IFFCO Recruitment 2022: ತಿಂಗಳಿಗೆ ₹ 28,000 ಸಂಬಳ, BCA ಪದವೀಧರರಿಗೆ ಕೇಂದ್ರ ಸರ್ಕಾರದ ಉದ್ಯೋಗ

ಹಲವು ಟ್ರೇನಿ ಹುದ್ದೆಗಳು(Trainee Posts) ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜನವರಿ 31 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

IFFCO

IFFCO

  • Share this:
IFFCO Recruitment 2022: ಇಂಡಿಯನ್ ಫಾರ್ಮರ್ಸ್​ ಫರ್ಟಿಲೈಜರ್ಸ್​ ಕಾರ್ಪೊರೇಟಿವ್​ ಲಿಮಿಟೆಡ್ (Indian Farmers Fertiliser Cooperative Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹಲವು ಟ್ರೇನಿ ಹುದ್ದೆಗಳು (Trainee Posts) ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜನವರಿ 31 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್​ಸೈಟ್​​  iffco.in ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.



































ಸಂಸ್ಥೆ ಇಂಡಿಯನ್ ಫಾರ್ಮರ್ಸ್​ ಫರ್ಟಿಲೈಜರ್ಸ್​ ಕಾರ್ಪೊರೇಟಿವ್​ ಲಿಮಿಟೆಡ್
ಹುದ್ದೆಯ ಹೆಸರು ಟ್ರೇನಿ ಹುದ್ದೆಗಳು
ವಿದ್ಯಾರ್ಹತೆ BCA
ಉದ್ಯೋಗದ ಸ್ಥಳ ಭಾರತದಲ್ಲಿ ಎಲ್ಲಿ ಬೇಕಾದರೂ
ವೇತನಮಾಸಿಕ ₹ 28,400
ಅರ್ಜಿ ಸಲ್ಲಿಕೆ ಬಗೆಆನ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ19/01/2022
 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31/01/2022

ವಿದ್ಯಾರ್ಹತೆ:
ಇಂಡಿಯನ್ ಫಾರ್ಮರ್ಸ್​ ಫರ್ಟಿಲೈಜರ್ಸ್​ ಕಾರ್ಪೊರೇಟಿವ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಟ್ರೇನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಸಿಎ ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ: JOBS: ಪಿಜಿ ಆದವರಿಗೆ ಶಿರಸಿಯಲ್ಲಿ ಉದ್ಯೋಗ, ತಿಂಗಳಿಗೆ 40 ಸಾವಿರ ಸಂಬಳ, ಜ.27ಕ್ಕೆ Walk-in-Interview

ವಯೋಮಿತಿ:
ಇಂಡಿಯನ್ ಫಾರ್ಮರ್ಸ್​ ಫರ್ಟಿಲೈಜರ್ಸ್​ ಕಾರ್ಪೊರೇಟಿವ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಟ್ರೇನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಜನವರಿ 1, 2022ಕ್ಕೆ 30 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ

ಅರ್ಜಿ ಶುಲ್ಕ:
ಇಂಡಿಯನ್ ಫಾರ್ಮರ್ಸ್​ ಫರ್ಟಿಲೈಜರ್ಸ್​ ಕಾರ್ಪೊರೇಟಿವ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಟ್ರೇನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ವೇತನ:
ಇಂಡಿಯನ್ ಫಾರ್ಮರ್ಸ್​ ಫರ್ಟಿಲೈಜರ್ಸ್​ ಕಾರ್ಪೊರೇಟಿವ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಟ್ರೇನಿ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ  ₹ 28,400 ವೇತನ ನೀಡಲಾಗುತ್ತದೆ.

ಇದನ್ನೂ ಓದಿ: KSP Recruitment 2022: ಸಶಸ್ತ್ರ ಮೀಸಲು ಸಬ್‌-ಇನ್ಸ್‌ಪೆಕ್ಟರ್ ಆಫ್‌ ಪೊಲೀಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ- ತಿಂಗಳಿಗೆ 30 ರಿಂದ 70 ಸಾವಿರ ಸಂಬಳ

ಉದ್ಯೋಗದ ಸ್ಥಳ:
ಇಂಡಿಯನ್ ಫಾರ್ಮರ್ಸ್​ ಫರ್ಟಿಲೈಜರ್ಸ್​ ಕಾರ್ಪೊರೇಟಿವ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಟ್ರೇನಿ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಉದ್ಯೋಗ ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 19/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/01/2022

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಆಯ್ಕೆ ಪ್ರಕ್ರಿಯೆ:
ಆನ್​ಲೈನ್​ ಟೆಸ್ಟ್​
ಸಂದರ್ಶನ
ಮೆಡಿಕಲ್ ಚೆಕ್​-ಅಪ್
Published by:Latha CG
First published: