NIMHANS Recruitment 2022: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (National Institute of Mental Health and Neuro Sciences) , ಪ್ರಾಜೆಕ್ಟ್ ಅಸೋಸಿಯೇಟ್- I, ಸೀನಿಯರ್ ರಿಸರ್ಚ್ ಫೆಲೋಶಿಪ್ (Project Associate- I, Senior Research Fellowship) ಪೋಸ್ಟ್ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬಹಳ ದಿನಗಳಿಂದ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು 21-05-2022 ರ ಮೊದಲು ಇಮೇಲ್ ಕಳುಹಿಸಬಹುದು.ಈ ಹುದ್ದೆಗೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿ ಇಲ್ಲಿದೆ.
ಸಂಸ್ಥೆಯ ಹೆಸರು |
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) |
ಹುದ್ದೆಗಳ ಸಂಖ್ಯೆ |
4 |
ಉದ್ಯೋಗ ಸ್ಥಳ |
ಬೆಂಗಳೂರು - ಕರ್ನಾಟಕ |
ಪೋಸ್ಟ್ ಹೆಸರು |
ಪ್ರಾಜೆಕ್ಟ್ ಅಸೋಸಿಯೇಟ್- I, ಹಿರಿಯ ಸಂಶೋಧನಾ ಫೆಲೋಶಿಪ್ |
ಸಂಬಳ |
ರೂ.25000-35000/- ಪ್ರತಿ ತಿಂಗಳು |
ಅರ್ಜಿ ಕಳುಹಿಸುವ ಮೇಲ್ ಐಡಿ |
imd.nimhans@gmail.com |
ವೆಬ್ಸೈಟ್ |
ಇಲ್ಲಿ ಕ್ಲಿಕ್ ಮಾಡಿ |
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ |
21-05-2022 |
ಬೆಂಗಳೂರಿನಲ್ಲಿ ಖಾಲಿ ಇರುವ 4 ಪ್ರಾಜೆಕ್ಟ್ ಅಸೋಸಿಯೇಟ್- I, ಹಿರಿಯ ಸಂಶೋಧನಾ ಫೆಲೋಶಿಪ್ ಹುದ್ದೆಗಳ ಭರ್ತಿಗೆ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ಅರ್ಜಿ ಆಹ್ವಾನಿಸಿದ್ದು, ಬಿ.ಟೆಕ್, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. 35 ವರ್ಷ ಒಳಗಿನ ಅಭ್ಯರ್ಥಿಗಳು ಮೇ 21ರ ಒಳಗೆ ಅರ್ಜಿ ಹಾಕಬಹುದಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.25000-35000/- ವೇತನ ನೀಡಲಾಗುತ್ತದೆ.
ಹುದ್ದೆ |
ಸಂಖ್ಯೆ |
ಶೈಕ್ಷಣಿಕ ಅರ್ಹತೆ |
ಅನುಭವ |
ವೇತನ |
ಹಿರಿಯ ಸಂಶೋಧನಾ ಫೆಲೋಶಿಪ್ |
2 |
ಬಿಎಎಂಎಸ್ |
2 ವರ್ಷ |
ರೂ.35000/- |
ಪ್ರಾಜೆಕ್ಟ್ ಅಸೋಸಿಯೇಟ್ - I |
1 |
.ಟೆಕ್, ಸ್ನಾತಕೋತ್ತರ ಪದವಿ |
1 ವರ್ಷ |
ರೂ.25000-31000/- |
ಪ್ರಾಜೆಕ್ಟ್ ಅಸೋಸಿಯೇಟ್ |
1 |
BNYS, MBBS, BAMS, ಸ್ನಾತಕೋತ್ತರ ಡಿಪ್ಲೊಮಾ, M.Sc |
1 ವರ್ಷ |
ರೂ.25000-31000/- |
ಸಂಸ್ಥೆಯ ಹೆಸರು: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್)
ಹುದ್ದೆಗಳ ಸಂಖ್ಯೆ: 4
ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ
ಪೋಸ್ಟ್ ಹೆಸರು: ಪ್ರಾಜೆಕ್ಟ್ ಅಸೋಸಿಯೇಟ್- I, ಹಿರಿಯ ಸಂಶೋಧನಾ ಫೆಲೋಶಿಪ್
ಸಂಬಳ: ರೂ.25000-35000/- ಪ್ರತಿ ತಿಂಗಳು
ಹುದ್ದೆಯ ವಿವರ
ಹಿರಿಯ ಸಂಶೋಧನಾ ಫೆಲೋಶಿಪ್ (SRF) 2
ಪ್ರಾಜೆಕ್ಟ್ ಅಸೋಸಿಯೇಟ್ - I (ಲೈಫ್ ಸೈನ್ಸಸ್) 1
ಪ್ರಾಜೆಕ್ಟ್ ಅಸೋಸಿಯೇಟ್ - I (ಯೋಗ) 1
ವಿದ್ಯಾರ್ಹತೆಯ ವಿವರಗಳು
ಹಿರಿಯ ಸಂಶೋಧನಾ ಫೆಲೋಶಿಪ್: ಬಿಎಎಂಎಸ್
ಪ್ರಾಜೆಕ್ಟ್ ಅಸೋಸಿಯೇಟ್ - I (ಲೈಫ್ ಸೈನ್ಸಸ್): ಬಿ.ಟೆಕ್, ಸ್ನಾತಕೋತ್ತರ ಪದವಿ
ಪ್ರಾಜೆಕ್ಟ್ ಅಸೋಸಿಯೇಟ್ - I (ಯೋಗ): BNYS, MBBS, BAMS, ಸ್ನಾತಕೋತ್ತರ ಡಿಪ್ಲೊಮಾ, M.Sc
ಅನುಭವದ ವಿವರಗಳು
ಹಿರಿಯ ಸಂಶೋಧನಾ ಫೆಲೋಶಿಪ್: 2 ವರ್ಷಗಳ ಸಂಶೋಧನಾ ಅನುಭವವನ್ನು ಹೊಂದಿರಬೇಕು.
ಪ್ರಾಜೆಕ್ಟ್ ಅಸೋಸಿಯೇಟ್-I (ಲೈಫ್ ಸೈನ್ಸಸ್): ಅಭ್ಯರ್ಥಿಗಳು ಕನಿಷ್ಠ 1 ವರ್ಷದ ಸಂಶೋಧನಾ ಅನುಭವವನ್ನು ಹೊಂದಿರಬೇಕು.
ಪ್ರಾಜೆಕ್ಟ್ ಅಸೋಸಿಯೇಟ್-I (ಯೋಗ): ಅಭ್ಯರ್ಥಿಗಳು ಕನಿಷ್ಠ 1 ವರ್ಷದ ಸಂಶೋಧನಾ ಅನುಭವವನ್ನು ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷಗಳು.
ವಯೋಮಿತಿ ಸಡಿಲಿಕೆ: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.
ಇದನ್ನೂ ಓದಿ: ಪದವೀಧರರಿಗೆ ಇಲ್ಲಿದೆ ಅವಕಾಶ - ಸೆಕ್ಯುರಿಟಿ ಆಫೀಸರ್ ಸೇರಿ 10 ಹುದ್ದೆಗೆ ಅಪ್ಲೈ ಮಾಡಿ
ಆಯ್ಕೆ ಪ್ರಕ್ರಿಯೆ
ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ
ವೇತನ ವಿವರ
ಹಿರಿಯ ಸಂಶೋಧನಾ ಫೆಲೋಶಿಪ್ (SRF) ರೂ.35000/-
ಪ್ರಾಜೆಕ್ಟ್ ಅಸೋಸಿಯೇಟ್ – I (ಲೈಫ್ ಸೈನ್ಸಸ್) ರೂ.25000-31000/-
ಪ್ರಾಜೆಕ್ಟ್ ಅಸೋಸಿಯೇಟ್ - I (ಯೋಗ) ರೂ.25000-31000/-
ಅರ್ಜಿ ಹಾಕುವುದು ಹೇಗೆ?
ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯ ನಿಗದಿತ ನಮೂನೆಯನ್ನು ಇ-ಮೇಲ್ ಐಡಿ,
imd.nimhans@gmail.com ಗೆ 21-05-2022 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.
ವೆಬ್ಸೈಟ್: nimhans.ac.in
ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ದಿನಾಂಕಗಳು:
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 02-05-2022
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 21-05-2022
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ