Guest Lecture Recruitment: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ; ಬಿಇ ಪದವೀಧರರಿಗೆ ಅವಕಾಶ

ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

 ತರಗತಿ

ತರಗತಿ

  • Share this:
    ಶಿವಮೊಗ್ಗದಲ್ಲಿ (Shivamogga) ಅತಿಥಿ ಉಪನ್ಯಾಸಕರ (Guest Lecture) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಇಲ್ಲಿನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಕ್ಕೆ ಅತಿಥಿ ಉಪನ್ಯಾಸಕರ ಹುದ್ದೆಗೆ (ಪಿಟಿಸಿ ಪ್ರಯೋಗಾಲಯ) ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆಫ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್​ 10 ಆಗಿದೆ.

    ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.




















    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ
    ಹುದ್ದೆಅತಿಥಿ ಉಪನ್ಯಾಸಕರು
    ಹುದ್ದೆ ಸಂಖ್ಯೆನಿರ್ದಿಷ್ಟ ಪಡಿಸಿಲ್ಲ

    ವಿದ್ಯಾರ್ಹತೆ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಕಾರ್ಯ ನಿರ್ವಹಿಸಲು ಅಭ್ಯರ್ಥಿಗಳು ಬಿ.ಇ. ಎಂಟೆಕ್​ (ಮೆಕ್ಯಾನಿಕಲ್/ ಐಪಿ) ಪದವಿ ಹೊಂದಿರಬೇಕು


    ಅನುಭವ: ಕೈಗಾರಿಕಾ ಕ್ಷೇತ್ರದಲ್ಲಿ ಎರಡು ವರಷ ಕ್ಯಾಡ್ ಮತ್ತು ಕ್ಯಾಮ್​ನಲ್ಲಿ ಅನುಭ ಹೊಂದಿರಬೇಕು.


    ವಯೋಮಿತಿ: ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ಗರಿಷ್ಠ 38 ವರ್ಷಗಳು ಮೀರಿರಬಾರದು.


    ವೇತನ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ನಿಯಮ ಅನುಸಾರ.


    ಇದನ್ನು ಓದಿ: ಆಕಾಶವಾಣಿಯಲ್ಲಿ ಸುದ್ದಿ ವಾಚಕರು, ವರದಿಗಾರರ ಹುದ್ದೆಗೆ ಅರ್ಜಿ ಆಹ್ವಾನ


    ಅರ್ಜಿ ಸಲ್ಲಿಕೆ ವಿಧಾನ
    ಆಫ್​ಲೈನ್


    ಅರ್ಜಿ ಶುಲ್ಕ
    ಯಾವುದೇ ಅರ್ಜಿ ಶುಲ್ಕ ನಿಗದಿಸಿಲ್ಲ.


    ಪ್ರಮುಖ ದಿನಾಂಕ
    ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ : ಮೇ 28, 2022
    ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್​ 10, 2022


    ಅರ್ಜಿ ಸಲ್ಲಿಸುವ ವಿಳಾಸ
    ಸರ್ಕಾರಿ ಉಪಕರಣಾಗಾರ ಮತ್ತು ತರಬೇರಿ ಕೇಂದ್ರ, ಪ್ಲಾಟ್​ ನಂ ಸಿಎ-38, ನಿದಿಗೆ ಇಂಡಸ್ಟ್ರಿಯಲ್ ಏರಿಯಾ, ಮಾಚೇನಹಳ್ಳಿ, ಶಿವಮೊಗ್ಗ- 577222.


    ಇದನ್ನು ಓದಿ: ಈಶಾನ್ಯ ಗಡಿ ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ; 5636 ಹುದ್ದೆಗೆ ಅರ್ಜಿ ಆಹ್ವಾನ


    ಅರ್ಜಿ ಸಲ್ಲಿಕೆ ಪ್ರಕ್ರಿಯೆ
    -ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ
    -ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.


    ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ಮೇಲ್ಕಂಡ ವಿಳಾಸಕ್ಕೆ ಖುದ್ದು ಅಥವಾ ಸ್ಪೀಡ್​, ರಿಜಿಸ್ಟರ್​ ಪೋಸ್ಟ್​ ಮೂಲಕ ಸಲ್ಲಿಸಬಹುದಾಗಿದೆ.
    ಹೆಚ್ಚಿನ ಮಾಹಿತಿಗೆ ಈ ದೂರವಾಣಿಗೆ ಕರೆ ಮಾಡಬಹುದಾಗಿದೆ. 080182-246054, 9429530914, 9880141054​



    Published by:Seema R
    First published: