JNCASR Recruitment: ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (Jawaharlal Nehru Centre For Advanced Scientific Research) ಅಧಿಕೃತ ಅಧಿಸೂಚನೆಯ ಮೂಲಕ ರಿಸರ್ಚ್ ಅಸೋಸಿಯೇಟ್ (Research Associate) ಪೋಸ್ಟ್ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರಿನಲ್ಲಿ (Bengaluru) ಕೆಲಸ ಮಾಡಲು ಆಸಕ್ತಿ ಹೊಂದಿರುವ ಹಾಗೂ ಕರ್ನಾಟಕ ಸರ್ಕಾರದಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಸಂಬಂಧಪಟ್ಟ ವಿಳಾಸಕ್ಕೆ ಇ-ಮೇಲ್ ಮಾಡಬಹುದು. ಈ ಹುದ್ದೆಗೆ ಸಂಬಂಧ ಪಟ್ಟ ಸಂಪೂರ್ಣ ಮಾಹಿತಿ ಇಲ್ಲಿದ್ದು, ಮೇಲ್ ಮಾಡುವ ವಿಳಾಸ, ಕೊನೆಯ ದಿನಾಂಕ ತಿಳಿದುಕೊಳ್ಳಿ.
ಸಂಸ್ಥೆಯ ಹೆಸರು | ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (JNCASR) |
ಹುದ್ದೆಗಳ ಸಂಖ್ಯೆ | 3 |
ಉದ್ಯೋಗ ಸ್ಥಳ | ಬೆಂಗಳೂರು - ಕರ್ನಾಟಕ |
ಹುದ್ದೆಯ ಹೆಸರು | ರಿಸರ್ಚ್ ಅಸೋಸಿಯೇಟ್ |
ವೇತನ | ರೂ.47000-54000/- ಪ್ರತಿ ತಿಂಗಳು |
ಶೈಕ್ಷಣಿಕ ಅರ್ಹತೆ | M.E ಅಥವಾ M.Tech, M.D, M.S, MDS, MVSc, M.Pharm, Ph.D |
ವಯೋಮಿತಿ | ಗರಿಷ್ಠ ವಯಸ್ಸು 35 ವರ್ಷ |
ಅರ್ಜಿ ಕಳುಹಿಸುವ ಮೇಲ್ | molmat.jncasr@gmail.com |
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ | 12-12-2022 |
ಹೆಚ್ಚಿನ ಮಾಹಿತಿಗೆ | ಇಲ್ಲಿ ಕ್ಲಿಕ್ ಮಾಡಿ |
ಹುದ್ದೆಗಳ ಸಂಖ್ಯೆ: 3
ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ
ಹುದ್ದೆಯ ಹೆಸರು: ರಿಸರ್ಚ್ ಅಸೋಸಿಯೇಟ್
ವೇತನ: ರೂ.47000-54000/- ಪ್ರತಿ ತಿಂಗಳು
ಹುದ್ದೆಗಳ ಸಂಪೂರ್ಣ ವಿವರ
ರಿಸರ್ಚ್ ಅಸೋಸಿಯೇಟ್ 1
ರಿಸರ್ಚ್ ಅಸೋಸಿಯೇಟ್ 1
ರಿಸರ್ಚ್ ಅಸೋಸಿಯೇಟ್ 1
ಇದನ್ನೂ ಓದಿ: ತಿಂಗಳಿಗೆ 45 ಸಾವಿರ ಸಂಬಳ, ಸಹಾಯಕ ಪ್ರಾಧ್ಯಾಪಕ ಹುದ್ದೆ ಭರ್ತಿಗೆ ಆದೇಶ
ಅರ್ಹತೆಯ ವಿವರಗಳು
ಶೈಕ್ಷಣಿಕ ಅರ್ಹತೆ: JNCASR ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ M.E ಅಥವಾ M.Tech, M.D, M.S, MDS, MVSc, M.Pharm, Ph.D ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ: ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷ ದಾಟಿರಬಾರದು.
ವಯೋಮಿತಿ ಸಡಿಲಿಕೆ: ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಹೇಗೆ ಅರ್ಜಿ ಸಲ್ಲಿಸಬೇಕು?
ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, molmat.jncasr@gmail.com ಗೆ ಡಿಸೆಂಬರ್ 12 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು.
ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಮಾಸಿಕ ವೇತನ ₹ 25,000- ಯಂಗ್ ಪ್ರೊಫೆಶನಲ್ ಹುದ್ದೆಗೆ ಈಗಲೇ ಅರ್ಜಿ ಹಾಕಿ
ಪ್ರಮುಖ ದಿನಾಂಕಗಳು:
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 01-12-2022
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 12-12-2022
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ