IIAP Recruitment: ಬಿ.ಟೆಕ್​ ಆಗಿದ್ರೆ ಸರ್ಕಾರಿ ಕೆಲಸಕ್ಕೆ ಅರ್ಜಿ ಹಾಕಿ - ತಿಂಗಳಿಗೆ 31 ಸಾವಿರ ಸಂಬಳ

Job News: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

1 ಹುದ್ದೆಗೆ ಅರ್ಜಿ ಆಹ್ವಾನ

1 ಹುದ್ದೆಗೆ ಅರ್ಜಿ ಆಹ್ವಾನ

  • Share this:
IIAP Recruitment 2022: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ (Indian Institute of Astrophysics) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಜೂನಿಯರ್ ರಿಸರ್ಚ್ ಫೆಲೋ (Junior Research Fellow) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 31-05-2022 ರ ಮೊದಲು ಆನ್‌ಲೈನ್‌(Online)ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ.











































ಸಂಸ್ಥೆಯ ಹೆಸರುಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ (IIAP)
ಹುದ್ದೆಗಳ ಸಂಖ್ಯೆ1
ಉದ್ಯೋಗ ಸ್ಥಳಬೆಂಗಳೂರು - ಕರ್ನಾಟಕ
ಹುದ್ದೆಯ ಹೆಸರುಜೂನಿಯರ್ ರಿಸರ್ಚ್ ಫೆಲೋ (JRF)
ವೇತನರೂ.31000/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆಭೌತಶಾಸ್ತ್ರ/ಗಣಿತದಲ್ಲಿ B.Tech, M.Sc
ವಯೋಮಿತಿ25 ವರ್ಷ
ಅರ್ಜಿ ಹಾಕುವ ಲಿಂಕ್ಇಲ್ಲಿ ನೇರವಾಗಿ ಅರ್ಜಿ ಹಾಕಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ31-05-2022
ವೆಬ್​ಸೈಟ್ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಖಾಲಿ ಇರುವ 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳ ಭರ್ತಿಗೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು, B.Tech, M.Sc ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. 25 ವರ್ಷ ಒಳಗಿನ ಅಭ್ಯರ್ಥಿಗಳು ಅರ್ಜಿ ಹಾಕಲು ಮೇ 31 ಕೊನೆಯ ದಿನವಾಗಿದ್ದು, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.31000/- ವೇತನ ನೀಡಲಾಗುತ್ತದೆ.  ಇನ್ನು ಅಭ್ಯರ್ಥಿಗಳು ಅಧಿಕೃತ ವೆಬ್​ಸೈಟ್​ ಮೂಲಕ ಅಥವಾ ನಾವು ನೀಡುವ ನೇರ ಲಿಂಕ್​ ಮೂಲಕ ಅರ್ಜಿ ಹಾಕಬಹುದಾಗಿದೆ.

ಸಂಸ್ಥೆಯ ಹೆಸರು: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ (IIAP)

ಹುದ್ದೆಗಳ ಸಂಖ್ಯೆ: 1

ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ

ಹುದ್ದೆಯ ಹೆಸರು: ಜೂನಿಯರ್ ರಿಸರ್ಚ್ ಫೆಲೋ (JRF)

ವೇತನ: ರೂ.31000/- ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ: IIAP ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಭೌತಶಾಸ್ತ್ರ/ಗಣಿತದಲ್ಲಿ B.Tech, M.Sc ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 01-06-2022 ರಂತೆ 25 ವರ್ಷಗಳು.

ಇದನ್ನೂ ಓದಿ: ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನ - ತಿಂಗಳಿಗೆ 35 ಸಾವಿರ ಸಂಬಳ

ವಯೋಮಿತಿ ಸಡಿಲಿಕೆ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ:

ಅರ್ಜಿ ಶುಲ್ಕವಿಲ್ಲ

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ವೆಬ್​ಸೈಟ್​: iiap.res.in

ಅರ್ಜಿ ಹಾಕುವ ಲಿಂಕ್​: ಇಲ್ಲಿ ನೇರವಾಗಿ ಅರ್ಜಿ ಹಾಕಿ

ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 04-05-2022

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-05-2022
Published by:Sandhya M
First published: