IISc Recruitment: ಜೂನಿಯರ್ ಎಂಜಿನಿಯರ್ ಹುದ್ದೆಗೆ ಅರ್ಜಿ ಹಾಕಿ - ಮೇ 26 ಕೊನೆಯ ದಿನ

Job Notification: ಅಭ್ಯರ್ಥಿಗಳು ದೊಡ್ಡ ನಿರ್ಮಾಣ ಯೋಜನೆಗಳನ್ನು ನಿರ್ವಹಿಸುವಲ್ಲಿ 3 ವರ್ಷಗಳ ಅನುಭವವನ್ನು ಹೊಂದಿರಬೇಕು.

7 ಹುದ್ದೆಗೆ ಅರ್ಜಿ ಹಾಕಿ

7 ಹುದ್ದೆಗೆ ಅರ್ಜಿ ಹಾಕಿ

  • Share this:
IISc Recruitment 2022: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್  (Indian Institute of Science) ಜೂನಿಯರ್ ಎಂಜಿನಿಯರ್ (Junior Engineer) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ  ಅಧಿಕೃತ ಅಧಿಸೂಚನೆಯ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದ್ದು,ಆಸಕ್ತ ಅಭ್ಯರ್ಥಿಗಳು 26-05-2022 ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.











































ಸಂಸ್ಥೆಯ ಹೆಸರುಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc)
ಹುದ್ದೆಗಳ ಸಂಖ್ಯೆ7
ಉದ್ಯೋಗ ಸ್ಥಳಬೆಂಗಳೂರು - ಕರ್ನಾಟಕ
ಹುದ್ದೆಯ ಹೆಸರುಜೂನಿಯರ್ ಎಂಜಿನಿಯರ್
ವೇತನರೂ.35400/- ಪ್ರತಿ ತಿಂಗಳು
ಹುದ್ದೆಯ ವಿವರ

ಜೂನಿಯರ್ ಎಂಜಿನಿಯರ್ (ಸಿವಿಲ್) 4

ಜೂನಿಯರ್ ಎಂಜಿನಿಯರ್ (ಎಲೆಕ್ಟ್ರಿಕಲ್) 3
ಶೈಕ್ಷಣಿಕ ಅರ್ಹತೆ

ಜೂನಿಯರ್ ಎಂಜಿನಿಯರ್ (ಸಿವಿಲ್) ಡಿಪ್ಲೊಮಾ ಸಿವಿಲ್

ಜೂನಿಯರ್ ಎಂಜಿನಿಯರ್ (ಎಲೆಕ್ಟ್ರಿಕಲ್) ಡಿಪ್ಲೊಮಾ ಎಲೆಕ್ಟ್ರಿಕಲ್
ವಯೋಮಿತಿ35 ವರ್ಷಗಳು
ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ನೇರವಾಗಿ ಅರ್ಜಿ ಹಾಕಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ11-06-2022

ಬೆಂಗಳೂರಿನಲ್ಲಿ ಖಾಲಿ ಇರುವ 7 ಜೂನಿಯರ್ ಎಂಜಿನಿಯರ್ ಹುದ್ದೆಗಳ ಭರ್ತಿಗೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಅರ್ಜಿ ಆಹ್ವಾನಿಸಿದ್ದು, ಡಿಪ್ಲೊಮಾ ಸಿವಿಲ್, ಡಿಪ್ಲೊಮಾ ಎಲೆಕ್ಟ್ರಿಕಲ್ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. 35 ವರ್ಷ ಒಳಗಿನ ಅಭ್ಯರ್ಥಿಗಳು ಅರ್ಜಿ ಹಾಕಲು ಮೇ 26 ಕೊನೆಯ ದಿನವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.35400/- ವೇತನ ನೀಡಲಾಗುತ್ತದೆ.

ಸಂಸ್ಥೆಯ ಹೆಸರು: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc)

ಹುದ್ದೆಗಳ ಸಂಖ್ಯೆ: 7

ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ

ಹುದ್ದೆಯ ಹೆಸರು: ಜೂನಿಯರ್ ಎಂಜಿನಿಯರ್

ವೇತನ: ರೂ.35400/- ಪ್ರತಿ ತಿಂಗಳು

ಹುದ್ದೆಯ ವಿವರ

ಜೂನಿಯರ್ ಎಂಜಿನಿಯರ್ (ಸಿವಿಲ್) 4

ಜೂನಿಯರ್ ಎಂಜಿನಿಯರ್ (ಎಲೆಕ್ಟ್ರಿಕಲ್) 3

ಜೂನಿಯರ್ ಎಂಜಿನಿಯರ್ (ಸಿವಿಲ್) ಡಿಪ್ಲೊಮಾ ಸಿವಿಲ್

ಜೂನಿಯರ್ ಎಂಜಿನಿಯರ್ (ಎಲೆಕ್ಟ್ರಿಕಲ್) ಡಿಪ್ಲೊಮಾ ಎಲೆಕ್ಟ್ರಿಕಲ್

ಅನುಭವದ ವಿವರಗಳು

ಅಭ್ಯರ್ಥಿಗಳು ದೊಡ್ಡ ನಿರ್ಮಾಣ ಯೋಜನೆಗಳನ್ನು ನಿರ್ವಹಿಸುವಲ್ಲಿ 3 ವರ್ಷಗಳ ಅನುಭವವನ್ನು ಹೊಂದಿರಬೇಕು.

ವಯಸ್ಸಿನ ಮಿತಿ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 26-05-2022 ರಂತೆ 35 ವರ್ಷಗಳು.

ವಯೋಮಿತಿ ಸಡಿಲಿಕೆ:

OBC/ಮಾಜಿ ಸೈನಿಕ ಅಭ್ಯರ್ಥಿಗಳು: 03 ವರ್ಷಗಳು

SC/ST ಅಭ್ಯರ್ಥಿಗಳು: 05 ವರ್ಷಗಳು

PWD ಅಭ್ಯರ್ಥಿಗಳು: 10 ವರ್ಷಗಳು

ಇದನ್ನೂ ಓದಿ: ಜನರಲ್ ಮ್ಯಾನೇಜರ್ ಸೇರಿ 23 ಹುದ್ದೆಗೆ ಅರ್ಜಿ ಆಹ್ವಾನ - ಅಪ್ಲೈ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಶುಲ್ಕ:

SC/ST/PWD/ಮಾಜಿ ಸೇವಾ ಸಿಬ್ಬಂದಿ/ಟ್ರಾನ್ಸ್ಜೆಂಡರ್ ಮತ್ತು ಮಹಿಳಾ ಅಭ್ಯರ್ಥಿಗಳು: ರೂ.50/- (ಪ್ರಕ್ರಿಯೆ ಶುಲ್ಕ)

ಎಲ್ಲಾ ಇತರ ಅಭ್ಯರ್ಥಿಗಳು: ರೂ.450/- (ಅರ್ಜಿ ಶುಲ್ಕ) + ರೂ.50/- (ಪ್ರಕ್ರಿಯೆ ಶುಲ್ಕ) = ರೂ.500/-

ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:

ಆನ್‌ಲೈನ್ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ವೆಬ್​ಸೈಟ್​:  iisc.ac.in

ಅರ್ಜಿ ಸಲ್ಲಿಸುವ ಲಿಂಕ್​: ಇಲ್ಲಿ ನೇರವಾಗಿ ಅರ್ಜಿ ಹಾಕಿ

ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06-05-2022

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-05-2022

ಪರೀಕ್ಷೆಯ ತಾತ್ಕಾಲಿಕ ದಿನಾಂಕ: 11-06-2022
Published by:Sandhya M
First published: