NIRDPR Recruitment: ಪದವಿ ಆಗಿದಿಯಾ? ಹಾಗಾದ್ರೆ 15 ಟ್ರೈನಿಂಗ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಹಾಕಿ

Job News: ಡೇಟಾದ ಸಂಗ್ರಹಣೆ, ಸಂಕಲನ ಮತ್ತು ಪ್ರಕ್ರಿಯೆಯಲ್ಲಿ ಅನುಭವವನ್ನು ಹೊಂದಿರಬೇಕು ಮತ್ತು ವರದಿ ಬರೆಯುವ ಕೌಶಲ್ಯಗಳನ್ನು ಹೊಂದಿರಬೇಕು.

15 ಹುದ್ದೆಗೆ ಅರ್ಜಿ ಹಾಕಿ

15 ಹುದ್ದೆಗೆ ಅರ್ಜಿ ಹಾಕಿ

  • Share this:
NIRDPR Recruitment 2022: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ರೂರಲ್ ಡೆವಲಪ್‌ಮೆಂಟ್ ಮತ್ತು ಪಂಚಾಯತ್ ರಾಜ್ (The National Institute of Rural Development and Panchayati Raj) 15 ಟ್ರೈನಿಂಗ್ ಮ್ಯಾನೇಜರ್ (Training Manager) ಹುದ್ದೆಗಳಿಗೆ ಯಾವುದೇ ಪಿ.ಜಿ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಉದ್ಯೋಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು 30.04.2022 ರಿಂದ 13.05.2022 ರವರೆಗೆ ಆನ್‌ಲೈನ್ ಮೂಲಕ ಪೋಸ್ಟ್‌ಗೆ ಅರ್ಜಿ ಸಲ್ಲಿಸಬಹುದು. ಉದ್ಯೋಗಾಕಾಂಕ್ಷಿಗಳು ಅಧಿಕೃತ ವೆಬ್‌ಸೈಟ್ nirdpr.org.in ನಲ್ಲಿ ಅಥವಾ ನಾವು ನೀಡಿರುವ ನೇರ ಲಿಂಕ್ ಮೂಲಕ ಅರ್ಜಿ ಹಾಕಬಹುದಾಗಿದೆ.

ಅರ್ಜಿ ಹಾಕುವ ಮುನ್ನ ಶಿಕ್ಷಣ ಅರ್ಹತೆ, ವೇತನ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಅರ್ಜಿ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಹೆಚ್ಚಿನ ಮಾಹಿತಿ ತಿಳಿದಿರುವುದು ಸಹಾಯ ಮಾಡುತ್ತದೆ.ಹಾಗಾಗಿ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವಿಲ್ಲಿ ನೀಡಿದ್ದೇವೆ.ಇಲಾಖೆರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ (NIRDPR)
ಹುದ್ದೆಗಳುತರಬೇತಿ ವ್ಯವಸ್ಥಾಪಕ
ಒಟ್ಟು ಹುದ್ದೆಗಳು15
ಉದ್ಯೋಗ ಸ್ಥಳಭಾರತದಾದ್ಯಂತ
ಸಂಬಳದ ವಿವರಗಳುರೂ.40,000
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ13.05.2022
 ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
 ಅರ್ಜಿ ಹಾಕುವ ಲಿಂಕ್ ಇಲ್ಲಿ ನೇರವಾಗಿ ಅರ್ಜಿ ಹಾಕಿ
 ವಯೋಮಿತಿ ಗರಿಷ್ಠ 40 ವರ್ಷ

ಭಾರತದಾದ್ಯಂತ ಖಾಲಿ ಇರುವ 15 ತರಬೇತಿ ವ್ಯವಸ್ಥಾಪಕ ಹುದ್ದೆಗಳ ಭರ್ತಿಗೆ ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ಅರ್ಜಿ ಆಹ್ವಾನಿಸಿದ್ದು, ಪಿಜಿ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. 40 ವರ್ಷ ಒಳಗಿನ ಅಭ್ಯರ್ಥಿಗಳು ಅರ್ಜಿ ಹಾಕಲು ಮೇ 13 ಕೊನೆಯ ದಿನವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.40,000
ವೇತನ ನೀಡಲಾಗುತ್ತದೆ.

ಇಲಾಖೆ: ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ (NIRDPR)
ಹುದ್ದೆಗಳು: ತರಬೇತಿ ವ್ಯವಸ್ಥಾಪಕ
ಒಟ್ಟು ಹುದ್ದೆಗಳು: 15
ಉದ್ಯೋಗ ಸ್ಥಳ: ಭಾರತದಾದ್ಯಂತ
ಸಂಬಳದ ವಿವರಗಳು: ರೂ.40,000

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 30.04.2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13.05.2022

ಇದನ್ನೂ ಓದಿ: ಎಸ್​ಎಸ್​ಎಲ್​ಸಿ ಆಗಿದ್ರೆ 2410 ಹುದ್ದೆಗೆ ಅರ್ಜಿ ಹಾಕಿ - ಅಪ್ಲೈ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಶೈಕ್ಷಣಿಕ ಅರ್ಹತೆ
ಅಗತ್ಯ ಅರ್ಹತೆ: ಉತ್ತಮ ಅಂಕದೊಂದಿಗೆ ಪಿಜಿ ಪದವಿ ಇಂಗ್ಲಿಷ್‌ನಲ್ಲಿ ಉತ್ತಮ ಸಂವಹನ ಕೌಶಲ್ಯ ಹಾಗೂ MS ಆಫೀಸ್‌ನಲ್ಲಿ ಪ್ರಾವೀಣ್ಯತೆ.

ನೋಟಿಫಿಕೇಶನ್​:  ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಹಾಕುವ ಲಿಂಕ್: ಇಲ್ಲಿ ಅರ್ಜಿ ಹಾಕಿ

ಅನುಭವ
ಯಾವುದೇ ರಾಷ್ಟ್ರೀಯ/ರಾಜ್ಯ ಮಟ್ಟದ ಏಜೆನ್ಸಿಗಳು ಅಥವಾ ಪ್ರತಿಷ್ಠಿತ ಎನ್‌ಜಿಒಗಳೊಂದಿಗೆ ತರಬೇತಿ/ ಸಾಮರ್ಥ್ಯ ನಿರ್ಮಾಣದಲ್ಲಿ ಕನಿಷ್ಠ ಮೂರು ವರ್ಷಗಳ ಅನುಭವ ಹೊಂದಿರಬೇಕು.
ಡೇಟಾದ ಸಂಗ್ರಹಣೆ, ಸಂಕಲನ ಮತ್ತು ಪ್ರಕ್ರಿಯೆಯಲ್ಲಿ ಅನುಭವವನ್ನು ಹೊಂದಿರಬೇಕು ಮತ್ತು ವರದಿ ಬರೆಯುವ ಕೌಶಲ್ಯಗಳನ್ನು ಹೊಂದಿರಬೇಕು.

ವಯಸ್ಸಿನ ಮಿತಿ
ಗರಿಷ್ಠ 40 ವರ್ಷ

ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

ಆಯ್ಕೆ ಪ್ರಕ್ರಿಯೆ
ಡಾಕ್ಯುಮೆಂಟ್ ಪರಿಶೀಲನೆ
ವೈಯಕ್ತಿಕ ಸಂದರ್ಶನ
Published by:Sandhya M
First published: