IARI Recruitment 2022: ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯು (Indian Agricultural Research Institute) ಅಧಿಕೃತ ಅಧಿಸೂಚನೆ ಮೂಲಕ ಸಹಾಯಕ (Assistant) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತದ ಯಾವುದೆ ಸ್ಥಳದಲ್ಲಿ ಕೆಲಸ ಮಾಡಲು ಸಿದ್ದರಿರಬೇಕು. ಬಹಳ ದಿನಗಳಿಂದ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 01-06-2022 ರ ಮೊದಲು ಆನ್ಲೈನ್(Online)ನಲ್ಲಿ ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಶಿಕ್ಷಣ ಅರ್ಹತೆ, ವೇತನ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಅರ್ಜಿ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿ.
ಸಂಸ್ಥೆಯ ಹೆಸರು |
ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ (IARI) |
ಹುದ್ದೆಗಳ ಸಂಖ್ಯೆ |
462 |
ಉದ್ಯೋಗ ಸ್ಥಳ |
ಭಾರತದಾದ್ಯಂತ |
ಹುದ್ದೆಯ ಹೆಸರು |
ಸಹಾಯಕ |
ವೇತನ |
ರೂ.35400-44900/- ಪ್ರತಿ ತಿಂಗಳು |
ಶೈಕ್ಷಣಿಕ ಅರ್ಹತೆ |
ಯಾವುದೇ ಪದವಿ |
ವಯೋಮಿತಿ |
20 ವರ್ಷ ಮತ್ತು ಗರಿಷ್ಠ 30 ವರ್ಷ |
ವೆಬ್ಸೈಟ್ |
ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಹಾಕುವ ಲಿಂಕ್ |
ಇಲ್ಲಿ ನೇರವಾಗಿ ಅರ್ಜಿ ಹಾಕಿ |
ಅರ್ಜಿ ಸಲ್ಲಿಸಲು ಕೊನೆಯ ದಿನ |
ಜೂನ್ 1 |
ಭಾರತದಾದ್ಯಂತ ಖಾಲಿ ಇರುವ 462 ಹುದ್ದೆಗಳ ಭರ್ತಿಗೆ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯು ಅರ್ಜಿ ಆಹ್ವಾನಿಸಿದ್ದು, ಪದವಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. 30 ವರ್ಷ ಒಳಗಿನ ಅಭ್ಯರ್ಥಿಗಳು ಅರ್ಜಿ ಹಾಕಲು ಜೂನ್ 1 ಕೊನೆಯ ದಿನವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.35400-44900/- ವೇತನ ನೀಡಲಾಗುತ್ತದೆ.
ಸಂಸ್ಥೆಯ ಹೆಸರು: ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ (IARI)
ಹುದ್ದೆಗಳ ಸಂಖ್ಯೆ: 462
ಉದ್ಯೋಗ ಸ್ಥಳ: ಭಾರತದಾದ್ಯಂತ
ಹುದ್ದೆಯ ಹೆಸರು: ಸಹಾಯಕ
ವೇತನ: ರೂ.35400-44900/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆ: IARI ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ: ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ವಯಸ್ಸು 01-06-2022 ರಂತೆ ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 30 ವರ್ಷಗಳ ಒಳಗಿರಬೇಕು.
ಇದನ್ನೂ ಓದಿ: 696 ಹುದ್ದೆಗೆ ಅರ್ಜಿ ಹಾಕಲು ಇವತ್ತು ಲಾಸ್ಟ್ ಡೇಟ್ - ಈಗ್ಲೇ ಅಪ್ಲೈ ಮಾಡಿ
ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳು: 05 ವರ್ಷಗಳು
OBC (NCL) ಅಭ್ಯರ್ಥಿಗಳು: 03 ವರ್ಷಗಳು
PwBD (UR) ಅಭ್ಯರ್ಥಿಗಳು: 10 ವರ್ಷಗಳು
PwBD (OBC-NCL) ಅಭ್ಯರ್ಥಿಗಳು: 13 ವರ್ಷಗಳು
PwBD (SC/ST) ಅಭ್ಯರ್ಥಿಗಳು: 15 ವರ್ಷಗಳು
ಅರ್ಜಿ ಶುಲ್ಕ
SC/ST ಮತ್ತು ಮಹಿಳಾ ಅಭ್ಯರ್ಥಿಗಳು: ರೂ 500
UR/OBC-NCL/EW ಅಭ್ಯರ್ಥಿಗಳು: ರೂ 1200
ಪಾವತಿ ವಿಧಾನ: ಆಣ್ಲೈನ್
ಆಯ್ಕೆ ಪ್ರಕ್ರಿಯೆ
ಸ್ಕಿಲ್ ಟೆಸ್ಟ್
ಕೆಲ ಮುಖ್ಯ ಪರೀಕ್ಷೆಗಳು
ಸಂದರ್ಶನ
ವೆಬ್ಸೈಟ್: iari.res.in
ಅರ್ಜಿ ಹಾಕುವ ಲಿಂಕ್:
ಇಲ್ಲಿ ನೇರವಾಗಿ ಅರ್ಜಿ ಹಾಕಿ
ಅರ್ಜಿ ಹಾಕುವುದು ಹೇಗೆ?
ಈ ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಅಥವಾ ನಾವು ನೀಡುವ ನೇರ ಲಿಂಕ್ ಮೂಲಕ ಅರ್ಜಿ ಹಾಕಬಹುದು.
ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: ಮೇ 7
ಅರ್ಜಿ ಸಲ್ಲಿಸಲು ಕೊನೆಯ ದಿನ- ಜೂನ್ 1
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ