Indian Army Recruitment: ಭಾರತೀಯ ಸೇನೆಯಲ್ಲಿ ಕೆಲಸ ಮಾಡುವ ಆಸಕ್ತಿ ಇದ್ರೆ ಬೇಗ ಅರ್ಜಿ ಹಾಕಿ - ಅಪ್ಲೈ ಮಾಡಲು ಇಲ್ಲಿ ಕ್ಲಿಕ್ ಮಾಡಿ

Government Job: ಅಭ್ಯರ್ಥಿಗಳು ಅಕ್ಟೋಬರ್ 1, 1997 ಮತ್ತು ಸೆಪ್ಟೆಂಬರ್ 30, 2005 ನಡುವೆ ಜನಿಸಿರಬೇಕು.

 ಹುದ್ದೆಗೆ ಅರ್ಜಿ ಹಾಕಿ

ಹುದ್ದೆಗೆ ಅರ್ಜಿ ಹಾಕಿ

  • Share this:
Indian Army Recruitment 2022: ಭಾರತೀಯ ಸೇನೆಯು (Indian Army) ವಿವಿಧ ಮಿಲಿಟರಿ ನರ್ಸಿಂಗ್ ಸೇವಾ (Military Nursing service) ಹುದ್ದೆಗಳಿಗೆ 12 ನೇ ತರಗತಿ, ಬಿಎಸ್ಸಿ ನರ್ಸಿಂಗ್ ಪೂರ್ಣಗೊಳಿಸಿದ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಉದ್ಯೋಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು 11.05.2022 ರಿಂದ 31.05.2022 ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಭಾರತೀಯ ಸೇನೆಯ ಉದ್ಯೋಗ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಶಿಕ್ಷಣ ಅರ್ಹತೆ, ವೇತನ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಅರ್ಜಿ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿ.







































 ಇಲಾಖೆ ಭಾರತೀಯ ಸೇನೆ
 ಹುದ್ದೆಗಳು ಮಿಲಿಟರಿ ನರ್ಸಿಂಗ್ ಸೇವೆ
 ಉದ್ಯೋಗ ಸ್ಥಳ ಭಾರತದಾದ್ಯಂತ
 ವೇತನ ನಿಯಮ ಪ್ರಕಾರ
 ಅರ್ಜಿ ಶುಲ್ಕ ರೂ 200/-
 ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 11.05.2022
 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31.05.2022
 ಅರ್ಜಿ ಹಾಕುವ ಲಿಂಕ್ ಇಲ್ಲಿ ನೇರವಾಗಿ ಅರ್ಜಿ ಹಾಕಿ
 ನೋಟಿಫಿಕೇಶನ್​ ಇಲ್ಲಿ ಕ್ಲಿಕ್ ಮಾಡಿ

ಭಾರತೀಯ ಸೇನೆಯಲ್ಲಿ ಖಾಲಿ ಇರುವ ಕೆಲ ಮಿಲಿಟರಿ ನರ್ಸಿಂಗ್ ಸೇವೆಗಳ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು, 12 ನೇ ತರಗತಿ, ಬಿಎಸ್ಸಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಆನ್ಲೈನ್ ಮೂಲಕ ಅರ್ಜಿ ಹಾಕಲು ಮೇ 31 ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಮೂಲಕ ಅಥವಾ ನಾವು ನೀಡುವ ನೇರ ಲಿಂಕ್ ಮೂಲಕ ಅರ್ಜಿ ಹಾಕಬಹುದು.

ಇಲಾಖೆ: ಭಾರತೀಯ ಸೇನೆ
ಹುದ್ದೆಗಳು: ಮಿಲಿಟರಿ ನರ್ಸಿಂಗ್ ಸೇವೆ
ಉದ್ಯೋಗ ಸ್ಥಳ: ಭಾರತದಾದ್ಯಂತ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 11.05.2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31.05.2022

ಅರ್ಜಿ ಶುಲ್ಕ
ಅಭ್ಯರ್ಥಿಗಳು ರೂ 200/-
ಅರ್ಜಿ ಶುಲ್ಕವನ್ನು ಆನ್‌ಲೈನ್ ಮೋಡ್ ಮೂಲಕ ಮಾತ್ರ ಪಾವತಿಸಬೇಕು.

ಶೈಕ್ಷಣಿಕ ಅರ್ಹತೆ
ಅಭ್ಯರ್ಥಿಗಳು ಪ್ರಥಮ ಪ್ರಯತ್ನದಲ್ಲಿ, ಸೀನಿಯರ್ ಸೆಕೆಂಡರಿ ಪರೀಕ್ಷೆ (10+2) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ (ಸಸ್ಯಶಾಸ್ತ್ರ ಮತ್ತು ಪ್ರಾಣಿಶಾಸ್ತ್ರ) ಮತ್ತು ಇಂಗ್ಲಿಷ್‌ನಲ್ಲಿ 50% ಪಡೆದು ಪಾಸ್ ಆಗಿರಬೇಕು

ನೋಟಿಫಿಕೇಶನ್: ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಹಾಕುವ ಲಿಂಕ್:  ಇಲ್ಲಿ ನೇರವಾಗಿ ಅರ್ಜಿ ಹಾಕಿ

ವಯಸ್ಸಿನ ಮಿತಿ
ಅಭ್ಯರ್ಥಿಗಳು ಅಕ್ಟೋಬರ್ 1, 1997 ಮತ್ತು ಸೆಪ್ಟೆಂಬರ್ 30, 2005 ನಡುವೆ ಜನಿಸಿರಬೇಕು.

ಇದನ್ನೂ ಓದಿ: ಬ್ಯಾಂಕಿಂಗ್​ ಕ್ಷೇತ್ರದಲ್ಲಿ ಕೆಲಸ ಹುಡುಕುತ್ತಿದ್ರೆ ಇಲ್ಲಿದೆ ಅವಕಾಶ - ಸಹಾಯಕ ವ್ಯವಸ್ಥಾಪಕ ಸೇರಿ ವಿವಿಧ ಹುದ್ದೆಗೆ ಅರ್ಜಿ ಹಾಕಿ

ವಯೋಮಿತಿ ಸಡಿಲಿಕೆ
ಭಾರತೀಯ ಸೇನೆಯ ನೆಮಕಾತಿ ಅಧಿಸೂಚನೆ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ
ಮಾನಸಿಕ ಮೌಲ್ಯಮಾಪನ ಪರೀಕ್ಷೆ
ಕಿರುಪಟ್ಟಿ
ವೈಯಕ್ತಿಕ ಸಂದರ್ಶನ

ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

ವೇತನ
ನಿಯಮಗಳ ಪ್ರಕಾರ ಉತ್ತಮ ವೇತನ ನೀಡಲಾಗುತ್ತದೆ.
Published by:Sandhya M
First published: