NIT Karnataka Recruitment: ಎಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ - ತಿಂಗಳಿಗೆ 50 ಸಾವಿರ ಸಂಬಳ

Job Alert: ಕೆಲಸ ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸ್ಥಳದಲ್ಲಿ ಅಗತ್ಯ ದಾಖಲೆಗಳೊಂದಿಗೆ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು: ಬೋರ್ಡ್ ರೂಮ್, ಮುಖ್ಯ ಆಡಳಿತ ಕಟ್ಟಡ, NITK ಸುರತ್ಕಲ್, ಕರ್ನಾಟಕ.

ವಿವಿಧ ಹುದ್ದೆಗೆ ಅರ್ಜಿ ಹಾಕಿ

ವಿವಿಧ ಹುದ್ದೆಗೆ ಅರ್ಜಿ ಹಾಕಿ

  • Share this:
NIT Karnataka Recruitment 2022: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕವು (National Institute of Technology Karnataka) ಅಧಿಕೃತ ಅಧಿಸೂಚನೆ ಮೂಲಕ ಸೂಪರಿಂಟೆಂಡಿಂಗ್ ಎಂಜಿನಿಯರ್ (Superintending Engineer)  ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸುರತ್ಕಲ್​ನಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 11-05-2022 ರಂದು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.ಈ ಹುದ್ದೆಗೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿ ಇಲ್ಲಿದೆ.







































ಸಂಸ್ಥೆಯ ಹೆಸರುನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NIT ಕರ್ನಾಟಕ)
ಉದ್ಯೋಗ ಸ್ಥಳಸುರತ್ಕಲ್ - ಕರ್ನಾಟಕ
ಹುದ್ದೆಯ ಹೆಸರುಸೂಪರಿಂಟೆಂಡಿಂಗ್ ಎಂಜಿನಿಯರ್
ಸಂಬಳರೂ.50000/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆB.E ಅಥವಾ B.Tech, M.Tech
ವಯೋಮಿತಿಗರಿಷ್ಠ ವಯಸ್ಸು 65 ವರ್ಷ
ವೆಬ್​ಸೈಟ್ಇಲ್ಲಿ ಕ್ಲಿಕ್ ಮಾಡಿ 
ವಾಕ್​ ಇನ್ ಸ್ಥಳಬೋರ್ಡ್ ರೂಮ್, ಮುಖ್ಯ ಆಡಳಿತ ಕಟ್ಟಡ, NITK ಸುರತ್ಕಲ್, ಕರ್ನಾಟಕ.
ವಾಕ್-ಇನ್ ದಿನಾಂಕ11-05-2022

ಸುರತ್ಕಲ್​ನಲ್ಲಿ ಖಾಲಿ ಇರುವ ಕೆಲ ಸೂಪರಿಂಟೆಂಡಿಂಗ್ ಎಂಜಿನಿಯರ್ ಹುದ್ದೆಗಳ ಭರ್ತಿಗೆ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಅರ್ಜಿ ಆಹ್ವಾನಿಸಿದ್ದು, B.E ಅಥವಾ B.Tech, M.Tech ಅನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. 65 ವರ್ಷ ಒಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದ್ದು, ಮೇ 11 ರಂದು ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.

ಸಂಸ್ಥೆಯ ಹೆಸರು: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NIT ಕರ್ನಾಟಕ)

ಉದ್ಯೋಗ ಸ್ಥಳ: ಸುರತ್ಕಲ್ - ಕರ್ನಾಟಕ

ಹುದ್ದೆಯ ಹೆಸರು: ಸೂಪರಿಂಟೆಂಡಿಂಗ್ ಎಂಜಿನಿಯರ್

ಸಂಬಳ: ರೂ.50000/- ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ: NIT ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು B.E ಅಥವಾ B.Tech, M.Tech ಅನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.

ವಯೋಮಿತಿ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 65 ವರ್ಷಕ್ಕಿಂತ ಕಡಿಮೆಯಿರಬೇಕು.

ವಯೋಮಿತಿ ಸಡಿಲಿಕೆ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

ಇದನ್ನೂ ಓದಿ: ಬೆಂಗಳೂರು ಮೆಟ್ರೋದಲ್ಲಿ ಫೈರ್ ಇನ್‌ಸ್ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ - ತಿಂಗಳಿಗೆ 40 ಸಾವಿರ ಸಂಬಳ

ಆಯ್ಕೆ ಪ್ರಕ್ರಿಯೆ

ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ವೆಬ್​ಸೈಟ್: nitk.ac.in

ಅರ್ಜಿ ಹಾಕುವುದು ಹೇಗೆ?

ಕೆಲಸ ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸ್ಥಳದಲ್ಲಿ ಅಗತ್ಯ ದಾಖಲೆಗಳೊಂದಿಗೆ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು: ಬೋರ್ಡ್ ರೂಮ್, ಮುಖ್ಯ ಆಡಳಿತ ಕಟ್ಟಡ, NITK ಸುರತ್ಕಲ್, ಕರ್ನಾಟಕ.

ಪ್ರಮುಖ ದಿನಾಂಕಗಳು:

ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 04-05-2022

ವಾಕ್-ಇನ್ ದಿನಾಂಕ: 11-05-2022

ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

ವಾಕ್​ ಇನ್​ ನಡೆಯುವ ಸ್ಥಳ

ಬೋರ್ಡ್ ರೂಮ್, ಮುಖ್ಯ ಆಡಳಿತ ಕಟ್ಟಡ

NITK ಸುರತ್ಕಲ್, ಕರ್ನಾಟಕ.
Published by:Sandhya M
First published: