

ಕೃಷಿ ವಿಶ್ವವಿದ್ಯಾಲಯ-ಧಾರವಾಡ

  • Share this:
UAS Dharwad Recruitment 2022: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ-ಧಾರವಾಡ(University of Agricultural Sciences Dharwad) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4 Part-Time ಟೀಚರ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ 12ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಜನವರಿ 28 ರಂದು ನೇರ ಸಂದರ್ಶನ(Walk-in-Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ uasd.edu ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.







































ಸಂಸ್ಥೆಕೃಷಿ ವಿಜ್ಞಾನ ವಿಶ್ವವಿದ್ಯಾಲಯ-ಧಾರವಾಡ
ಹುದ್ದೆಯ ಹೆಸರುPart-Time ಟೀಚರ್​
ಒಟ್ಟು ಹುದ್ದೆಗಳು04
ವಿದ್ಯಾರ್ಹತೆಎಂಎ, ಎಂಎಡ್​
ಉದ್ಯೋಗದ ಸ್ಥಳಧಾರವಾಡ
ವೇತನಮಾಸಿಕ ₹ 40,000
ಅರ್ಜಿ ಸಲ್ಲಿಕೆ ಬಗೆ ಆನ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ12/01/2022
ಸಂದರ್ಶನ ನಡೆಯುವ ದಿನಾಂಕ28/01/2022

ಶೈಕ್ಷಣಿಕ ಅರ್ಹತೆ:
UAS ಧಾರವಾಡದ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ  ಎಂಎ, ಎಂಎಡ್​ ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ: Government Job: ಸೆಬಿಯಲ್ಲಿ 120 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು ಖಾಲಿ, ತಿಂಗಳಿಗೆ ₹ 55,000 ಸಂಬಳ

ವಯಸ್ಸಿನ ಮಿತಿ:
ಧಾರವಾಡ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು UAS ಧಾರವಾಡ ನೇಮಕಾತಿ ನಿಯಮಗಳ ಪ್ರಕಾರ ಇರಬೇಕು.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12/01/2022
ಸಂದರ್ಶನ ನಡೆಯುವ ದಿನಾಂಕ: 28/01/2022

ಇದನ್ನೂ ಓದಿ: Jobs: ತುಮಕೂರು- ಮಾಧ್ಯಮ ವೃತ್ತಿಪರ ತರಬೇತಿಗೆ ಅರ್ಹರಿಂದ ಅರ್ಜಿ ಆಹ್ವಾನ

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಸಂದರ್ಶನ ನಡೆಯುವ ಸ್ಥಳ:
ಡೀನ್ ಕಚೇರಿ(ಕೃಷಿ)
ಕೃಷಿ ವಿಶ್ವವಿದ್ಯಾಲಯ
ಧಾರವಾಡ
ಕರ್ನಾಟಕ
Published by:Latha CG
First published: