• Home
 • »
 • News
 • »
 • jobs
 • »
 • HMT Recruitment 2022: ಡಿಪ್ಲೋಮಾ ಆಗಿದ್ರೆ ಇಲ್ಲಿದೆ ಬಂಪರ್ ಉದ್ಯೋಗ- ಈಗಲೇ ಅಪ್ಲೈ ಮಾಡಿ

HMT Recruitment 2022: ಡಿಪ್ಲೋಮಾ ಆಗಿದ್ರೆ ಇಲ್ಲಿದೆ ಬಂಪರ್ ಉದ್ಯೋಗ- ಈಗಲೇ ಅಪ್ಲೈ ಮಾಡಿ

HMT

HMT

1 ಎಕ್ಸ್​ರೇ ಟೆಕ್ನಿಷಿಯನ್(X-Ray Technician) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಡಿಸೆಂಬರ್ 17, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

 • Share this:

  HMT Recruitment 2022: ಎಚ್​ಎಂಟಿ ಮೆಷಿನ್ ಟೂಲ್ಸ್ ಲಿಮಿಟೆಡ್(HMT Machine Tools Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 1 ಎಕ್ಸ್​ರೇ ಟೆಕ್ನಿಷಿಯನ್(X-Ray Technician) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಡಿಸೆಂಬರ್ 17, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.


  ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

  ಸಂಸ್ಥೆಎಚ್​ಎಂಟಿ ಮೆಷಿನ್ ಟೂಲ್ಸ್ ಲಿಮಿಟೆಡ್
  ಹುದ್ದೆಎಕ್ಸ್​ರೇ ಟೆಕ್ನಿಷಿಯನ್
  ಒಟ್ಟು ಹುದ್ದೆ1
  ವೇತನಮಾಸಿಕ ₹ 18,500
  ಉದ್ಯೋಗದ ಸ್ಥಳಬೆಂಗಳೂರು


  ಅರ್ಹತಾ ಮಾನದಂಡಗಳೇನು?


  ಶೈಕ್ಷಣಿಕ ಅರ್ಹತೆ:
  ಎಚ್​ಎಂಟಿ ಮೆಷಿನ್ ಟೂಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಡಿಪ್ಲೋಮಾ ಪೂರ್ಣಗೊಳಿಸಿರಬೇಕು.


  ಆಯ್ಕೆ ಪ್ರಕ್ರಿಯೆ:
  ಮೆರಿಟ್
  ಪಾಸ್ಟ್ ಸರ್ವೀಸ್ ರೆಕಾರ್ಡ್
  ಆಪ್ಟಿಟ್ಯೂಡ್
  ಸಂದರ್ಶನ


  ಅರ್ಜಿ ಸಲ್ಲಿಸುವುದು ಹೇಗೆ?
  ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


  ಡೆಪ್ಯುಟಿ ಮ್ಯಾನೇಜರ್(HRM)
  HMT ಮೆಷಿನ್ ಟೂಲ್ಸ್​ ಲಿಮಿಟೆಡ್
  ಬೆಂಗಳೂರು ಕಾಂಪ್ಲೆಕ್ಸ್​
  ಜಾಲಹಳ್ಳಿ
  ಬೆಂಗಳೂರು- 560013


  ಪ್ರಮುಖ ದಿನಾಂಕಗಳು:
  ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06/12/2022
  ಅರ್ಜಿ ಸಲ್ಲಿಸಲು ಕೊನೆಯ ದಿನ: 17/12/2022

  Published by:Latha CG
  First published:

  ಸುದ್ದಿ 18ಕನ್ನಡ ಟ್ರೆಂಡಿಂಗ್

  ಮತ್ತಷ್ಟು ಓದು