Government Job: ಸರ್ಕಾರಿ ಕೆಲಸ ಹುಡುಕುತ್ತಿದ್ರೆ ಇಲ್ಲಿದೆ ಅವಕಾಶ - 8 ಹುದ್ದೆಗೆ ಅಪ್ಲೈ ಮಾಡಿ

Job News: ಮಂಡ್ಯ ಜಿಲ್ಲಾಧಿಕಾರಿ ಕಚೇರಿಯ ಅಧಿಕೃತ ನೇಮಕಾತಿ ಅಧಿಸೂಚನೆಯ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

8  ಹುದ್ದೆಗೆ ಅರ್ಜಿ ಹಾಕಿ

8 ಹುದ್ದೆಗೆ ಅರ್ಜಿ ಹಾಕಿ

  • Share this:
 DC Office Mandya Recruitment: ಜಿಲ್ಲಾಧಿಕಾರಿ ಕಚೇರಿ ಮಂಡ್ಯ (District Collector Office Mandya) ಅಧಿಕೃತ ಅಧಿಸೂಚನೆ ಮೂಲಕ ಲೋಡರ್‌ಗಳು, ಕ್ಲೀನರ್‌ಗಳ (Loaders, Cleaners ) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಮಂಡ್ಯದಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 06-06-2022 ರ ಮೊದಲು ಆಫ್‌ಲೈನ್‌ನಲ್ಲಿ ಅರ್ಜಿ ಹಾಕಬಹುದಾಗಿದೆ.

ಈ ಹುದ್ದೆಗೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿ ಇಲ್ಲಿದೆ











































ಸಂಸ್ಥೆ ಹೆಸರುಮಂಡ್ಯ ಜಿಲ್ಲಾಧಿಕಾರಿ ಕಚೇರಿ
ಹುದ್ದೆಯ ಹೆಸರುಲೋಡರ್​ಗಳು, ಕ್ಲೀನರ್​
ಹುದ್ದೆಯ ಸಂಖ್ಯೆ8
ಹುದ್ದೆಯ ಸ್ಥಳಮಂಡ್ಯ – ಕರ್ನಾಟಕ
ವೇತನರೂ17000-28950/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆನಿಯಮ ಪ್ರಕಾರ
ವಯೋಮಿತಿಕನಿಷ್ಠ ವಯಸ್ಸು 18 , ಗರಿಷ್ಠ ವಯಸ್ಸು 55 ವರ್ಷ.
ವೆಬ್​ಸೈಟ್ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಕಳುಹಿಸುವ ವಿಳಾಸದಾಖಲೆಗಳೊಂದಿಗೆ ಜಿಲ್ಲಾ ನಗರಾಭಿವೃದ್ಧಿ ಕೋಶ (DUDC), ಮಂಡ್ಯ ಜಿಲ್ಲೆ, ಮಂಡ್ಯ, ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ06-06-2022

ಮಂಡ್ಯದಲ್ಲಿ ಖಾಲಿ ಇರುವ 8 ಲೋಡರ್ಗಳು, ಕ್ಲೀನರ್ ಹುದ್ದೆಗಳ ಭರ್ತಿಗೆ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಅರ್ಜಿ ಆಹ್ವಾನಿಸಿದ್ದು, ಹುದ್ದೆಗೆ ತಕ್ಕ ಶೈಕ್ಷಣಿಕ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಅರ್ಜಿ ಹಾಕಲು ಜೂನ್ 6 ಕೊನೆಯ ದಿನವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ17000-28950/- ವೇತನ ನೀಡಲಾಗುತ್ತದೆ.

ಸಂಸ್ಥೆ ಹೆಸರು: ಮಂಡ್ಯ ಜಿಲ್ಲಾಧಿಕಾರಿ ಕಚೇರಿ
ಹುದ್ದೆಯ ಹೆಸರು: ಲೋಡರ್ಗಳು, ಕ್ಲೀನರ್
ಹುದ್ದೆಯ ಸಂಖ್ಯೆ: 8
ಹುದ್ದೆಯ ಸ್ಥಳ: ಮಂಡ್ಯ – ಕರ್ನಾಟಕ
ವೇತನ: ರೂ17000-28950/- ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ
ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಅಧಿಕೃತ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಹಾಕುವ ಅಭ್ಯರ್ಥಿಗಳು ಹುದ್ದೆಗೆ ತಕ್ಕ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಅಗತ್ಯ ಕೌಶಲ್ಯ
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಚೆನ್ನಾಗಿ ಕನ್ನಡ ಮಾತನಾಡಲು ಬರಬೇಕು.

ವಯೋಮಿತಿ ವಿವರ
ಮಂಡ್ಯ ಜಿಲ್ಲಾಧಿಕಾರಿ ಕಚೇರಿಯ ಅಧಿಕೃತ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 , ಗರಿಷ್ಠ ವಯಸ್ಸು 55 ವರ್ಷ.

ವಯೋಮಿತಿ ಸಡಿಲಿಕೆ
ಮಂಡ್ಯ ಜಿಲ್ಲಾಧಿಕಾರಿ ಕಚೇರಿಯ ಅಧಿಕೃತ ನೇಮಕಾತಿ ಅಧಿಸೂಚನೆಯ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

ಇದನ್ನೂ ಓದಿ: ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಹಾಕಿ - ತಿಂಗಳಿಗೆ 31 ಸಾವಿರ ಸಂಬಳ

ಆಯ್ಕೆ ಪ್ರಕ್ರಿಯೆ
ಸಂದರ್ಶನ

ವೆಬ್ಸೈಟ್: mandya.nic.in

ಅರ್ಜಿ ಹಾಕುವುದು ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಜಿಲ್ಲಾ ನಗರಾಭಿವೃದ್ಧಿ ಕೋಶ (DUDC), ಮಂಡ್ಯ ಜಿಲ್ಲೆ, ಮಂಡ್ಯ, ಕರ್ನಾಟಕಕ್ಕೆ 06-06-2022 ರ ಮೊದಲು ಕಳುಹಿಸಬೇಕಾಗುತ್ತದೆ.

ಇದನ್ನೂ ಓದಿ: ಎಂಜಿನಿಯರಿಂಗ್ ಆಗಿದಿಯಾ? ಹಾಗಾದ್ರೆ 2 ಹುದ್ದೆಗೆ ಬೇಗ ಅರ್ಜಿ ಹಾಕಿ

ಪ್ರಮುಖ ದಿನಾಂಕಗಳು
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06-05-2022
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-06-2022
Published by:Sandhya M
First published: