HAL Recruitment 2022: ಹಿಂದೂಸ್ತಾನ್ ಏರೋನಾಟಿಕ್ಸ್​ ಲಿಮಿಟೆಡ್​​ನಲ್ಲಿ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಐಟಿಐ ಪೂರ್ಣಗೊಳಿಸಿರಬೇಕು.

HAL

HAL

  • Share this:
HAL Recruitment 2022: ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​(Hindustan Aeronautics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ವಿವಿಧ ಟ್ರೇಡ್​ ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ITI ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 5ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್​ (Online)​ ಮೂಲಕ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 28, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ hal-india.co.in ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.



































ಸಂಸ್ಥೆಹಿಂದೂಸ್ತಾನ್ ಏರೋನಾಟಿಕ್ಸ್​​ ಲಿಮಿಟೆಡ್
ಹುದ್ದೆಯ ಹೆಸರುಟ್ರೇಡ್ ಅಪ್ರೆಂಟಿಸ್​​
ವಿದ್ಯಾರ್ಹತೆಐಟಿಐ
ವೇತನನಿಯಮಾನುಸಾರ
ಉದ್ಯೋಗದ ಸ್ಥಳಒಡಿಶಾ
ಅರ್ಜಿ ಸಲ್ಲಿಕೆ ವಿಧಾನಆನ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ05/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ28/02/2022

ವಿದ್ಯಾರ್ಹತೆ:
ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​ನೇಮಕಾತಿ ಅಧಿಸೂಚನೆ ಪ್ರಕಾರ, ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಐಟಿಐ ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ: HAL Recruitment 2022: ತಿಂಗಳಿಗೆ ₹ 76,000 ಸಂಬಳ, B.Ed ಆದವರಿಗೆ ಬೆಂಗಳೂರು HALನಲ್ಲಿ ಬಂಪರ್ ಉದ್ಯೋಗ

ವಯೋಮಿತಿ
ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​ನೇಮಕಾತಿ ಅಧಿಸೂಚನೆ ಪ್ರಕಾರ, ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 14-23 ವರ್ಷದೊಳಗಿರಬೇಕು.

ಉದ್ಯೋಗದ ಸ್ಥಳ:
ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​ನೇಮಕಾತಿ ಅಧಿಸೂಚನೆ ಪ್ರಕಾರ, ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಒಡಿಶಾದ ಕೊರಾಪುತ್​ನಲ್ಲಿ ಉದ್ಯೋಗ ನೀಡಲಾಗುತ್ತದೆ.

ವೇತನ:
ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​ನೇಮಕಾತಿ ಅಧಿಸೂಚನೆ ಪ್ರಕಾರ, ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ಉದ್ಯೋಗ ನೀಡಲಾಗುತ್ತದೆ.

ಇದನ್ನೂ ಓದಿ:ESIC Recruitment: ಕಾರ್ಮಿಕರ ರಾಜ್ಯ ವಿಮಾ ನಿಗಮದಲ್ಲಿ ಕೆಲಸಕ್ಕೆ ಅರ್ಜಿ ಸಲ್ಲಿಸಲು ಕೆಲವೇ ದಿನ ಬಾಕಿ--ಬೇಗ ಅಪ್ಲೈ ಮಾಡಿ

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 05/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28/02/2022
Published by:Latha CG
First published: