IFFCO Recruitment: ಅಕೌಂಟೆಂಟ್ ಟ್ರೈನಿ ಹುದ್ದೆಗೆ ಅರ್ಜಿ ಆಹ್ವಾನ - ತಿಂಗಳಿಗೆ 75 ಸಾವಿರದವರೆಗೆ ಸಂಬಳ

Job News: ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋಆಪರೇಟಿವ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 01-02-2022 ರಂತೆ 30 ವರ್ಷಗಳ ಒಳಗಿರಬೇಕು.

ಕೆಲಸ ಖಾಲಿ ಇದೆ

ಕೆಲಸ ಖಾಲಿ ಇದೆ

  • Share this:
IFFCO Recruitment 2022: ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋಆಪರೇಟಿವ್ ಲಿಮಿಟೆಡ್ (IFFCO)  ಅಧಿಕೃತ ಅಧಿಸೂಚನೆಯ ಮೂಲಕ ಟ್ರೈನಿ (ಅಕೌಂಟೆಂಟ್​) ಹುದ್ದೆಗಳ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳು ಭಾರತದಾದ್ಯಂತ ಯಾವುದೆ ಸ್ಥಳದಲ್ಲಿ ಕೆಲಸ ಮಾಡಲು ಸಿದ್ದರಿರಬೇಕು. ಸಿಎ ಎಂಟ್ರೆನ್ಸ್​ ಪರೀಕ್ಷೆ ಪಾಸ್ ಆಗಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಂಡು ಏಪ್ರಿಲ್​ 15ರ ಒಳಗೆ ಆನ್‌ಲೈನ್‌(Online)ನಲ್ಲಿ ಅರ್ಜಿ ಸಲ್ಲಿಸಬಹುದು.

ಈ ಹುದ್ದೆಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ











































ಸಂಸ್ಥೆಯ ಹೆಸರುಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋಆಪರೇಟಿವ್ ಲಿಮಿಟೆಡ್
ಉದ್ಯೋಗ ಸ್ಥಳಭಾರತದಾದ್ಯಂತ
ಹುದ್ದೆಯ ಹೆಸರುಅಕೌಂಟೆಂಟ್ ಟ್ರೈನಿ
ಸಂಬಳರೂ.40000-75000/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆCA (ಎಂಟರ್), ವಾಣಿಜ್ಯದಲ್ಲಿ ಪದವಿ
ವಯೋಮಿತಿ30 ವರ್ಷ
ವೆಬ್​ಸೈಟ್ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ವಿಳಾಸಇಲ್ಲಿ ನೇರವಾಗಿ  ಅರ್ಜಿ ಹಾಕಿ 
 ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ02-04-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ15-04-2022

ಖಾಲಿ ಇರುವ ಕೆಲ ಅಕೌಂಟೆಂಟ್ ಟ್ರೈನಿ ಹುದ್ದೆಗಳ ಭರ್ತಿಗೆ ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋಆಪರೇಟಿವ್ ಲಿಮಿಟೆಡ್ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು, ವಾನಿಜ್ಯ ವಿಚಾರದಲ್ಲಿ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಏಪ್ರಿಲ್​ 15ರ ಒಳಗೆ ಅರ್ಜಿ ಹಾಕಬಹುದಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.40000-75000/- ವೇತನ ನೀಡಲಾಗುತ್ತದೆ.

ಸಂಸ್ಥೆಯ ಹೆಸರು: ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋಆಪರೇಟಿವ್ ಲಿಮಿಟೆಡ್ (IFFCO)

ಉದ್ಯೋಗ ಸ್ಥಳ: ಭಾರತದಾದ್ಯಂತ

ಹುದ್ದೆಯ ಹೆಸರು: ಅಕೌಂಟೆಂಟ್ ಟ್ರೈನಿ

ಸಂಬಳ: ರೂ.40000-75000/- ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ: IFFCO ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ CA (ಎಂಟರ್), ವಾಣಿಜ್ಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ: ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋಆಪರೇಟಿವ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 01-02-2022 ರಂತೆ 30 ವರ್ಷಗಳ ಒಳಗಿರಬೇಕು.

ಇದನ್ನೂ ಓದಿ: ಪದವೀಧರರಿಗೆ ಇಲ್ಲಿದೆ ಉತ್ತಮ ಅವಕಾಶ - ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಹಾಕಿ

 ವಯೋಮಿತಿ ಸಡಿಲಿಕೆ:

OBC ಅಭ್ಯರ್ಥಿಗಳು: 03 ವರ್ಷಗಳು

SC/ST ಅಭ್ಯರ್ಥಿಗಳು: 05 ವರ್ಷಗಳು

ಅರ್ಜಿ ಶುಲ್ಕ:

ಅರ್ಜಿ ಶುಲ್ಕವಿಲ್ಲ

ಆಯ್ಕೆ ಪ್ರಕ್ರಿಯೆ:

ಕಂಪ್ಯೂಟರ್ ಆಧಾರಿತ ಆನ್‌ಲೈನ್ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನ

ವೆಬ್​ಸೈಟ್​​:
iffco.in  

ಅರ್ಜಿ ಸಲ್ಲಿಸುವ ಲಿಂಕ್ https://aavedan.iffco.coop/FMTRecruitment/

ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 02-04-2022

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-04-2022
Published by:Sandhya M
First published: