Government Job: ಸರ್ಕಾರಿ ಕೆಲಸ ಹುಡುಕುತ್ತಿದ್ರೆ ಇಲ್ಲಿದೆ ಅವಕಾಶ - ಬೇಗ ಅರ್ಜಿ ಹಾಕಿ

Job Alert: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

ಸರ್ಕಾರಿ ಕೆಲಸಕ್ಕೆ ಅರ್ಜಿ ಹಾಕಿ

ಸರ್ಕಾರಿ ಕೆಲಸಕ್ಕೆ ಅರ್ಜಿ ಹಾಕಿ

  • Share this:
IISc Recruitment 2022: ಭಾರತೀಯ ವಿಜ್ಞಾನ ಸಂಸ್ಥೆಯು (Indian Institute of Science) ಅಧಿಕೃತ ಅಧಿಸೂಚನೆ ಮೂಲಕ ಆಡಳಿತಾತ್ಮಕ/ಕಾರ್ಯದರ್ಶಿ ಸಹಾಯಕ (Administrative/Secretarial Assistant) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಅಡಿಯಲ್ಲಿ ಕೆಲಸ  ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಲು ಇಂದು ಕೊನೆಯ ದಿನವಾಗಿದ್ದು, ಬೇಗ ಅರ್ಜಿ ಹಾಕಿ ಒಳ್ಲೆಯ ಕೆಲಸವನ್ನು ನಿಮ್ಮದಾಗಿಸಿಕೊಳ್ಳಿ. 

ಈ ಹುದ್ದೆಗೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿ ಇಲ್ಲಿದೆ







































ಸಂಸ್ಥೆಯ ಹೆಸರುಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc)
ಹುದ್ದೆಗಳ ಸಂಖ್ಯೆ2
ಉದ್ಯೋಗ ಸ್ಥಳಬೆಂಗಳೂರು - ಕರ್ನಾಟಕ
ಹುದ್ದೆಯ ಹೆಸರುಆಡಳಿತ/ಕಾರ್ಯದರ್ಶಿ ಸಹಾಯಕ
ಸಂಬಳನಿಯಮಗಳ ಪ್ರಕಾರ
ಶೈಕ್ಷಣಿಕ ಅರ್ಹತೆB.Com, B.A, B.Sc, M.A, M.Sc, MBA, MCA, M.Com
ಅರ್ಜಿ ಕಳುಹಿಸುವ ಮೇಲ್​recruit.cistup@iisc.ac.in
ಅರ್ಜಿ ಸಲ್ಲಿಸಲು ಕೊನೆಯ ದಿನ15-05-2022
ವೆಬ್​ಸೈಟ್ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಖಾಲಿ ಇರುವ 2 ಆಡಳಿತ/ಕಾರ್ಯದರ್ಶಿ ಸಹಾಯಕ ಹುದ್ದೆಗಳ ಭರ್ತಿಗೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಅರ್ಜಿ ಆಹ್ವಾನಿಸಿದ್ದು, B.Com, B.A, B.Sc, M.A, M.Sc, MBA, MCA, M.Com ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಅರ್ಜಿ ಹಾಕಲು ಇಂದು ಕೊನೆಯ ದಿನವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ಉತ್ತಮ ವೇತನ ನೀಡಲಾಗುತ್ತದೆ.

ಸಂಸ್ಥೆಯ ಹೆಸರು: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc)

ಹುದ್ದೆಗಳ ಸಂಖ್ಯೆ: 2

ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ

ಹುದ್ದೆಯ ಹೆಸರು: ಆಡಳಿತ/ಕಾರ್ಯದರ್ಶಿ ಸಹಾಯಕ

ಸಂಬಳ: IISc ನಿಯಮಗಳ ಪ್ರಕಾರ

ಶೈಕ್ಷಣಿಕ ಅರ್ಹತೆ: IISc ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು B.Com, B.A, B.Sc, M.A, M.Sc, MBA, MCA, M.Com ಅನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.

ಅನುಭವದ ವಿವರಗಳು

ಅಭ್ಯರ್ಥಿಗಳು ಅಕೌಂಟಿಂಗ್‌ನಲ್ಲಿ ಮತ್ತು SAP ನಂತಹ ERP ಸಾಫ್ಟ್‌ವೇರ್ ಬಳಸುವಲ್ಲಿ ಅನುಭವವನ್ನು ಹೊಂದಿರಬೇಕು.

ವಯಸ್ಸಿನ ಮಿತಿ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು IISc ನೇಮಕಾತಿ ಮಾನದಂಡಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

ಇದನ್ನೂ ಓದಿ: ಜೂನಿಯರ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಹಾಕಿ - ಅಪ್ಲೈ ಮಾಡಲು ಇಲ್ಲಿ ಕ್ಲಿಕ್ ಮಾಡಿ



ವೆಬ್​ಸೈಟ್​: iisc.ac.in

ಅರ್ಜಿ ಹಾಕುವುದು ಹೇಗೆ?

ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯ ನಿಗದಿತ ನಮೂನೆಯನ್ನು ಇ-ಮೇಲ್ ಐಡಿ, recruit.cistup@iisc.ac.in ಗೆ 15-05-2022 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.

ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

ಪ್ರಮುಖ ದಿನಾಂಕಗಳು:

ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 03-05-2022

ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 15-05-2022

ವಯೋಮಿತಿ ಸಡಿಲಿಕೆ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ

ಲಿಖಿತ ಪರೀಕ್ಷೆ ಮತ್ತು ಸಂದರ್ಶನ
Published by:Sandhya M
First published: