NIT Karnataka Recruitment: ಎಂಜಿನಿಯರಿಂಗ್ ಆಗಿದಿಯಾ? ಹಾಗಾದ್ರೆ 2 ಹುದ್ದೆಗೆ ಬೇಗ ಅರ್ಜಿ ಹಾಕಿ

Job News: ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಕೆಳಗಿನ ಇ-ಮೇಲ್ ಐಡಿಗಳಿಗೆ 22-05-2022 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.

2 ಹುದ್ದೆಗೆ ಅರ್ಜಿ ಹಾಕಿ

2 ಹುದ್ದೆಗೆ ಅರ್ಜಿ ಹಾಕಿ

  • Share this:
NIT Karnataka Recruitment: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕವು (National Institute of Technology Karnataka) ಅಧಿಕೃತ ಅಧಿಸೂಚನೆ ಮೂಲಕ ವಿದ್ಯಾರ್ಥಿ ಇಂಟರ್ನ್‌ಶಿಪ್ (Student Internship) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸುರತ್ಕಲ್ - ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 22-05-2022 ರ ಮೊದಲು ಇಮೇಲ್ ಕಳುಹಿಸಬಹುದು.

ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ.







































 ಸಂಸ್ಥೆಯ ಹೆಸರು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NIT ಕರ್ನಾಟಕ)
 ಹುದ್ದೆಗಳ ಸಂಖ್ಯೆ 2
 ಉದ್ಯೋಗ ಸ್ಥಳ ಸುರತ್ಕಲ್ - ಕರ್ನಾಟಕ
 ಹುದ್ದೆಯ ಹೆಸರು ವಿದ್ಯಾರ್ಥಿ ಇಂಟರ್ನ್‌ಶಿಪ್
 ಸಂಬಳ ರೂ.5000/- ಪ್ರತಿ ತಿಂಗಳು
 ಶೈಕ್ಷಣಿಕ ಅರ್ಹತೆ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್
 ವಯೋಮಿತಿ 25 ವರ್ಷ
 ಅರ್ಜಿ ಕಳುಹಿಸುವ ಇಮೇಲ್​ ಐಡಿ skpandey@nitk.edu.innikhilks@nitk.edu.in
 ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ 22-05-2022

ಸುರತ್ಕಲ್ನಲ್ಲಿ ಖಾಲಿ ಇರುವ 2 ವಿದ್ಯಾರ್ಥಿ ಇಂಟರ್ನ್‌ಶಿಪ್ ಹುದ್ದೆಗಳ ಭರ್ತಿಗೆ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಅರ್ಜಿ ಆಹ್ವಾನಿಸಿದ್ದು, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್/ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಅರ್ಜಿ ಹಾಕಲು ಮೇ 22 ಕೊನೆಯ ದಿನವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.5000/- ಸ್ಟೈಫಂಡ್ ನೀಡಲಾಗುತ್ತದೆ.

ಸಂಸ್ಥೆಯ ಹೆಸರು: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NIT ಕರ್ನಾಟಕ)
ಹುದ್ದೆಗಳ ಸಂಖ್ಯೆ: 2
ಉದ್ಯೋಗ ಸ್ಥಳ: ಸುರತ್ಕಲ್ - ಕರ್ನಾಟಕ
ಹುದ್ದೆಯ ಹೆಸರು: ವಿದ್ಯಾರ್ಥಿ ಇಂಟರ್ನ್‌ಶಿಪ್
ಸಂಬಳ: ರೂ.5000/- ಪ್ರತಿ ತಿಂಗಳು

ಹುದ್ದೆಯ ವಿವರ

ವಿದ್ಯಾರ್ಥಿ ಇಂಟರ್ನ್‌ಶಿಪ್ (ಪಿಐ ಡಾ. ಸುಶೀಲ್ ಕುಮಾರ್ ಪಾಂಡೆ) 1
ವಿದ್ಯಾರ್ಥಿ ಇಂಟರ್ನ್‌ಶಿಪ್ (ಪಿಐ ಡಾ. ನಿಖಿಲ್ ಕೆ.ಎಸ್) 1

ಶೈಕ್ಷಣಿಕ ಅರ್ಹತೆ: ಎನ್‌ಐಟಿ ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್/ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್/ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಬಿಇ ಅಥವಾ ಬಿಟೆಕ್ ಪೂರ್ಣಗೊಳಿಸಿರಬೇಕು.

ವಯೋಮಿತಿ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 25 ವರ್ಷಗಳು.

ವಯೋಮಿತಿ ಸಡಿಲಿಕೆ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆಯ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ
ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಇದನ್ನೂ ಓದಿ: ಡ್ರಗ್ ಇನ್ಸ್‌ಪೆಕ್ಟರ್, ಅಸಿಸ್ಟೆಂಟ್ ಡೈರೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ; ಪದವಿ ಆಗಿದ್ರೆ ಸಾಕು

ಅರ್ಜಿ ಹಾಕುವುದು ಹೇಗೆ?
ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಕೆಳಗಿನ ಇ-ಮೇಲ್ ಐಡಿಗಳಿಗೆ 22-05-2022 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.

ವಿದ್ಯಾರ್ಥಿ ಇಂಟರ್ನ್‌ಶಿಪ್ (ಪಿಐ ಡಾ. ಸುಶೀಲ್ ಕುಮಾರ್ ಪಾಂಡೆ) skpandey@nitk.edu.in

ವಿದ್ಯಾರ್ಥಿ ಇಂಟರ್ನ್‌ಶಿಪ್ (ಪಿಐ ಡಾ. ನಿಖಿಲ್ ಕೆ.ಎಸ್)

nikhilks@nitk.edu.in

ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

ಪ್ರಮುಖ ದಿನಾಂಕಗಳು:
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 13-05-2022
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 22-05-2022
Published by:Sandhya M
First published: