JNCASR Recruitment: ಸೀನಿಯರ್ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಹಾಕಿ - ತಿಂಗಳಿಗೆ 42 ಸಾವಿರ ಸಂಬಳ

Job Alert: ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

2 ಹುದ್ದೆಗೆ ಅರ್ಜಿ ಹಾಕಿ

2 ಹುದ್ದೆಗೆ ಅರ್ಜಿ ಹಾಕಿ

  • Share this:
JNCASR Recruitment 2022: ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ (Jawaharlal Nehru Centre For Advanced Scientific Research)  ಸೈಂಟಿಫಿಕ್ ರಿಸರ್ಚ್ JRF, ಸೀನಿಯರ್ ಪ್ರಾಜೆಕ್ಟ್ ಅಸೋಸಿಯೇಟ್ (JRF, Senior Project Associate) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕೇಂದ್ರ ಸರ್ಕಾರಿ ಕೆಲಸವನ್ನು ಹುಡುಕುತ್ತಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದ್ದು, ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 22-05-2022 ರ ಮೊದಲು ಇಮೇಲ್ ಕಳುಹಿಸಬಹುದು.ಈ ಹುದ್ದೆಗೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿ ಇಲ್ಲಿದೆ.



































ಸಂಸ್ಥೆಯ ಹೆಸರುಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (JNCASR)
ಹುದ್ದೆಗಳ ಸಂಖ್ಯೆ2
ಉದ್ಯೋಗ ಸ್ಥಳಬೆಂಗಳೂರು - ಕರ್ನಾಟಕ
ಹುದ್ದೆಯ ಹೆಸರುJRF, ಸೀನಿಯರ್ ಪ್ರಾಜೆಕ್ಟ್ ಅಸೋಸಿಯೇಟ್
ವೇತನರೂ.31000-42000/- ಪ್ರತಿ ತಿಂಗಳು
ಅರ್ಜಿ ಹಾಕುವ ಮೇಲ್​vacancy.scpgroup@gmail.com
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ22-05-2022
ವೆಬ್​ಸೈಟ್ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನಲ್ಲಿ ಖಾಲಿ ಇರುವ 2 JRF, ಸೀನಿಯರ್ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳ ಭರ್ತಿಗೆ ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಅರ್ಜಿ ಆಹ್ವಾನಿಸಿದ್ದು, ಸ್ನಾತಕೋತ್ತರ ಪದವಿ, M.V.Sc, ಡಾಕ್ಟರಲ್ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಅರ್ಜಿ ಹಾಕಲು ಮೇ 22 ಕೊನೆಯ ದಿನವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.31000-42000/- ವೇತನ ನೀಡಲಾಗುತ್ತದೆ.



























ಹುದ್ದೆಸಂಖ್ಯೆಶೈಕ್ಷಣಿಕ ಅರ್ಹತೆವಯೋಮಿತಿವೇತನಅರ್ಜಿ ಹಾಕುವ ದಿನಾಂಕ
ಜೂನಿಯರ್ ರಿಸರ್ಚ್ ಫೆಲೋ (JRF)1ಪದವಿ, ಮೂಲ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ, M.Sc28ರೂ.31000/-ಮೇ 22 2022
ಹಿರಿಯ ಪ್ರಾಜೆಕ್ಟ್ ಅಸೋಸಿಯೇಟ್1ಎಂಜಿನಿಯರಿಂಗ್‌, ಕೃಷಿ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ, M.V.Sc, ಡಾಕ್ಟರಲ್ ಪದವಿ.40ರೂ.42000/-ಮೇ 13 2022

ಸಂಸ್ಥೆಯ ಹೆಸರು: ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (JNCASR)

ಹುದ್ದೆಗಳ ಸಂಖ್ಯೆ: 2

ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ

ಹುದ್ದೆಯ ಹೆಸರು: JRF, ಸೀನಿಯರ್ ಪ್ರಾಜೆಕ್ಟ್ ಅಸೋಸಿಯೇಟ್

ವೇತನ: ರೂ.31000-42000/- ಪ್ರತಿ ತಿಂಗಳು

ಹುದ್ದೆಯ ವಿವರ

ಜೂನಿಯರ್ ರಿಸರ್ಚ್ ಫೆಲೋ (JRF) 1

ಹಿರಿಯ ಪ್ರಾಜೆಕ್ಟ್ ಅಸೋಸಿಯೇಟ್ 1

ವಿದ್ಯಾರ್ಹತೆಯ ವಿವರಗಳು

ಜೂನಿಯರ್ ರಿಸರ್ಚ್ ಫೆಲೋ (JRF): ಪದವಿ, ಮೂಲ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ, M.Sc

ಹಿರಿಯ ಪ್ರಾಜೆಕ್ಟ್ ಅಸೋಸಿಯೇಟ್: ಎಂಜಿನಿಯರಿಂಗ್‌, ಕೃಷಿ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ, M.V.Sc, ಡಾಕ್ಟರಲ್ ಪದವಿ.

ವಯೋಮಿತಿ

ಜೂನಿಯರ್ ರಿಸರ್ಚ್ ಫೆಲೋ (JRF) 28

ಹಿರಿಯ ಪ್ರಾಜೆಕ್ಟ್ ಅಸೋಸಿಯೇಟ್ 40

ವಯೋಮಿತಿ ಸಡಿಲಿಕೆ: ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ

ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಇದನ್ನೂ ಓದಿ: ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನ - ಅಪ್ಲೈ ಮಾಡಲು ಇಲ್ಲಿ ಕ್ಲಿಕ್ ಮಾಡಿ

ವೇತನ ವಿವರ

ಜೂನಿಯರ್ ರಿಸರ್ಚ್ ಫೆಲೋ (JRF) ರೂ.31000/-

ಹಿರಿಯ ಪ್ರಾಜೆಕ್ಟ್ ಅಸೋಸಿಯೇಟ್ ರೂ.42000/-

ಅರ್ಜಿ ಹಾಕುವುದು ಹೇಗೆ? 

ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯ ನಿಗದಿತ ನಮೂನೆಯನ್ನು ಇ-ಮೇಲ್ ಐಡಿ, vacancy.scpgroup@gmail.com ಗೆ 22-05-2022 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.

ವೆಬ್​ಸೈಟ್​:  jncasr.ac.in

ಪ್ರಮುಖ ದಿನಾಂಕಗಳು:

ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 29-04-2022

ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 22-05-2022

ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

ಹುದ್ದೆವಾರು ಕೊನೆಯ ದಿನ

ಜೂನಿಯರ್ ರಿಸರ್ಚ್ ಫೆಲೋ (JRF)  ಮೇ 22 2022

ಹಿರಿಯ ಪ್ರಾಜೆಕ್ಟ್ ಅಸೋಸಿಯೇಟ್  ಮೇ  13 2022
Published by:Sandhya M
First published: