IARI Recruitment: ಪದವಿ ಆಗಿದಿಯಾ? ಹಾಗಾದ್ರೆ 462 ಹುದ್ದೆಗೆ ಅರ್ಜಿ ಹಾಕಿ

Job Alert: ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

462 ಹುದ್ದೆಗೆ ಅರ್ಜಿ ಹಾಕಿ

462 ಹುದ್ದೆಗೆ ಅರ್ಜಿ ಹಾಕಿ

  • Share this:
IARI Recruitment 2022: ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯು (Indian Agricultural Research Institute) ಅಧಿಕೃತ ಅಧಿಸೂಚನೆ ಮೂಲಕ ಸಹಾಯಕ (Assistant) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿಗಳು ಭಾರತದ ಯಾವುದೇ ಸ್ಥಳದಲ್ಲಿ ಕೆಲಸ ಮಾಡಲು ಸಿದ್ದರಿರಬೇಕು. ಇನ್ನು ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 01-06-2022 ರಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿ ಇಲ್ಲಿದೆ. 











































ಸಂಸ್ಥೆಯ ಹೆಸರುಭಾರತೀಯ ಕೃಷಿ ಸಂಶೋಧನಾ ಸಂಸ್ಥೆ (IARI)
ಹುದ್ದೆಗಳ ಸಂಖ್ಯೆ462
ಉದ್ಯೋಗ ಸ್ಥಳಭಾರತದಾದ್ಯಂತ
ಹುದ್ದೆಯ ಹೆಸರುಸಹಾಯಕ
ವೇತನರೂ.35400-44900/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆಪದವಿ
ವಯೋಮಿತಿಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 30 ವರ್ಷ
ಅರ್ಜಿ ಹಾಕುವ ಲಿಂಕ್ಇಲ್ಲಿ ನೇರವಾಗಿ ಅರ್ಜಿ ಹಾಕಿ 
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ01-06-2022
ವೆಬ್​ಸೈಟ್ಇಲ್ಲಿ ಕ್ಲಿಕ್ ಮಾಡಿ 

ಭಾರತದಾದ್ಯಂತ ಖಾಲಿ ಇರುವ 462 ಸಹಾಯಕ ಹುದ್ದೆಗಳ ಭರ್ತಿಗೆ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ ಅರ್ಜಿ ಆಹ್ವಾನಿಸಿದ್ದು, ಪದವಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. 30 ವರ್ಷ ಒಳಗಿನ ಅಭ್ಯರ್ಥಿಗಳು ಜೂನ್​ 1 ಅರ್ಜಿ ಹಾಕಲು ಕೊನೆಯ ದಿನವಾಗಿದ್ದು, ಅಧಿಕೃತ ವೆಬ್​ಸೈಟ್​ ಅಥವಾ ನಾವು ನೀಡುವ ನೇರ ಲಿಂಕ್​ ಮೂಲಕ ಅರ್ಜಿ ಹಾಕಬಹುದಾಗಿದೆ. ಇನ್ನು ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.35400-44900/- ವೇತನ ನೀಡಲಾಗುತ್ತದೆ.

ಸಂಸ್ಥೆಯ ಹೆಸರು: ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ (IARI)

ಹುದ್ದೆಗಳ ಸಂಖ್ಯೆ: 462

ಉದ್ಯೋಗ ಸ್ಥಳ: ಭಾರತದಾದ್ಯಂತ

ಹುದ್ದೆಯ ಹೆಸರು: ಸಹಾಯಕ

ವೇತನ: ರೂ.35400-44900/- ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ: IARI ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ: ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 01-06-2022 ರಂತೆ ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 30 ವರ್ಷಗಳ ಒಳಗಿರಬೇಕು.

ವಯೋಮಿತಿ ಸಡಿಲಿಕೆ: ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

ಇದನ್ನೂ ಓದಿ: ಎಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ - ತಿಂಗಳಿಗೆ 50 ಸಾವಿರ ಸಂಬಳ

ಅರ್ಜಿ ಶುಲ್ಕ:

ಅರ್ಜಿ ಶುಲ್ಕವಿಲ್ಲ

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ವೆಬ್​ಸೈಟ್​:  iari.res.in

ಅರ್ಜಿ ಹಾಕುವ ಲಿಂಕ್​: ಇಲ್ಲಿ ನೇರವಾಗಿ ಅರ್ಜಿ ಹಾಕಿ

ಕೆಲಸ ಹುಡುಕುತ್ತಿದ್ದೀರಾ? ಎಲ್ಲಾ ಬಗೆಯ ಕೆಲಸದ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 07-05-2022

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01-06-2022
Published by:Sandhya M
First published: