CFTRI Recruitment 2022: ಖಾಲಿ ಇರುವ ಪ್ರಾಜೆಕ್ಟ್ ಅಸೋಸಿಯೇಟ್ ಲೆವೆಲ್ - I (Project Associate Level – I) ಪೋಸ್ಟ್ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಸೆಂಟ್ರಲ್ ಫುಡ್ ಟೆಕ್ನಾಲಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್ (Central Food Technological Research Institute) ಅರ್ಜಿಗಳನ್ನು ಆಹ್ವಾನಿಸಿದೆ. ಮೈಸೂರಿನಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದ್ದು, ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಲು ಇಂದು ಕೊನೆಯ ದಿನವಾಗಿದ್ದು, ಅಧಿಕೃತ ಅಧಿಸೂಚನೆ ಮೂಲಕ ಅಥವಾ ನಾವು ನೀಡುವ ನೇರ ಲಿಂಕ್ ಮೂಲಕ ಅರ್ಜಿ ಹಾಕಿ ಒಳ್ಳೆಯ ಕೆಲಸವನ್ನು ನಿಮ್ಮದಾಗಿಸಿಕೊಳ್ಳಿ.
ಈ ಹುದ್ದೆಗೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿ ಇಲ್ಲಿದೆ
ಸಂಸ್ಥೆಯ ಹೆಸರು |
ಕೇಂದ್ರ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ (CFTRI) |
ಹುದ್ದೆಗಳ ಸಂಖ್ಯೆ |
1 |
ಉದ್ಯೋಗ ಸ್ಥಳ |
ಮೈಸೂರು - ಕರ್ನಾಟಕ |
ಪೋಸ್ಟ್ ಹೆಸರು |
ಪ್ರಾಜೆಕ್ಟ್ ಅಸೋಸಿಯೇಟ್ ಲೆವೆಲ್ - I |
ವೇತನ |
ರೂ.25000/- ಪ್ರತಿ ತಿಂಗಳು |
ಶೈಕ್ಷಣಿಕ ಅರ್ಹತೆ |
ಮೈಕ್ರೋಬಯಾಲಜಿಯಲ್ಲಿ M.Sc |
ವಯೋಮಿತಿ |
35 ವರ್ಷ |
ಅರ್ಜಿ ಸಲ್ಲಿಸುವ ಲಿಂಕ್ |
ಇಲ್ಲಿ ನೇರವಾಗಿ ಅರ್ಜಿ ಹಾಕಿ |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
06-05-2022 |
ವೆಬ್ಸೈಟ್ |
ಇಲ್ಲಿ ಕ್ಲಿಕ್ ಮಾಡಿ |
ಮೈಸೂರಿನಲ್ಲಿ ಖಾಲಿ ಇರುವ 1 ಪ್ರಾಜೆಕ್ಟ್ ಅಸೋಸಿಯೇಟ್ ಲೆವೆಲ್ - I ಹುದ್ದೆಗಳ ಭರ್ತಿಗೆ ಕೇಂದ್ರ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ಅರ್ಜಿ ಆಹ್ವಾನಿಸಿದ್ದು, M.Sc ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. 35 ವರ್ಷ ಒಳಗಿನ ಅಭ್ಯರ್ಥಿಗಳು ಅರ್ಜಿ ಹಾಕಲು ಇಂದು ಕೊನೆಯ ದಿನವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.25000/- ವೇತನ ನೀಡಲಾಗುತ್ತದೆ.
ಸಂಸ್ಥೆಯ ಹೆಸರು: ಕೇಂದ್ರ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ (CFTRI)
ಹುದ್ದೆಗಳ ಸಂಖ್ಯೆ: 1
ಉದ್ಯೋಗ ಸ್ಥಳ: ಮೈಸೂರು - ಕರ್ನಾಟಕ
ಪೋಸ್ಟ್ ಹೆಸರು: ಪ್ರಾಜೆಕ್ಟ್ ಅಸೋಸಿಯೇಟ್ ಲೆವೆಲ್ - I
ವೇತನ: ರೂ.25000/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆ: CFTRI ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಮೈಕ್ರೋಬಯಾಲಜಿಯಲ್ಲಿ M.Sc ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ: ಪದವಿ ಆಗಿದಿಯಾ? ಹಾಗಾದ್ರೆ 462 ಹುದ್ದೆಗೆ ಅರ್ಜಿ ಹಾಕಿ
ವಯಸ್ಸಿನ ಮಿತಿ: ಸೆಂಟ್ರಲ್ ಫುಡ್ ಟೆಕ್ನಾಲಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 06-06-2022 ರಂತೆ 35 ವರ್ಷಗಳು.
ವಯೋಮಿತಿ ಸಡಿಲಿಕೆ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ:
ಅರ್ಜಿ ಶುಲ್ಕವಿಲ್ಲ
ವೆಬ್ಸೈಟ್: cftri.res.in
ಅರ್ಜಿ ಸಲ್ಲಿಸುವ ಲಿಂಕ್:
ಇಲ್ಲಿ ನೇರವಾಗಿ ಅರ್ಜಿ ಹಾಕಿ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಬೇರೆ ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ದಿನಾಂಕಗಳು:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 04-05-2022
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-05-2022
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ