CFTRI Recruitment 2022: ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನ - ಬೇಗ ಅಪ್ಲೈ ಮಾಡಿ

Job Alert: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

1 ಹುದ್ದೆಗೆ ಅರ್ಜಿ ಹಾಕಿ

1 ಹುದ್ದೆಗೆ ಅರ್ಜಿ ಹಾಕಿ

  • Share this:
CFTRI Recruitment 2022: ಅಧಿಕೃತ ಅಧಿಸೂಚನೆಯ ಮೂಲಕ ಹಿರಿಯ ಪ್ರಾಜೆಕ್ಟ್ ಅಸೋಸಿಯೇಟ್  (Senior Project Associate) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಸೆಂಟ್ರಲ್ ಫುಡ್ ಟೆಕ್ನಾಲಜಿಕಲ್ ರಿಸರ್ಚ್ ಇನ್‌ಸ್ಟಿಟ್ಯೂಟ್ (Central Food Technological Research Institute) ಅರ್ಜಿಗಳನ್ನು ಆಹ್ವಾನಿಸಿದೆ. ಮೈಸೂರಿನಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಂಡು, ಅರ್ಜಿ ಹಾಕಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು 14-05-2022 ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ವಾಕ್-ಇನ್ ಗೆ ಹಾಜರಾಗುವ ಮೊದಲು ಪೂರ್ಣ ಅಧಿಸೂಚನೆಯನ್ನು ಓದಬಹುದು. ಶಿಕ್ಷಣ ಅರ್ಹತೆ, ವೇತನ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಅರ್ಜಿ ಪ್ರಕ್ರಿಯೆ, ವಾಕ್-ಇನ್ ಸ್ಥಳದ ವಿವರಗಳು ಮತ್ತು ಹೆಚ್ಚಿನ ಮಾಹಿತಿ ಇಲ್ಲಿದೆ.











































 ಸಂಸ್ಥೆಯ ಹೆಸರುಕೇಂದ್ರ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ (CFTRI)
 ಹುದ್ದೆಗಳ ಸಂಖ್ಯೆ 1
 ಉದ್ಯೋಗ ಸ್ಥಳ ಮೈಸೂರು - ಕರ್ನಾಟಕ
 ಹುದ್ದೆಯ ಹೆಸರು ಸೀನಿಯರ್ ಪ್ರಾಜೆಕ್ಟ್ ಅಸೋಸಿಯೇಟ್
 ವೇತನ ರೂ.42000/- ಪ್ರತಿ ತಿಂಗಳು
 ಶೈಕ್ಷಣಿಕ ಅರ್ಹತೆ B.E ಅಥವಾ B.Tech, M.E ಅಥವಾ M.Tech in Food Science & Technology/ Chemical Engineering, M.Sc in Food
 ವಯೋಮಿತಿ 40 ವರ್ಷಗಳು
 ವೆಬ್​ಸೈಟ್ ಇಲ್ಲಿ ಕ್ಲಿಕ್ ಮಾಡಿ
 ಅರ್ಜಿ ಹಾಕುವ ಲಿಂಕ್ ಇಲ್ಲಿ ನೇರವಾಗಿ ಅರ್ಜಿ ಹಾಕಿ
 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14-05-2022

ಮೈಸೂರಿನಲ್ಲಿ ಖಾಲಿ ಇರುವ 1 ಸೀನಿಯರ್ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಯ ಭರ್ತಿಗೆ ಕೇಂದ್ರ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ಅರ್ಜಿ ಆಹ್ವಾನಿಸಿದ್ದು, ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ/ರಸಾಯನಶಾಸ್ತ್ರ/ಜೈವಿಕ ವಿಜ್ಞಾನದಲ್ಲಿ ಡಾಕ್ಟರೇಟ್ ಪದವಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. 40 ವರ್ಷ ಒಳಗಿನ ಅಭ್ಯರ್ಥಿಗಳು ಅರ್ಜಿ ಹಾಕಲು ಇಂದು ಕೊನೆಯ ದಿನವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.42000/- ವೇತನ ನೀಡಲಾಗುತ್ತದೆ.

ಸಂಸ್ಥೆಯ ಹೆಸರು: ಕೇಂದ್ರ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ (CFTRI)
ಹುದ್ದೆಗಳ ಸಂಖ್ಯೆ: 1
ಉದ್ಯೋಗ ಸ್ಥಳ: ಮೈಸೂರು - ಕರ್ನಾಟಕ
ಹುದ್ದೆಯ ಹೆಸರು: ಸೀನಿಯರ್ ಪ್ರಾಜೆಕ್ಟ್ ಅಸೋಸಿಯೇಟ್
ವೇತನ: ರೂ.42000/- ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ: CFTRI ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ/ರಸಾಯನಶಾಸ್ತ್ರ/ಜೈವಿಕ ವಿಜ್ಞಾನದಲ್ಲಿ ಡಾಕ್ಟರೇಟ್ ಪದವಿಯನ್ನು ಪೂರ್ಣಗೊಳಿಸಿರಬೇಕು.

B.E ಅಥವಾ B.Tech, M.E ಅಥವಾ M.Tech in Food Science & Technology/ Chemical Engineering, M.Sc in Food ಪದವಿಯನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.

ಇದನ್ನೂ ಓದಿ: ಸಹಾಯಕ ಆಡಳಿತಾಧಿಕಾರಿ ಸೇರಿ 5 ಹುದ್ದೆಗೆ ಅರ್ಜಿ ಹಾಕಿ - ತಿಂಗಳಿಗೆ 34 ಸಾವಿರ ಸಂಬಳ

ವಯಸ್ಸಿನ ಮಿತಿ: ಸೆಂಟ್ರಲ್ ಫುಡ್ ಟೆಕ್ನಾಲಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 14-05-2022 ರಂತೆ 40 ವರ್ಷಗಳು.

ವಯೋಮಿತಿ ಸಡಿಲಿಕೆ:
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

ವೆಬ್ಸೈಟ್: cftri.res.in
ಅರ್ಜಿ ಹಾಕುವ ಲಿಂಕ್: ಇಲ್ಲಿ ನೇರವಾಗಿ ಅರ್ಜಿ ಹಾಕಿ

ಅರ್ಜಿ ಶುಲ್ಕ:
ಅರ್ಜಿ ಶುಲ್ಕವಿಲ್ಲ

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 12-05-2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-05-2022
Published by:Sandhya M
First published: