NIMHANS Recruitment: ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಹಾಕಿ - ತಿಂಗಳಿಗೆ 31 ಸಾವಿರ ಸಂಬಳ

Job Alert: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

2  ಹುದ್ದೆಗೆ ಅರ್ಜಿ ಆಹ್ವಾನ

2 ಹುದ್ದೆಗೆ ಅರ್ಜಿ ಆಹ್ವಾನ

  • Share this:
NIMHANS Recruitment 2022: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯು (National Institute of Mental Health and Neuro Sciences) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಜೂನಿಯರ್ ರಿಸರ್ಚ್ ಫೆಲೋ (Junior Research Fellow) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆಯ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 03-06-2022 ರ ಮೊದಲು ಇಮೇಲ್ ಕಳುಹಿಸಬಹುದು.











































ಸಂಸ್ಥೆಯ ಹೆಸರುನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್)
ಹುದ್ದೆಗಳ ಸಂಖ್ಯೆ2
ಉದ್ಯೋಗ ಸ್ಥಳಬೆಂಗಳೂರು - ಕರ್ನಾಟಕ
ಹುದ್ದೆಯ ಹೆಸರುಜೂನಿಯರ್ ರಿಸರ್ಚ್ ಫೆಲೋ (JRF)
ವೇತನರೂ.31000/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆB.Tech, MBBS, BNYS, M.D, M.Sc, M.Phil
ವಯೋಮಿತಿ35 ವರ್ಷ
ವೆಬ್​ಸೈಟ್nimhans.ac.in
ಅರ್ಜಿ ಹಾಕುವ ಲಿಂಕ್​ravindrapinna@gmail.com
ಅರ್ಜಿ ಸಲ್ಲಿಸಲು ಕೊನೆಯ ದಿನ3-05-2022

ಬೆಂಗಳೂರಿನಲ್ಲಿ ಖಾಲಿ ಇರುವ 2 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳ ಭರ್ತಿಗೆ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ಅರ್ಜಿ ಆಹ್ವಾನಿಸಿದ್ದು, B.Tech, MBBS, BNYS, M.D, M.Sc, M.Phil ಅನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. 35 ವರ್ಷ ಒಳಗಿನ ಅಭ್ಯರ್ಥಿಗಳು ಅರ್ಜಿ ಹಾಕಲು ಜೂನ್ 3 ಕೊನೆಯ ದಿನವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.31000/- ವೇತನ ನೀಡಲಾಗುತ್ತದೆ.

ಸಂಸ್ಥೆಯ ಹೆಸರು: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್)
ಹುದ್ದೆಗಳ ಸಂಖ್ಯೆ: 2
ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ
ಹುದ್ದೆಯ ಹೆಸರು: ಜೂನಿಯರ್ ರಿಸರ್ಚ್ ಫೆಲೋ (JRF)
ವೇತನ: ರೂ.31000/- ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ: NIMHANS ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು B.Tech, MBBS, BNYS, M.D, M.Sc, M.Phil ಅನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಮತ್ತು ನ್ಯೂರೋ ಸೈನ್ಸಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷಗಳು.

ಇದನ್ನೂ ಓದಿ: ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಆಹ್ವಾನ

ವಯಸ್ಸಿನ ಸಡಿಲಿಕೆ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

ವೆಬ್ಸೈಟ್: nimhans.ac.in

ಆಯ್ಕೆ ಪ್ರಕ್ರಿಯೆ
ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಅರ್ಜಿ ಹಾಕುವುದು ಹೇಗೆ?
ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯನ್ನು ಇ-ಮೇಲ್ ಐಡಿ, ravindrapinna@gmail.com ಗೆ 03-06-2022 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.

ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ

ಪ್ರಮುಖ ದಿನಾಂಕಗಳು
ಅಧಿಸೂಚನೆ ಬಿಡುಗಡೆ ಮಾಡಿದ ದಿನಾಂಕ: 17-05-2022
ಅರ್ಜಿ ಸಲ್ಲಿಸಲು ಕೊನೆಯ ದಿನ: 3-05-2022
Published by:Sandhya M
First published: