• Home
  • »
  • News
  • »
  • jobs
  • »
  • ICTS Recruitment 2022: ನೀವು Ph.D ಮಾಡಿದ್ರೆ ಬೆಂಗಳೂರಿನಲ್ಲಿದೆ ಸರ್ಕಾರಿ ಉದ್ಯೋಗ-ತಿಂಗಳಿಗೆ 54,000 ಸಂಬಳ

ICTS Recruitment 2022: ನೀವು Ph.D ಮಾಡಿದ್ರೆ ಬೆಂಗಳೂರಿನಲ್ಲಿದೆ ಸರ್ಕಾರಿ ಉದ್ಯೋಗ-ತಿಂಗಳಿಗೆ 54,000 ಸಂಬಳ

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಜನವರಿ 8, 2023 ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ(Bengaluru) ಉದ್ಯೋಗ ಹುಡುಕುತ್ತಿರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು. ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು.

  • News18 Kannada
  • Last Updated :
  • Bangalore [Bangalore], India
  • Share this:

    ICTS Recruitment 2022: ಸೈದ್ಧಾಂತಿಕ ವಿಜ್ಞಾನಗಳ ಅಂತರರಾಷ್ಟ್ರೀಯ ಕೇಂದ್ರ(International Centre for Theoretical Sciences)ದಲ್ಲಿ ಒಂದು ರೆಗ್ಯುಲರ್ ಪೋಸ್ಟ್​ ಡಾಕ್ಟರಲ್ ಫೆಲೋ ಹುದ್ದೆ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಜನವರಿ 8, 2023 ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ(Bengaluru) ಉದ್ಯೋಗ ಹುಡುಕುತ್ತಿರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು. ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು.


    ಹುದ್ದೆ ಕುರಿತಾದ ಮಾಹಿತಿ ಇಲ್ಲಿದೆ:

    ಸಂಸ್ಥೆಸೈದ್ಧಾಂತಿಕ ವಿಜ್ಞಾನಗಳ ಅಂತರರಾಷ್ಟ್ರೀಯ ಕೇಂದ್ರ
    ಹುದ್ದೆರೆಗ್ಯುಲರ್ ಪೋಸ್ಟ್​ ಡಾಕ್ಟರಲ್ ಫೆಲೋ
    ಒಟ್ಟು ಹುದ್ದೆ1
    ಉದ್ಯೋಗದ ಸ್ಥಳಬೆಂಗಳೂರು
    ವೇತನಮಾಸಿಕ ₹ 47,000-54,000

    ಅರ್ಹತಾ ಮಾನದಂಡಗಳೇನು?


    ಶೈಕ್ಷಣಿಕ ಅರ್ಹತೆ:
    ಸೈದ್ಧಾಂತಿಕ ವಿಜ್ಞಾನಗಳ ಅಂತರರಾಷ್ಟ್ರೀಯ ಕೇಂದ್ರದ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಪಿಎಚ್​.ಡಿ ಪೂರ್ಣಗೊಳಿಸಿರಬೇಕು.


    ಹುದ್ದೆಯ ಕುರಿತಾದ ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ


    ಅರ್ಜಿ ಶುಲ್ಕ:
    ವಿನಾಯಿತಿ ನೀಡಲಾಗಿದೆ.


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 14/11/2022
    ಅರ್ಜಿ ಸಲ್ಲಿಸಲು ಕೊನೆ ದಿನ: 08/01/2023

    Published by:Latha CG
    First published: