IFFCO Recruitment 2022: ಸರ್ಕಾರಿ ಕೆಲಸ ಹುಡುಕುತ್ತಿದ್ರೆ ಇಲ್ಲಿದೆ ಅವಕಾಶ - ಬೇಗ ಅರ್ಜಿ ಹಾಕಿ

Job News: ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋಆಪರೇಟಿವ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 01-05-2022 ರಂತೆ 35 ವರ್ಷಗಳು.

ಕೆಲಸ ಖಾಲಿ ಇದೆ

ಕೆಲಸ ಖಾಲಿ ಇದೆ

  • Share this:
IFFCO Recruitment 2022: ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋಆಪರೇಟಿವ್ ಲಿಮಿಟೆಡ್  (Indian Farmers Fertilizer Cooperative Limited invited ) ಅಧಿಕೃತ ಅಧಿಸೂಚನೆಯ ಮೂಲಕ ವೈದ್ಯಕೀಯ ಅಧಿಕಾರಿ (Medical Officer)  ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದು, ಆಸಕ್ತ ಅಭ್ಯರ್ಥಿಗಳು ಬೇಗ ಅರ್ಜಿ ಹಾಕಿ ಉತ್ತಮ ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದು. 

ಈ ಹುದ್ದೆಗೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿ ಇಲ್ಲಿದೆ







































ಸಂಸ್ಥೆಯ ಹೆಸರುಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋಆಪರೇಟಿವ್ ಲಿಮಿಟೆಡ್ (IFFCO)
ಉದ್ಯೋಗ ಸ್ಥಳಭಾರತದಾದ್ಯಂತ
ಹುದ್ದೆಯ ಹೆಸರುವೈದ್ಯಕೀಯ ಅಧಿಕಾರಿ
ಸಂಬಳರೂ.1500000/- ವರ್ಷಕ್ಕೆ
ಶೈಕ್ಷಣಿಕ ಅರ್ಹತೆMBBS, M.D
ಗರಿಷ್ಠ35 ವರ್ಷ
ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ನೇರವಾಗಿ ಅರ್ಜಿ ಹಾಕಿ 
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ28-04-2022
ವೆಬ್​ಸೈಟ್ಇಲ್ಲಿ ಕ್ಲಿಕ್ ಮಾಡಿ 

ಭಾರತದಾದ್ಯಂತ ಖಾಲಿ ಇರುವ ಕೆಲ ವೈದ್ಯಕೀಯ ಅಧಿಕಾರಿ ಹುದ್ದೆಗಳ ಭರ್ತಿಗೆ ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋಆಪರೇಟಿವ್ ಲಿಮಿಟೆಡ್ ಅರ್ಜಿ ಆಹ್ವಾನಿಸಿದ್ದು, MBBS, M.D ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ, ಆಯ್ಕೆಯಾದ ಅಭ್ಯರ್ಥಿಗಳಿಗೆ ವರ್ಷಕ್ಕೆ ರೂ.1500000/- ನೀಡಲಾಗುತ್ತದೆ.

ಸಂಸ್ಥೆಯ ಹೆಸರು: ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋಆಪರೇಟಿವ್ ಲಿಮಿಟೆಡ್ (IFFCO)

ಉದ್ಯೋಗ ಸ್ಥಳ: ಭಾರತದಾದ್ಯಂತ

ಹುದ್ದೆಯ ಹೆಸರು: ವೈದ್ಯಕೀಯ ಅಧಿಕಾರಿ

ಸಂಬಳ: ರೂ.1500000/- ವರ್ಷಕ್ಕೆ

ಶೈಕ್ಷಣಿಕ ಅರ್ಹತೆ: IFFCO ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ MBBS, M.D ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ: Coffee Board ನಲ್ಲಿ ಡೆಪ್ಯೂಟಿ ಡೈರೆಕ್ಟರ್ ಹುದ್ದೆ ಖಾಲಿ - ಮೇ 26ರ ಒಳಗೆ ಅರ್ಜಿ ಹಾಕಿ

ವಯಸ್ಸಿನ ಮಿತಿ:  ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋಆಪರೇಟಿವ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 01-05-2022 ರಂತೆ 35 ವರ್ಷಗಳು.

ವಯಸ್ಸಿನ ಸಡಿಲಿಕೆ: ಭಾರತೀಯ ರೈತರ ರಸಗೊಬ್ಬರ ಸಹಕಾರಿ ನಿಯಮಿತ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 14-04-2022

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-04-2022

ಆಯ್ಕೆ ಪ್ರಕ್ರಿಯೆ:  ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ವೆಬ್​ಸೈಟ್​: iffco.in

ಅರ್ಜಿ ಸಲ್ಲಿಸುವ ಲಿಂಕ್ : ಇಲ್ಲಿ ಅರ್ಜಿ ಹಾಕಿ 

ಅರ್ಜಿ ಶುಲ್ಕ: ಅರ್ಜಿ ಶುಲ್ಕವಿಲ್ಲ
Published by:Sandhya M
First published: