• Home
 • »
 • News
 • »
 • jobs
 • »
 • Government Job: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​​ನಲ್ಲಿದೆ ಬಂಪರ್ ಉದ್ಯೋಗ, ಈಗಲೇ Apply ಮಾಡಿ

Government Job: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​​ನಲ್ಲಿದೆ ಬಂಪರ್ ಉದ್ಯೋಗ, ಈಗಲೇ Apply ಮಾಡಿ

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್​ ಐಡಿ jobs@khpt.org ಗೆ ಕಳುಹಿಸಬೇಕು.

 • Share this:

  KHPT Recruitment 2022: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್(Karnataka Health Promotion Trust) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಕನ್ಸಲ್ಟೆಂಟ್-ಲೈವ್ಲಿಹುಡ್(Consultant Livelihood) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಿ. ನವೆಂಬರ್ 16, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿದೆ. ಇ-ಮೇಲ್ ಮಾಡುವ ಮೂಲಕ ಅಭ್ಯರ್ಥಿಗಳು ಅಪ್ಲಿಕೇಶನ್ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿ(Bengaluru)ನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


  ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

  ಸಂಸ್ಥೆಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್
  ಹುದ್ದೆಯ ಹೆಸರುಕನ್ಸಲ್ಟೆಂಟ್-ಲೈವ್ಲಿಹುಡ್
  ಒಟ್ಟು ಹುದ್ದೆ1
  ವೇತನನಿಯಮಾನುಸಾರ
  ಸ್ಥಳಬೆಂಗಳೂರು
  ಅರ್ಜಿ ಸಲ್ಲಿಸುವ ಬಗೆಆನ್​ಲೈನ್
  ಇ-ಮೇಲ್ ಐಡಿjobs@khpt.org
  ಅರ್ಜಿ ಸಲ್ಲಿಕೆ ಆರಂಭ ದಿನಾಂಕ09/11/2022
  ಅರ್ಜಿ ಸಲ್ಲಿಸಲು ಕೊನೆಯ ದಿನ16/11/2022


  ವಿದ್ಯಾರ್ಹತೆ:
  ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ ಇರುತ್ತದೆ.


  ಇದನ್ನೂ ಓದಿ: Bengaluru Jobs: ಪ್ರಸಾರ ಭಾರತಿಯಲ್ಲಿ ಕನ್ಸಲ್ಟಿಂಗ್ ಎಡಿಟರ್ ಹುದ್ದೆ ಖಾಲಿ, ತಿಂಗಳಿಗೆ ₹ 1.25 ಲಕ್ಷ ಸಂಬಳ


  ವಯೋಮಿತಿ:
  ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ ಇರುತ್ತದೆ.


  ವಯೋಮಿತಿ ಸಡಿಲಿಕೆ:
  ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ ಇರುತ್ತದೆ.


  ಆಯ್ಕೆ ಪ್ರಕ್ರಿಯೆ:
  ಲಿಖಿತ ಪರೀಕ್ಷೆ
  ಸಂದರ್ಶನ


  ಅರ್ಜಿ ಸಲ್ಲಿಸುವುದು ಹೇಗೆ?
  ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್​ ಐಡಿ jobs@khpt.org ಗೆ ಕಳುಹಿಸಬೇಕು.


  ಇದನ್ನೂ ಓದಿ: NAL Recruitment: ಬೆಂಗಳೂರಿನಲ್ಲಿ ಸ್ಪೆಷಲಿಸ್ಟ್ ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಹಾಕಿ, ಮಾಸಿಕ ವೇತನ 1 ಲಕ್ಷ


  ಪ್ರಮುಖ ದಿನಾಂಕಗಳು:
  ನೋಟಿಫಿಕೇಶನ್ ಬಿಡುಗಡೆ ದಿನಾಂಕ: 09/11/2022
  ಅರ್ಜಿ ಸಲ್ಲಿಸಲು ಕೊನೆ ದಿನ: 16/11/2022

  Published by:Latha CG
  First published: