NBCC Recruitment 2022: ನ್ಯಾಶನಲ್ ಬಿಲ್ಡಿಂಗ್ಸ್ ಕನ್ಸ್ಟ್ರಕ್ಷನ್ ಕಾರ್ಪೊರೇಶನ್ (National Buildings Construction Corporation) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಜನರಲ್ ಮ್ಯಾನೇಜರ್, ಪ್ರಾಜೆಕ್ಟ್ ಮ್ಯಾನೇಜರ್ (General Manager, Project Manager) ಪೋಸ್ಟ್ಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿಗಳು ಭಾರತದ ಯಾವುದೇ ಸ್ಥಳದಲ್ಲಿ ಕೆಲಸ ಮಾಡಲು ಸಿದ್ದರಿರಬೇಕು. ಇನ್ನು ಸರ್ಕಾರಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 08-06-2022 ರಂದು ಅಥವಾ ಮೊದಲು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿ ಇಲ್ಲಿದೆ.
ಸಂಸ್ಥೆಯ ಹೆಸರು |
ರಾಷ್ಟ್ರೀಯ ಕಟ್ಟಡಗಳ ನಿರ್ಮಾಣ ನಿಗಮ (NBCC) |
ಹುದ್ದೆಗಳ ಸಂಖ್ಯೆ |
23 |
ಉದ್ಯೋಗ ಸ್ಥಳ |
ಭಾರತದಾದ್ಯಂತ |
ಹುದ್ದೆಯ ಹೆಸರು |
ಜನರಲ್ ಮ್ಯಾನೇಜರ್, ಪ್ರಾಜೆಕ್ಟ್ ಮ್ಯಾನೇಜರ್ |
ಸಂಬಳ |
ರೂ.60000-240000/- ಪ್ರತಿ ತಿಂಗಳು |
ವೆಬ್ಸೈಟ್ |
ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಹಾಕುವ ಲಿಂಕ್ |
ಇಲ್ಲಿ ನೇರವಾಗಿ ಅರ್ಜಿ ಹಾಕಿ |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
08-06-2022 |
ಭಾರತದಾದ್ಯಂತ ಖಾಲಿ ಇರುವ ಜನರಲ್ ಮ್ಯಾನೇಜರ್, ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ರಾಷ್ಟ್ರೀಯ ಕಟ್ಟಡಗಳ ನಿರ್ಮಾಣ ನಿಗಮ ಅರ್ಜಿ ಆಹ್ವಾನಿಸಿದ್ದು, ಸಿವಿಲ್ ಎಂಜಿನಿಯರಿಂಗ್, MBA ,ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಹುದ್ದೆಗೆ ತಕ್ಕ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಜೂನ್ 8ರ ಒಳಗೆ ಅರ್ಜಿ ಹಾಕಲು ಅವಕಾಶವಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.60000-240000/- ವೇತನ ನೀಡಲಾಗುತ್ತದೆ.
ಹುದ್ದೆ |
ಸಂಖ್ಯೆ |
ಶೈಕ್ಷಣಿಕ ಅರ್ಹತೆ |
ವಯೋಮಿತಿ |
ವೇತನ |
ಜನರಲ್ ಮ್ಯಾನೇಜರ್ |
6 |
ಸಿವಿಲ್ ಎಂಜಿನಿಯರಿಂಗ್ |
49 |
ರೂ.90000-240000/- |
ಹೆಚ್ಚುವರಿ ಜನರಲ್ ಮ್ಯಾನೇಜರ್ |
2 |
ಸ್ನಾತಕೋತ್ತರ ಪದವಿ, MBA |
45 |
ರೂ.80000-220000/- |
ಪ್ರಾಜೆಕ್ಟ್ ಮ್ಯಾನೇಜರ್ |
15 |
ಸಿವಿಲ್ ಎಂಜಿನಿಯರಿಂಗ್ |
37 |
ರೂ.60000-180000/- |
ಸಂಸ್ಥೆಯ ಹೆಸರು: ರಾಷ್ಟ್ರೀಯ ಕಟ್ಟಡಗಳ ನಿರ್ಮಾಣ ನಿಗಮ (NBCC)
ಹುದ್ದೆಗಳ ಸಂಖ್ಯೆ: 23
ಉದ್ಯೋಗ ಸ್ಥಳ: ಭಾರತದಾದ್ಯಂತ
ಹುದ್ದೆಯ ಹೆಸರು: ಜನರಲ್ ಮ್ಯಾನೇಜರ್, ಪ್ರಾಜೆಕ್ಟ್ ಮ್ಯಾನೇಜರ್
ಸಂಬಳ: ರೂ.60000-240000/- ಪ್ರತಿ ತಿಂಗಳು
ಹುದ್ದೆಯ ವಿವರ
ಜನರಲ್ ಮ್ಯಾನೇಜರ್ 6
ಹೆಚ್ಚುವರಿ ಜನರಲ್ ಮ್ಯಾನೇಜರ್ (AGM) 2
ಪ್ರಾಜೆಕ್ಟ್ ಮ್ಯಾನೇಜರ್ 15
ಶೈಕ್ಷಣಿಕ ಅರ್ಹತೆ
ಜನರಲ್ ಮ್ಯಾನೇಜರ್ : ಸಿವಿಲ್ ಎಂಜಿನಿಯರಿಂಗ್
ಹೆಚ್ಚುವರಿ ಜನರಲ್ ಮ್ಯಾನೇಜರ್ (AGM): ಸ್ನಾತಕೋತ್ತರ ಪದವಿ, MBA
ಪ್ರಾಜೆಕ್ಟ್ ಮ್ಯಾನೇಜರ್: ಸಿವಿಲ್ ಎಂಜಿನಿಯರಿಂಗ್
ವಯೋಮಿತಿ
ಜನರಲ್ ಮ್ಯಾನೇಜರ್ 49
ಹೆಚ್ಚುವರಿ ಜನರಲ್ ಮ್ಯಾನೇಜರ್ (AGM) 45
ಪ್ರಾಜೆಕ್ಟ್ ಮ್ಯಾನೇಜರ್ 37
ಇದನ್ನೂ ಓದಿ: ಎಂಜಿನಿಯರಿಂಗ್ ಆಗಿದ್ರೆ ಬೇಗ 46 ಹುದ್ದೆಗೆ ಅರ್ಜಿ ಹಾಕಿ - ಇಲ್ಲಿದೆ ಸಂಪೂರ್ಣ ಮಾಹಿತಿ
ವಯೋಮಿತಿ ಸಡಿಲಿಕೆ:
ರಾಷ್ಟ್ರೀಯ ಕಟ್ಟಡಗಳ ನಿರ್ಮಾಣ ನಿಗಮದ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ:
SC/ST/PWD/ಇಲಾಖೆಯ ಅಭ್ಯರ್ಥಿಗಳು: ಶುಲ್ಕವಿಲ್ಲ
ಎಲ್ಲಾ ಇತರ ಅಭ್ಯರ್ಥಿಗಳು: ರೂ.1000/-
ಪಾವತಿ ವಿಧಾನ: ಆನ್ಲೈನ್
ವೆಬ್ಸೈಟ್:
nbccindia.in
ಅರ್ಜಿ ಹಾಕುವ ಲಿಂಕ್:
ನೇರವಾಗಿ ಅರ್ಜಿ ಹಾಕಿ
ಆಯ್ಕೆ ಪ್ರಕ್ರಿಯೆ:
ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನ
ವೇತನ ವಿವರ
ಜನರಲ್ ಮ್ಯಾನೇಜರ್ ರೂ.90000-240000/-
ಹೆಚ್ಚುವರಿ ಜನರಲ್ ಮ್ಯಾನೇಜರ್ (AGM) ರೂ.80000-220000/-
ಪ್ರಾಜೆಕ್ಟ್ ಮ್ಯಾನೇಜರ್ ರೂ.60000-180000/-
ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ದಿನಾಂಕಗಳು:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 09-05-2022
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-06-2022
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ